ಸೆಪ್ಟೆಂಬರ್ 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ: ಎಸ್ಬಿಐ ಗ್ರಾಹಕರಿಗೆ ಅಗತ್ಯ ಸೂಚನೆ
ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 28 ರಿಂದ 30ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗೆ ಮುನ್ನೆಚ್ಚರಿಕೆಯ ಸಲಹೆಯೊಂದನ್ನು…





