ಡಿಸಿಎಂ ಡಿ.ಕೆ.ಶಿವಕುಮಾರ್ ಕಾಲ ಕುಡಿ ಬಂದಾಗ CM ಆಗೇ ಆಗ್ತಾರೆ :ಶಾಸಕ ರವಿ ಗಾಣಿಗ.
ಮಂಡ್ಯ,ಜುಲೈ,14, 2025 ಸಿಎಂ ಬದಲಾವಣೆ ವಿಚಾರಕ್ಕೆ ಈಗಾಗಲೇ ಅಂತಿಮ ತೆರೆ ಎಳೆಯಲಾಗಿದ್ದು ಸಿಎಂ ಸಿದ್ದರಾಮಯ್ಯ ತಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಈ ಮೂಲಕ ಅಧಿಕಾರ ಹಂಚಿಕೆಯ ಚರ್ಚೆಗೆ ಫುಲ್ ಸ್ಟಾಪ್ ಬಿದ್ದಿದೆ. ಇನ್ನು ಡಿಕೆ ಶಿವಕುಮಾರ್ ಸಿಎಂ ಆಗೇ…
ಬೆಳಗಾವಿಯ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣ: ಆದೇಶ ಎತ್ತಿಹಿಡಿದ ಹೈಕೋರ್ಟ್.
ಬೆಂಗಳೂರು: ಬೆಳಗಾವಿಯ ಸುವರ್ಣಸೌಧದ ಸಮೀಪ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಹೈಕೋರ್ಟ್ ದ್ವಿಸದಸ್ಯ ಪೀಠ ಎತ್ತಿ ಹಿಡಿದಿದೆ. ಪೊಲೀಸರು…
ಡಿಕೆ ಶಿವಕುಮಾರ್ ಸಿಎಂ ಆಗಲು ಇದು ಕೊನೆಯ ಅವಕಾಶ -ಜೆಡಿಎಸ್ ಶಾಸಕ
ಮೈಸೂರು : ಸಿಎಂ ಬದಲಾವಣೆ ವಿಚಾರ ಚರ್ಚೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅಂತಿಮ ತೆರೆ ಎಳೆದಿದ್ದರೇ ಅತ್ತ ಡಿಕೆ ಶಿವಕುಮಾರ್ ಬೆಂಬಲಿಗರೂ ಮುಂದಿನ ಅವಧಿಯಲ್ಲಿ ಸಿಎಂ ಆಗಲಿದ್ದಾರೆ ಎಂಬ ಹೇಳಿಕೆಯನ್ನ ನೀಡುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ…
ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ ದೂರ; ಮೌನ ಮುರಿದ ಜಿಟಿಡಿ ಪುತ್ರ…
ಮೈಸೂರು : ಶಾಸಕ ಜಿಟಿ ದೇವೇಗೌಡ ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಜಿ.ಡಿ ಹರೀಶ್ ಗೌಡ, ನಮ್ಮ…
ಆಡಳಿತ ಪಕ್ಷದವರೇ ಸಿಎಂ ಸಿದ್ದರಾಮಯ್ಯ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ ವೈ ವಿಜಯೇಂದ್ರ.
ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದ ಶಾಸಕರುಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಅನಿಶ್ಚಿತತೆ ಕಾಡುತ್ತಿದೆ. ರಣದೀಪ್ ಸಿಂಗ್…
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು – ಶಾಸಕ ಯತ್ನಾಳ್!
ವಿಜಯಪುರ : ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಹೀಗಾಗಿ ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ ಎಂದು ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದರು.…
ಕಾಂಗ್ರೆಸ್ ಸಂಸದ ಹಾಗೂ ಶಾಸಕರ ಮನೆಗಳ ಮೇಲೆ ಇಡಿ ದಾಳಿ:
ಕಾಂಗ್ರೆಸ್ ಸಂಸದ, ಶಾಸಕರ ಮನೆಗಳ ಮೇಲೆ ಇ.ಡಿ ಅಧಿಕಾರಿಗಳ ದಾಳಿಯಿಂದ ಕೆಲದಿನಗಳಿಂದ ತಣ್ಣಗಿದ್ದ ವಾಲ್ಮೀಕಿ ನಿಗಮದಲ್ಲಿನ ಬಹುಕೋಟಿ ಹಗರಣ ಮತ್ತೆ ಸದ್ದು ಮಾಡಿದೆ. ಹಗರಣದ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಆರೋಪ ಹಿನ್ನಲೆ ದಾಳಿ ಮಾಡಲಾಗಿದೆ. ಸದ್ಯ ಈ ದಾಳಿ ವಿಚಾರವಾಗಿ…
ಸಿಡಿಲ ಬಡಿತಕ್ಕೆ ಹೊತ್ತಿ ಉರಿದ ಮನೆ, ಬೋರೆ ಆನಂದೂರಿನಲ್ಲಿ ನಡೆದ ಘಟನೆ ; ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ
ಮೈಸೂರು : ಆಕಸ್ಮಿಕ ಅಗ್ನಿಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ಬೋರೆ ಆನಂದೂರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ,ಮನೆಯಲ್ಲಿ ಯಾರು ಇಲ್ಲದಿದ್ದ ರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಬೋರೆ ಆನಂದೂರು…
ಕಾಂಗ್ರೆಸ್ ನಾಯಕರು ದೇಶದ ಜೊತೆ ನಿಲ್ಲಬೇಕಿತ್ತು ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.
ಬೆಂಗಳೂರು : ಅಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆಯೇ ಕದನ ವಿರಾಮಕ್ಕೆ ಒಪ್ಪಿದ ಕೇಂದ್ರ ಸರ್ಕಾರದ ನಡೆ ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ದೇಶಕ್ಕೆ ಸಂಕಷ್ಟ ಬಂದಾಗ ದೇಶದ ಜೊತೆ ಕಾಂಗ್ರೆಸ್ ನಿಲ್ಲಲ್ಲ ಎಂದಿದ್ದಾರೆ.…















