ಪ್ರಧಾನಿ ಮೋದಿ ಮತ್ತು ಟ್ರಂಪ್‌ ನಡುವಿನ ಬಾಂಧವ್ಯ ಈಗ ಮೊದಲಿನಂತಿಲ್ಲ : ಅಮೆರಿಕ ಮಾಜಿ ಅಧಿಕಾರಿ ಅಭಿಪ್ರಾಯ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದರು. ಆದರೆ, ಈಗ ಅದು ಇಲ್ಲವಾಗಿದೆ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಅಭಿಪ್ರಾಯಪಟ್ಟಿದ್ದಾರೆ. ಎರಡು ದಶಕಗಳಲ್ಲಿ ಭಾರತ-ಅಮೆರಿಕ ಸಂಬಂಧಗಳಲ್ಲಿ ಬಹುಶಃ ಅತ್ಯಂತ…

ಧರ್ಮಸ್ಥಳದ ವಿಷಯದಲ್ಲಿ ಕೇಂದ್ರದ ನಡೆ ಏನು ? ಸಂದರ್ಭ ಬಂದಾಗ ಎಂಟ್ರಿ ಕೊಡುತ್ತೆ ಎಂದ ಅಮಿತ್ ಶಾ!

ಧರ್ಮಸ್ಥಳದ ಅಪಪ್ರಚಾರದ ವಿಷಯದ ತನಿಖೆಯನ್ನು ಎನ್‌ಐಎಗೆ ವಹಿಸಬೇಕೆಂದು ವಚನಾನಂದ ಸ್ವಾಮೀಜಿ ನೇತೃತ್ವದ ಮಠಾಧೀಶರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಸಂದರ್ಭ ಬಂದಾಗ ಕೇಂದ್ರ ಎಂಟ್ರಿ ಕೊಡುತ್ತೆ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ…

ಈ ವಸ್ತುಗಳನ್ನ ಖರೀದಿಸಿದರೆ ಇಲ್ಲ GST …?

ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ. ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ…

ದಸರಾ, ದೀಪಾವಳಿಗೆ ಗಿಫ್ಟ್ ಕೊಟ್ಟ ಮೋದಿ ! ಮಧ್ಯಮ ವರ್ಗಕ್ಕೆ ಇಳಿಯಿತು GST ಭಾರ .

ದೇಶದ ಜನರಿಗೆ ದಸರಾ-ದೀಪಾವಳಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ಕೊಟ್ಟಿದೆ. ಜನರ ಜೇಬಿಗೆ ಜಿಎಸ್‌ಟಿ ದರ ಹಾಕುತ್ತಿರೋ ಬರೆಯ ನೋವನ್ನ ಕೊಂಚ ಕಡಿಮೆ ಮಾಡಿದೆ. ಕೆಂಪುಕೋಟೆ ಮೇಲೆ ನಿಂತು ಪ್ರಧಾನಿ ಮೋದಿ ನೀಡಿದ್ದ ವಾಗ್ದಾನ ನಿಜವಾಗಿದೆ. ಗ್ರಾಹಕರ ತಲೆ ಮೇಲಿದ್ದ ಜಿಎಸ್‌ಟಿ…

ಕಾಂಗ್ರೆಸ್​-RJD ವೇದಿಕೆಯಲ್ಲಿ ನನ್ನ ತಾಯಿನ ನಿಂದಿಸಿದರು.. ಪ್ರಧಾನಿ ಹೇಳಿಕೆ ..

ಆರ್​ಜೆಡಿ ಹಾಗೂ ಕಾಂಗ್ರೆಸ್​ ವೇದಿಕೆಯಿಂದ ನನ್ನ ತಾಯಿಯನ್ನು ನಿಂದಿಸಲಾಯಿತು. ಇದು ಕೇವಲ ನನ್ನ ತಾಯಿ ಮಾತ್ರವಲ್ಲ, ಇಡೀ ದೇಶದ ತಾಯಂದಿರನ್ನು ಅಪಮಾನ ಮಾಡಲಾಗಿದೆ ಎಂದು ಪ್ರಧಾನಿ ಮೋದಿ ಅವರು ಆರೋಪ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಬಿಹಾರ ರಾಜ್ಯ ಜೀವಿಕ್​ ನಿಧಿ…

ಮೋದಿ ಸರ್ವಾಧಿಕಾರಿಗಳ ಜೊತೆ ಕೈಕುಲುಕಿದ ವಿಚಾರ: ಟ್ರಂಪ್ ಆಪ್ತನಿಂದ ಟೀಕೆ.

ವಾಷಿಂಗ್ಟನ್‌ : ಚೀನಾದ ಟಿಯಾಂಜಿನ್‌ನಲ್ಲಿ ಸೋಮವಾರ ನಡೆದ ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆ ಹಿನ್ನೆಲೆ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ಮತ್ತು ಸ್ನೇಹಪೂರ್ಣ…

ಚೀನಾದಲ್ಲಿ SCO ಶೃಂಗಸಭೆ.

  7 ವರ್ಷಗಳ ನಂತರ ಪ್ರಧಾನಿ ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆ ಹಿನ್ನೆಲೆಯಲ್ಲಿ ಟಿಯಾಂಜಿನ್ ತಲುಪಿದ್ದಾರೆ. ಭಾರತೀಯರು ತ್ರಿವರ್ಣ ಧ್ವಜವನ್ನು ಬೀಸುತ್ತಾ, ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಿದರು. ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಮೋದಿಗೆ…

ಶೀಘ್ರದಲ್ಲೇ ಚೀನಾಕ್ಕೆ ನೇರ ವಿಮಾನಯಾನ; ಕೈಲಾಸ ಮಾನಸ ಸರೋವರ ಯಾತ್ರೆಗೆ ಮರುಾರಂಭ – ಪ್ರಧಾನಿ ಮೋದಿ ಘೋಷಣೆ.

ಟಿಯಾನ್‌ಜಿನ್‌ (ಚೀನಾ): ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆ ಹಿನ್ನೆಲೆಯಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಂದರ್ಭ, ಕೈಲಾಸ ಮಾನಸ ಸರೋವರ ಯಾತ್ರೆಯ ಮರುಾರಂಭ ಮತ್ತು…

ಜಪಾನ್‌ನ ಪ್ರಧಾನಿಯೊಂದಿಗೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದ ಮೋದಿ.

ಟೋಕಿಯೊ: ಜಪಾನ್‌ನ ಟೋಕಿಯೊ ನಗರಕ್ಕೆ ಎರಡು ದಿನಗಳ ಪ್ರವಾಸಕ್ಕಾಗಿ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Modi Japan Visit) ಅವರು, ತಮ್ಮ ಮೊದಲೇ ದಿನವೇ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ ವೇಳೆ, ಜಪಾನ್ ಪ್ರಧಾನಿಯಾದ ಶಿಗೇರು ಇಶಿಬಾ (Shigeru…

ಟ್ರಂಪ್‌ ಸುಂಕ ನಿರ್ಧಾರಕ್ಕೆ ಯುಎಸ್‌ ಕೋರ್ಟ್‌ ಛೀಮಾರಿ !

ಭಾರತ ಸೇರಿ ಹಲವು ದೇಶಗಳ ಮೇಲೆ ಮಿತಿ ಮೀರಿದ ಟ್ಯಾರಿಫ್ ಹೇರಿರುವ ಟ್ರಂಪ್ . ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್‌ ಕೋರ್ಟ್‌ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಿರ್ಧಾರಕ್ಕೆ ಕೋರ್ಟ್‌ ಛೀಮಾರಿ ಹಾಕಿದೆ. ಟ್ರಂಪ್‌ ನಿರ್ಧಾರಕ್ಕೆ ವಾಷಿಂಗ್ಟನ್‌ನ…