ಕಾಂಗ್ರೆಸ್ ಸಂಸದ ಹಾಗೂ ಶಾಸಕರ ಮನೆಗಳ ಮೇಲೆ ಇಡಿ ದಾಳಿ:
ಕಾಂಗ್ರೆಸ್ ಸಂಸದ, ಶಾಸಕರ ಮನೆಗಳ ಮೇಲೆ ಇ.ಡಿ ಅಧಿಕಾರಿಗಳ ದಾಳಿಯಿಂದ ಕೆಲದಿನಗಳಿಂದ ತಣ್ಣಗಿದ್ದ ವಾಲ್ಮೀಕಿ ನಿಗಮದಲ್ಲಿನ ಬಹುಕೋಟಿ ಹಗರಣ ಮತ್ತೆ ಸದ್ದು ಮಾಡಿದೆ. ಹಗರಣದ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಆರೋಪ ಹಿನ್ನಲೆ ದಾಳಿ ಮಾಡಲಾಗಿದೆ. ಸದ್ಯ ಈ ದಾಳಿ ವಿಚಾರವಾಗಿ…
ಸಿಡಿಲ ಬಡಿತಕ್ಕೆ ಹೊತ್ತಿ ಉರಿದ ಮನೆ, ಬೋರೆ ಆನಂದೂರಿನಲ್ಲಿ ನಡೆದ ಘಟನೆ ; ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ
ಮೈಸೂರು : ಆಕಸ್ಮಿಕ ಅಗ್ನಿಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ಬೋರೆ ಆನಂದೂರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ,ಮನೆಯಲ್ಲಿ ಯಾರು ಇಲ್ಲದಿದ್ದ ರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಬೋರೆ ಆನಂದೂರು…
ಕಾಂಗ್ರೆಸ್ ನಾಯಕರು ದೇಶದ ಜೊತೆ ನಿಲ್ಲಬೇಕಿತ್ತು ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.
ಬೆಂಗಳೂರು : ಅಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆಯೇ ಕದನ ವಿರಾಮಕ್ಕೆ ಒಪ್ಪಿದ ಕೇಂದ್ರ ಸರ್ಕಾರದ ನಡೆ ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ದೇಶಕ್ಕೆ ಸಂಕಷ್ಟ ಬಂದಾಗ ದೇಶದ ಜೊತೆ ಕಾಂಗ್ರೆಸ್ ನಿಲ್ಲಲ್ಲ ಎಂದಿದ್ದಾರೆ.…
ಸಿಎಂ ವಿರುದ್ಧದ ದೂರು ವಜಾಗೊಳಿಸಿದ ವಿಶೇಷ ನ್ಯಾಯಾಲಯ.!
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೋಟ್ಯಂತರ ರೂಪಾಯಿ ಜಾಹೀರಾತು ತೆರಿಗೆ ವಸೂಲಿ ಮಾಡುವ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೌನವಹಿಸಿದೆ ಎಂದು ಆರೋಪಿಸಿ ಮಾಜಿ ಕಾರ್ಪೊರೇಟರ್ ಸಲ್ಲಿಸಿದ್ದ ಖಾಸಗಿ ದೂರಿನಲ್ಲಿ ಆರೋಪಿಸಲಾಗಿದೆ. ಈ ಜಾಹೀರಾತುಗಳು ಮುಖ್ಯಮಂತ್ರಿ…
ಚಾಮರಾಜನಗರ ಹಾಡಿಗಳಿಗೆ ವಿದ್ಯುತ್ ಪೂರೈಸಲು ಕ್ರಮ: ರಮೇಶ್ ಬಂಡಿಸಿದ್ದೇಗೌಡ.
ಮೈಸೂರು : ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಬಗೆಹರಿಸುವುದಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ. ಮೈಸೂರಿನ…
ಜಯಪುರ ಕೃಷಿ ಪತ್ತಿನ ಸಹಕಾರ ಸಂಘ ಶಾಸಕ ಜಿಟಿಡಿ ಬಣಕ್ಕೆ ಜಯ!
ಮೈಸೂರು : ಜಯಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದಿನಾಂಕ 23.02.2025 ರಂದು ನಡೆದ 12 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಘನ ನ್ಯಾಯಲಯದ ಆದೇಶದಂತೆ ಇಂದು ನಡೆದ ಮತ ಏಣಿಕೆಯಲ್ಲಿ ಶಾಸಕ ಜಿ.ಟಿ.ದೇವೇಗೌಡರ ಬಣದ ಬಸವಣ್ಣ 222 ಮತಗಳು, ಮಂಜುನಾಥ 221,…
BJP ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹ* ಕೇಸ್: CM ಕಾನೂನು ಸಲಹೆಗಾರರ ವಿರುದ್ಧ ದೂರು.
ಬೆಂಗಳೂರು :- ಬಿಜೆಪಿ (BJP) ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಕ್ತಾರ ತೆನ್ನೀರ ಮಹಿನಾ, ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂತರ್ ಗೌಡ ವಿರುದ್ಧ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿನಯ್ ಸೋಮಯ್ಯ…
ಜೈಲಿನಲ್ಲಿರುವ ಮಾಜಿ MP ಪ್ರಜ್ವಲ್ ರೇವಣ್ಣಗೆ ಕೋರ್ಟ್ ನಿಂದ ಮತ್ತೊಂದು ಶಾಕ್!
ಬೆಂಗಳೂರು :- ಅ*ಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಶಾಕ್ ನೀಡಿದೆ. ಅ*ಚಾರ ಪ್ರಕರಣದಿಂದ ಕೈಬಿಡುವಂತೆಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಪ್ರಕರಣದಿಂದ ಕೈಬಿಡಲು ಪ್ರಜ್ವಲ್ ರೇವಣ್ಣ ಕೋರಿದ್ದ ಅರ್ಜಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…
ವಿಧಾನಸಭೆಯಲ್ಲಿ ಬಿಜೆಪಿ ಧರಣಿ ವೇಳೆ ಸ್ಪೀಕರ್ ಪೀಠಕ್ಕೆ ಅಗೌರವ ; ಬಿಜೆಪಿಯ 18 ಶಾಸಕರು 6 ತಿಂಗಳು ಸಸ್ಪೆಂಡ್.
ಬೆಂಗಳೂರು :- ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ಇಲ್ಲವೇ ಹೈಕೋರ್ಟ್ ಹಾಲಿ ನ್ಯಾಯಮೂರ್ತಿ ಒಬ್ಬರಿಂದ ತನಿಖೆ ನಡೆಸುವಂತೆ ಆಗ್ರಹಿಸಿ, ಧರಣಿ ನಡೆಸುವ ವೇಳೆ ವಿಧೇಯಕ ಹರಿದು. ಕಾಗದ ವನ್ನು ಸ್ಪೀಕರ್ ಮೇಲೆ ತೂರಿ, ಸಭಾ ಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ 18 ಬಿಜೆಪಿ…














