model Archives - Good News 24x7 https://www.goodnews24x7.com/tag/model/ Kannada Thu, 07 Aug 2025 05:40:10 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg model Archives - Good News 24x7 https://www.goodnews24x7.com/tag/model/ 32 32 ನಟಿ ರಮ್ಯಾ ಬಳಿಕ ಸೋನು ಶೆಟ್ಟಿಗೂ ಬಂತು ಅಶ್ಲೀಲ ಕಮೆಂಟ್ಸ್. https://www.goodnews24x7.com/after-actress-ramya-sonu-shetty-also-received-obscene-comments/ Thu, 07 Aug 2025 05:36:33 +0000 https://www.goodnews24x7.com/?p=5481 ಅಭಿಮಾನದ ಹೆಸರಲ್ಲಿ ರಮ್ಯಾಗೆ ಚುಚ್ಚಿದ ಅಶ್ಲೀಲ ಮೆಸೆಜ್​ಗಳ ಈಟಿ ಈಗ ಮತ್ತೊಬ್ಬ ಮಾಡೆಲ್ ಒಬ್ಬರತ್ತ ತಿರುಗಿವೆ. ರಮ್ಯಾ ನಂತರ ಮಾಡೆಲ್​​ ಒಬ್ಬರಿಗೆ ಅದೆ ರೀತಿಯ ಕಿರುಕುಳ ಶುರುವಾಗಿದೆ ಅಂತ ಆ ಮಾಡೆಲ್​ ಆರೋಪಿಸಿದ್ದಾರೆ. ಅಭಿಮಾನದ ಹೆಸರಲ್ಲಿ ರಮ್ಯಾಗೆ ಚುಚ್ಚಿದ ಅಶ್ಲೀಲ ಮೆಸೆಜ್​ಗಳ…

The post ನಟಿ ರಮ್ಯಾ ಬಳಿಕ ಸೋನು ಶೆಟ್ಟಿಗೂ ಬಂತು ಅಶ್ಲೀಲ ಕಮೆಂಟ್ಸ್. appeared first on Good News 24x7.

]]>

ಅಭಿಮಾನದ ಹೆಸರಲ್ಲಿ ರಮ್ಯಾಗೆ ಚುಚ್ಚಿದ ಅಶ್ಲೀಲ ಮೆಸೆಜ್​ಗಳ ಈಟಿ ಈಗ ಮತ್ತೊಬ್ಬ ಮಾಡೆಲ್ ಒಬ್ಬರತ್ತ ತಿರುಗಿವೆ. ರಮ್ಯಾ ನಂತರ ಮಾಡೆಲ್​​ ಒಬ್ಬರಿಗೆ ಅದೆ ರೀತಿಯ ಕಿರುಕುಳ ಶುರುವಾಗಿದೆ ಅಂತ ಆ ಮಾಡೆಲ್​ ಆರೋಪಿಸಿದ್ದಾರೆ.

ಅಭಿಮಾನದ ಹೆಸರಲ್ಲಿ ರಮ್ಯಾಗೆ ಚುಚ್ಚಿದ ಅಶ್ಲೀಲ ಮೆಸೆಜ್​ಗಳ ಈಟಿ ಈಗ ಮತ್ತೊಬ್ಬ ಮಾಡೆಲ್ ಒಬ್ಬರತ್ತ ತಿರುಗಿವೆ. ಜಾಮೀನು ಸಿಕ್ಕರೆ ಸಾಕು ದೇವರೇ ಅಂತ ದರ್ಶನ್​ ಅಂಡ್ ಗ್ಯಾಂಗ್​ ಕೋರ್ಟ್​ಗಳ ಸುತ್ತಾ ಅಲೆದಾಡ್ತಿದ್ರೆ, ಇತ್ತ ಅಶ್ಲೀಲ ಪದಗಳಿಂದ ಸೋಷಿಯಲ್​ ಮೀಡಿಯಾದಲ್ಲಿ ಕಂಟಕ ಹೆಚ್ಚಾಗ್ತಿದೆ. ರಮ್ಯಾ ನಂತರ ಮಾಡೆಲ್​​ ಒಬ್ಬರಿಗೆ ಅದೆ ರೀತಿಯ ಕಿರುಕುಳ ಶುರುವಾಗಿದೆ ಅಂತ ಆ ಮಾಡೆಲ್​ ಆರೋಪಿಸಿದ್ದಾರೆ.

https://youtu.be/3z6lK4bu4F4?si=WrYgYHV1zerXedbqಪಕ್ಷ ಅಧಿಕಾರಕ್ಕೆ ತರಲು 5 ವರ್ಷ ಕಷ್ಟ ಪಟ್ಟಿದ್ದು ನಾನು, SM ಕೃಷ್ಣ CM ಆದ್ರು : ಮಲ್ಲಿಕಾರ್ಜುನ ಖರ್ಗೆ

ಸೋನು ಶೆಟ್ಟಿ ಇನ್​ಸ್ಟಾಗ್ರಾಮ್​ನಲ್ಲಿ ತನ್ನ ಹಾಟ್​ ಹಾಟ್​ ಲುಕ್ ಮೂಲಕವೇ ಸಾವಿರಾರು ಫಾಲೋವರ್ಸ್​ ಹೊಂದಿರೋ ರೂಪದರ್ಶಿ ಕಮ್ ಡಿಜಿಟಲ್ ಕ್ರಿಯೇಟರ್. ಅಷ್ಟೇ ಅಲ್ಲ, ಸೋನು ಶೆಟ್ಟಿ ಅಪ್ಪಟ ಕಿಚ್ಚ ಸುದೀಪ್ ಅಭಿಮಾನಿ ಅಂತಾ ಹೇಳಿಕೊಳ್ತಾರೆ. ಇಂತಹ ಸೋನು ಶೆಟ್ಟಿಗೆ ಇತ್ತೀಚೆಗೆ ದರ್ಶನ್​ ಅಭಿಮಾನಿಗಳಿಂದ ಅಶ್ಲೀಲ ಸಂದೇಶಗಳು ಹೆಚ್ಚಾಗ್ತಿವೆ ಅಂತಾ ಈಕೆಯೂ ಸಿಡಿದೆದ್ದು ನಿಂತಿದ್ದಾರೆ.

3 ದಿನಗಳಿಂದ ಅಶ್ಲೀಲವಾದ ಕಮೆಂಟ್ಸ್​ ಮಾಡ್ತಿದ್ದಾರೆ. ಅವರ ಪದಗಳಲ್ಲಿ ಅಶ್ಲೀಲತೆ ಅದೆಷ್ಟರ ಮಟ್ಟಿಗಿದೆ ಅಂದ್ರೆ, ಅದನ್ನ ನೋಡೋದಕ್ಕೂ ಆಗ್ತಿಲ್ಲ..ಅಷ್ಟೇ ಅಲ್ಲ…ನಾನು ಕಿಚ್ಚ ಸುದೀಪ್ ಅಭಿಮಾನಿಯಾಗಿರೋದ್ರಿಂದ ನನಗೆ ಈ ಥರಾ ಹಿಂಸೆ ಮಾಡ್ತಿದ್ದಾರೆ ಅನ್ನೋದು ಸೋನು ಶೆಟ್ಟಿಯ ಗಂಭೀರ ಆರೋಪ ಆಗಿದೆ.

ದರ್ಶನ್​ ಅಭಿಮಾನಿಗಳು ಸುದೀಪ್​ರನ್ನ ಟ್ರೋಲ್​ ಮಾಡ್ತಿದ್ರಂತೆ. ಅದನ್ನ ನೋಡೋದಕ್ಕಾಗದೇ, ಸೋನು ಅವರ ವಿರುದ್ಧ ರಿಯಾಕ್ಟ್​ ಮಾಡಿದ್ದಾರೆ. ಅವ್ರಿಗೆ ತಕ್ಕ ಪಾಠ ಕಲಿಸಲೇಬೇಕು ಅಂತಾ ಒಂದು ವಿಡಿಯೋ ಮಾಡಿ ಹಾಕಿದ್ದಾರೆ. ದರ್ಶನ್​ ಹಾಗೂ ಅವರ ಫ್ಯಾನ್ಸ್ ಇಷ್ಟ ಆಗಲ್ಲ. ಅವರು ರೌಡಿ ಆಗಬೇಕಿತ್ತು. ಅಪ್ಪಿ-ತಪ್ಪಿ ಹೀರೋ ಆಗಿದ್ದಾರೆ. ಅದುವೇ ಪ್ರಾಬ್ಲಂ. ಅವರ ಫ್ಯಾನ್ಸ್ ಕೂಡ ಹಾಗೆಯೇ ಇದ್ದಾರೆ. ಅವರ ಫ್ಯಾನ್ಸ್​ಗೆ ಬುದ್ಧಿ ಕಲಿಸಬೇಕು ಅಂತೆಲ್ಲಾ ಆ ವಿಡಿಯೋದಲ್ಲಿ ಸೋನು ಹೇಳಿದ್ದರು. ಅದ್ಯಾವಾಗ ದರ್ಶನ್​ ಫ್ಯಾನ್ಸ್​ನ ಹಿಯಾಳಿಸಿ ಈಕೆಯೂ ಟ್ರೋಲ್​ ಮಾಡೋದಕ್ಕೆ ಶುರುಮಾಡಿದ್ರೋ, ಈಕೆಯ ವಿರುದ್ಧ ಮತ್ತಷ್ಟು ಅಶ್ಲೀಲ ಪದಗಳ ದಾಳಿ ನಡೆಸಲಾಗಿದೆ. ತಾಯಿ ಬಗ್ಗೆ ಮಾತನಾಡಿದ್ದಾರೆ. ಅದ್ಯಾವಾಗ ತಾಯಿ ಬಗ್ಗೆ ಮಾತನಾಡೋದನ್ನ ಸಹಿಸಿಕೊಳ್ಳೋದಕ್ಕೆ ಸಾಧ್ಯವಾಗ್ಲಿಲ್ವೋ.. ಮತ್ತೆ ಸೋನು ಒಂದು ವಿಡಿಯೋ ಮಾಡಿದ್ದಳು. ನಾನ್​ ನಿಮಗೆ ಠಕ್ಕರ್ ಕೊಡ್ತಾನೆ ಇರ್ತೀನಿ ಏನ್​ ಮಾಡ್ತೀರಾ ಮಾಡ್ಕೊಳ್ಳಿ ಅಂತಾನೇ ಹೇಳಿ ಮತ್ತೊಂದು ವಿಡಿಯೋ ಮಾಡಿ ಹಾಕಿದ್ದಾರೆ.

The post ನಟಿ ರಮ್ಯಾ ಬಳಿಕ ಸೋನು ಶೆಟ್ಟಿಗೂ ಬಂತು ಅಶ್ಲೀಲ ಕಮೆಂಟ್ಸ್. appeared first on Good News 24x7.

]]>