Modi Archives - Good News 24x7 https://www.goodnews24x7.com/tag/modi/ Kannada Mon, 20 Apr 2026 12:50:14 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Modi Archives - Good News 24x7 https://www.goodnews24x7.com/tag/modi/ 32 32 ಟ್ರಂಪ್-ಮುನೀರ್ ಆಪ್ತತೆ ಮೋದಿ ಸರ್ಕಾರಕ್ಕೆ ದೊಡ್ಡ ಹಿನ್ನಡೆ: ಕಾಂಗ್ರೆಸ್ ವಾಗ್ದಾಳಿ. https://www.goodnews24x7.com/trump-munir-rapprochement-a-big-setback-for-modi-government-congress-attacks/ Mon, 20 Apr 2026 12:50:14 +0000 https://www.goodnews24x7.com/?p=9350 ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನ ವಹಿಸುತ್ತಿರುವ ಪ್ರಮುಖ ಪಾತ್ರ ಹಾಗೂ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಹೆಚ್ಚುತ್ತಿರುವ ಆಪ್ತತೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ಇದು ಪ್ರಧಾನಿ…

The post ಟ್ರಂಪ್-ಮುನೀರ್ ಆಪ್ತತೆ ಮೋದಿ ಸರ್ಕಾರಕ್ಕೆ ದೊಡ್ಡ ಹಿನ್ನಡೆ: ಕಾಂಗ್ರೆಸ್ ವಾಗ್ದಾಳಿ. appeared first on Good News 24x7.

]]>

ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನ ವಹಿಸುತ್ತಿರುವ ಪ್ರಮುಖ ಪಾತ್ರ ಹಾಗೂ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಹೆಚ್ಚುತ್ತಿರುವ ಆಪ್ತತೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಗೆ ಮತ್ತು ಪಾಕಿಸ್ತಾನವನ್ನು ಜಾಗತಿಕವಾಗಿ ಪ್ರತ್ಯೇಕಿಸುವ ಅವರ ಪ್ರಯತ್ನಕ್ಕೆ ಸಂದ ದೊಡ್ಡ ಸೋಲು ಎಂದು ಕಾಂಗ್ರೆಸ್ ಬಣ್ಣಿಸಿದೆ.

ವರದಿಯ ಮುಖ್ಯಾಂಶಗಳು:
ರಾಜತಾಂತ್ರಿಕ ಹಿನ್ನಡೆ: ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ಅಮೆರಿಕ ಅಧ್ಯಕ್ಷ ಟ್ರಂಪ್ ಅವರ “ನೆಚ್ಚಿನ ವ್ಯಕ್ತಿ”ಯಾಗಿರುವುದು ಭಾರತಕ್ಕೆ ದೊಡ್ಡ ಹಿನ್ನಡೆ. ಭಾರತಕ್ಕಿಂತಲೂ ಉತ್ತಮವಾಗಿ ಪಾಕಿಸ್ತಾನವು ಟ್ರಂಪ್ ಆಡಳಿತದೊಂದಿಗೆ ತನ್ನ ಸಂಬಂಧವನ್ನು ನಿರ್ವಹಿಸುತ್ತಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಶಾಂತಿ ಮಾತುಕತೆಯಲ್ಲಿ ಪಾಕ್ ಪಾತ್ರ: ಇಸ್ಲಾಮಾಬಾದ್‌ನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆಗಳು ನಡೆಯುತ್ತಿವೆ. ಈ ಹಿಂದೆ ಅಕ್ರಮ ಚಟುವಟಿಕೆಗಳಿಗೆ ಹೆಸರಾಗಿದ್ದ ಪಾಕಿಸ್ತಾನ, ಈಗ ಜಾಗತಿಕ ಮಟ್ಟದಲ್ಲಿ ಸಂಧಾನಕಾರನಾಗಿ ಹೊರಹೊಮ್ಮುತ್ತಿರುವುದು ಕಳವಳಕಾರಿ ಎಂದು ಕಾಂಗ್ರೆಸ್ ಹೇಳಿದೆ.

ಆರ್ಥಿಕ ಚೇತರಿಕೆ: ತೀವ್ರ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಪಾಕಿಸ್ತಾನವು ಸೌದಿ ಅರೇಬಿಯಾ ಮತ್ತು ಕತಾರ್‌ನಿಂದ ಸುಮಾರು 6 ಬಿಲಿಯನ್ ಡಾಲರ್ ಸಾಲ ಪಡೆಯುವಲ್ಲಿ ಯಶಸ್ವಿಯಾಗಿದೆ. ಇದು ಮೋದಿ ಸರ್ಕಾರದ “ಪಾಕಿಸ್ತಾನವನ್ನು ಪ್ರತ್ಯೇಕಿಸುವ” ತಂತ್ರ ವಿಫಲವಾಗಿರುವುದಕ್ಕೆ ಸಾಕ್ಷಿ ಎಂದು ರಮೇಶ್ ಟೀಕಿಸಿದ್ದಾರೆ.

ಭಯೋತ್ಪಾದನೆಯ ನೆನಪು: ಪಹಲ್ಗಾಮ್ ಭಯೋತ್ಪಾದಕ ದಾಳಿಯಂತಹ ಕೃತ್ಯಗಳಿಗೆ ಪ್ರಚೋದನೆ ನೀಡಿದ ವ್ಯಕ್ತಿಗಳೇ ಈಗ ರಾಜತಾಂತ್ರಿಕತೆಯಲ್ಲಿ ಮುಂಚೂಣಿಯಲ್ಲಿರುವುದು ವಿಪರ್ಯಾಸ ಎಂದು ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನಮೋಹನ್ ಸಿಂಗ್ ಕಾಲದ ಉಲ್ಲೇಖ: 2008ರ ಮುಂಬೈ ದಾಳಿಯ ನಂತರ ಡಾ. ಮನಮೋಹನ್ ಸಿಂಗ್ ಅವರು ಪಾಕಿಸ್ತಾನವನ್ನು ಜಾಗತಿಕ ಮಟ್ಟದಲ್ಲಿ ಹೇಗೆ ಪ್ರತ್ಯೇಕಿಸಿದ್ದರು ಎಂಬುದನ್ನು ನೆನಪಿಸಿದ ರಮೇಶ್, ಪ್ರಸ್ತುತ ಸರ್ಕಾರ ಅಂತಹ ಸಾಧನೆ ಮಾಡುವಲ್ಲಿ ಅಸಮರ್ಥವಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಒಟ್ಟಾರೆಯಾಗಿ, ಅಮೆರಿಕದ ಬದಲಾದ ವಿದೇಶಾಂಗ ನೀತಿ ಮತ್ತು ಅದರಲ್ಲಿ ಪಾಕಿಸ್ತಾನಕ್ಕೆ ಸಿಗುತ್ತಿರುವ ಪ್ರಾಮುಖ್ಯತೆಯು ಭಾರತದ ಭದ್ರತೆ ಮತ್ತು ಪ್ರಭಾವಕ್ಕೆ ಧಕ್ಕೆ ತರಬಹುದು ಎಂಬುದು ಕಾಂಗ್ರೆಸ್‌ನ ವಾದವಾಗಿದೆ. ಈ ಹಿನ್ನೆಲೆಯಲ್ಲಿ ಭಾರತವು ತನ್ನ ವಿದೇಶಾಂಗ ನೀತಿಯನ್ನು ಸಂಪೂರ್ಣವಾಗಿ ಪರಿಷ್ಕರಿಸಬೇಕು ಎಂದು ವಿರೋಧ ಪಕ್ಷ ಆಗ್ರಹಿಸಿದೆ.

The post ಟ್ರಂಪ್-ಮುನೀರ್ ಆಪ್ತತೆ ಮೋದಿ ಸರ್ಕಾರಕ್ಕೆ ದೊಡ್ಡ ಹಿನ್ನಡೆ: ಕಾಂಗ್ರೆಸ್ ವಾಗ್ದಾಳಿ. appeared first on Good News 24x7.

]]>
ಪ್ರಧಾನಿ ಮೋದಿ ಮತ್ತು ಟ್ರಂಪ್‌ ನಡುವಿನ ಬಾಂಧವ್ಯ ಈಗ ಮೊದಲಿನಂತಿಲ್ಲ : ಅಮೆರಿಕ ಮಾಜಿ ಅಧಿಕಾರಿ ಅಭಿಪ್ರಾಯ https://www.goodnews24x7.com/pm-modi-trump-relationship-not-what-it-used-to-be-former-us-official/ Fri, 05 Sep 2025 04:32:53 +0000 https://www.goodnews24x7.com/?p=7353 ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದರು. ಆದರೆ, ಈಗ ಅದು ಇಲ್ಲವಾಗಿದೆ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಅಭಿಪ್ರಾಯಪಟ್ಟಿದ್ದಾರೆ. ಎರಡು ದಶಕಗಳಲ್ಲಿ ಭಾರತ-ಅಮೆರಿಕ ಸಂಬಂಧಗಳಲ್ಲಿ ಬಹುಶಃ ಅತ್ಯಂತ…

The post ಪ್ರಧಾನಿ ಮೋದಿ ಮತ್ತು ಟ್ರಂಪ್‌ ನಡುವಿನ ಬಾಂಧವ್ಯ ಈಗ ಮೊದಲಿನಂತಿಲ್ಲ : ಅಮೆರಿಕ ಮಾಜಿ ಅಧಿಕಾರಿ ಅಭಿಪ್ರಾಯ appeared first on Good News 24x7.

]]>

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದರು. ಆದರೆ, ಈಗ ಅದು ಇಲ್ಲವಾಗಿದೆ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಅಭಿಪ್ರಾಯಪಟ್ಟಿದ್ದಾರೆ.

ಎರಡು ದಶಕಗಳಲ್ಲಿ ಭಾರತ-ಅಮೆರಿಕ ಸಂಬಂಧಗಳಲ್ಲಿ ಬಹುಶಃ ಅತ್ಯಂತ ಕೆಟ್ಟ ಹಂತದ ಹಿನ್ನೆಲೆಯಲ್ಲಿ ಬೋಲ್ಟನ್ ಈ ಹೇಳಿಕೆ ನೀಡಿದ್ದಾರೆ. ಟ್ರಂಪ್ ಅವರ ಸುಂಕ ನೀತಿ ಮತ್ತು ಭಾರತದ ಮೇಲಿನ ನಿರಂತರ ಟೀಕೆಗಳಿಂದ ಈ ಬಿಕ್ಕಟ್ಟು ಎದುರಾಗಿದೆ.

ಅಮೆರಿಕದ ನಡೆ ಮೋದಿಯನ್ನು ರಷ್ಯಾ & ಚೀನಾಗೆ ಹತ್ತಿರವಾಗಿಸಿದೆ: ಬೋಲ್ಟನ್‌ ಬೇಸರ

ಟ್ರಂಪ್‌ ಅಂತರರಾಷ್ಟ್ರೀಯ ಸಂಬಂಧಗಳನ್ನು ನಾಯಕರೊಂದಿಗಿನ ತಮ್ಮ ವೈಯಕ್ತಿಕ ಬಾಂಧವ್ಯದ ಮೂಲಕವೇ ನೋಡುತ್ತಾರೆ. ಪುಟಿನ್‌ ಜೊತೆ ಟ್ರಂಪ್‌ ಉತ್ತಮ ಸಂಬಂಧ ಹೊಂದಿದ್ದರೆ, ಅಮೆರಿಕದೊಂದಿಗೆ ರಷ್ಯಾ ಉತ್ತಮ ಬಾಂಧವ್ಯದಲ್ಲಿದೆ ಎಂದರ್ಥ. ಆದರೆ, ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು ತಿಳಿಸಿದ್ದಾರೆ.

ಈ ಮೊದಲ ಟ್ರಂಪ್ ಆಡಳಿತದಲ್ಲಿ NSA ಆಗಿ ಬೋಲ್ಟನ್ ಸೇವೆ ಸಲ್ಲಿಸಿದ್ದರು. ಈಗ ಟ್ರಂಪ್‌ ಅವರನ್ನೇ ನೇರವಾಗಿ ಟೀಕಿಸುತ್ತಿದ್ದಾರೆ. ಟ್ರಂಪ್ ಅವರು ಮೋದಿ ಅವರೊಂದಿಗೆ ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದರು. ಅದು ಈಗ ಇಲ್ಲವಾಗಿದೆ. ಇದು ಎಲ್ಲರಿಗೂ ಒಂದು ಪಾಠವಾಗಿದೆ. ಉದಾಹರಣೆಗೆ (ಯುಕೆ ಪ್ರಧಾನಿ) ಕೀರ್ ಸ್ಟಾರ್ಮರ್, ಒಳ್ಳೆಯ ವೈಯಕ್ತಿಕ ಸಂಬಂಧವು ಕೆಲವೊಮ್ಮೆ ಸಹಾಯ ಮಾಡಬಹುದು. ಆದರೆ ಅದು ನಿಮ್ಮನ್ನು ಕೆಟ್ಟದ್ದರಿಂದ ರಕ್ಷಿಸುವುದಿಲ್ಲ ಎಂದು ಟ್ರಂಪ್‌ಗೆ ಎಚ್ಚರಿಕೆ ಕೂಡ ನೀಡಿದ್ದಾರೆ.

ಟ್ರಂಪ್ ಸೆಪ್ಟೆಂಬರ್ 17 ರಿಂದ 19 ರವರೆಗೆ ಯುಕೆಗೆ ಭೇಟಿ ನೀಡಲಿದ್ದಾರೆ. ಭಾರತದ ಸಂಬಂಧವನ್ನು ಯುಎಸ್‌ ದಶಕಗಳ ಹಿಂದಕ್ಕೆ ತಳ್ಳಿದೆ. ಈ ನಡೆ ಮೋದಿಯನ್ನು ರಷ್ಯಾ ಮತ್ತು ಚೀನಾಕ್ಕೆ ಹತ್ತಿರವಾಗಿಸಿದೆ. ಯುಎಸ್ ಮತ್ತು ಡೊನಾಲ್ಡ್ ಟ್ರಂಪ್‌ಗೆ ಪರ್ಯಾಯವಾಗಿ ತನ್ನನ್ನು ತಾನು ಚೀನಾ ಬಿಂಬಿಸಿಕೊಂಡಿದೆ ಎಂದು ವಿಶ್ಲೇಷಿಸಿದ್ದಾರೆ.

The post ಪ್ರಧಾನಿ ಮೋದಿ ಮತ್ತು ಟ್ರಂಪ್‌ ನಡುವಿನ ಬಾಂಧವ್ಯ ಈಗ ಮೊದಲಿನಂತಿಲ್ಲ : ಅಮೆರಿಕ ಮಾಜಿ ಅಧಿಕಾರಿ ಅಭಿಪ್ರಾಯ appeared first on Good News 24x7.

]]>
ಧರ್ಮಸ್ಥಳದ ವಿಷಯದಲ್ಲಿ ಕೇಂದ್ರದ ನಡೆ ಏನು ? ಸಂದರ್ಭ ಬಂದಾಗ ಎಂಟ್ರಿ ಕೊಡುತ್ತೆ ಎಂದ ಅಮಿತ್ ಶಾ! https://www.goodnews24x7.com/dharmastha%e1%b8%b7ada-vi%e1%b9%a3ayadalli-kendrada-na%e1%b8%8de-enu-sandarbha-bandaga-e%e1%b9%87%e1%b9%adri-ko%e1%b8%8dutte-enda-amit-sa-amitshahdharmasthalahomeministerniaindiamodi-dharmast/ Thu, 04 Sep 2025 09:04:08 +0000 https://www.goodnews24x7.com/?p=7337 ಧರ್ಮಸ್ಥಳದ ಅಪಪ್ರಚಾರದ ವಿಷಯದ ತನಿಖೆಯನ್ನು ಎನ್‌ಐಎಗೆ ವಹಿಸಬೇಕೆಂದು ವಚನಾನಂದ ಸ್ವಾಮೀಜಿ ನೇತೃತ್ವದ ಮಠಾಧೀಶರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಸಂದರ್ಭ ಬಂದಾಗ ಕೇಂದ್ರ ಎಂಟ್ರಿ ಕೊಡುತ್ತೆ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ…

The post ಧರ್ಮಸ್ಥಳದ ವಿಷಯದಲ್ಲಿ ಕೇಂದ್ರದ ನಡೆ ಏನು ? ಸಂದರ್ಭ ಬಂದಾಗ ಎಂಟ್ರಿ ಕೊಡುತ್ತೆ ಎಂದ ಅಮಿತ್ ಶಾ! appeared first on Good News 24x7.

]]>

ಧರ್ಮಸ್ಥಳದ ಅಪಪ್ರಚಾರದ ವಿಷಯದ ತನಿಖೆಯನ್ನು ಎನ್‌ಐಎಗೆ ವಹಿಸಬೇಕೆಂದು ವಚನಾನಂದ ಸ್ವಾಮೀಜಿ ನೇತೃತ್ವದ ಮಠಾಧೀಶರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಸಂದರ್ಭ ಬಂದಾಗ ಕೇಂದ್ರ ಎಂಟ್ರಿ ಕೊಡುತ್ತೆ ಎಂದು ಅಮಿತ್ ಶಾ ಹೇಳಿದ್ದಾರೆ.

ಅಮಿತ್ ಶಾ ಭೇಟಿಯಾದ ಮಠಾಧೀಶರ ನಿಯೋಗ ಧರ್ಮಸ್ಥಳ ಅಪಪ್ರಚಾರದ ತನಿಖೆಯನ್ನು ಎನ್‌ಐಎಗೆ ವಹಿಸಲು ಮನವಿ ಸಂದರ್ಭ ಬಂದಾಗ ಕೇಂದ್ರ ಎಂಟ್ರಿ ಕೊಡುತ್ತೆ ಎಂದ ಅಮಿತ್ ಶಾ ಧರ್ಮಸ್ಥಳದಲ್ಲಿ ಬುರುಡೆ ಗ್ಯಾಂಗ್‌ನಿಂದ ಅಪಪ್ರಚಾರ ವಿಚಾರವಾಗಿ ರಾಜ್ಯದ ವಿವಿಧ ಮಠಾಧೀಶರು ದೆಹಲಿಗೆ ತೆರಳಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಠಾಧೀಶರ ನಿಯೋಗ ಹರಿಹರದ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿಗಳ ನೇತೃತ್ವದ ವಿವಿಧ ಮಠಾಧೀಶರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಪ್ರಕರಣದ ತನಿಖೆಯನ್ನು ರಾಜ್ಯದ ಎಸ್‌ಐಟಿಯಿಂದ ಕೇಂದ್ರದ ಎನ್ಐಎಗೆ ವರ್ಗಾಯಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಸ್ವಾಮೀಜಿಗಳ ನಿಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ. ನೀವೇನು ಆತಂಕಕ್ಕೆ ಒಳಗಾಗಬೇಡಿ. ನಾವು ಧರ್ಮಸ್ಥಳದ ಪ್ರಕರಣವನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಾಜ್ಯ ಸರ್ಕಾರ ಪ್ರಕರಣ ತನಿಖೆಯನ್ನು ಎಸ್‌ಐಟಿಗೆ ವಹಿಸಿರುವುದು ಗೊತ್ತಿದೆ. ಎಸ್‌ಐಟಿ ತನಿಖೆಯನ್ನು ಯಾವ ಮಾರ್ಗದಲ್ಲಿ ಕೊಂಡ್ಯೊಯ್ಯುತ್ತಿದೆ ಎಂಬುದರ ಪಿನ್ ಟು‌ ಪಿನ್ ಮಾಹಿತಿ ನಮಗಿದೆ. ಧರ್ಮಸ್ಥಳ ವಿಚಾರದಲ್ಲಿ ನಾವಿದ್ದೇವೆ. ಯಾವಾಗ ಸಂದರ್ಭ ಎದುರಾಗುತ್ತೋ ಆಗ ಖಂಡಿತಾ ನಾವು‌ ಪ್ರವೇಶ ಮಾಡಿಯೇ ತೀರುತ್ತೇವೆ. ನೀವುಗಳು ನೆಮ್ಮದಿಯಿಂದ ಇರಿ. ಧರ್ಮಸ್ಥಳಕ್ಕೆ ಒಂದೇ ಒಂದು ಹುಲ್ಲುಕಡ್ಡಿಯಷ್ಟು ತೊಂದರೆಯಾಗದಂತೆ ಹಿಂದೂಗಳ ಪವಿತ್ರ ಸ್ಥಳವಾಗಿ ಶಾಶ್ವತವಾಗಿ ಇರುವ ಹಾಗೇ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು ಎಂದು ಅಮಿತ್ ಶಾ ಮಠಾಧೀಶರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ನಾವು ಅಂದರೆ ಕೇಂದ್ರ ಸರ್ಕಾರ ಧರ್ಮಸ್ಥಳದ ಪರವಾಗಿದ್ದೇವೆ. ಒಂದೇ ಒಂದು ಕೂದಲು ಅಪಕೀರ್ತಿ ಈ ಸ್ಥಳಕ್ಕೆ ಬಾರದ ರೀತಿ ನಾವು ನೋಡಿಕೊಳ್ಳುತ್ತೇವೆ. ಧರ್ಮಸ್ಥಳದ ಪರಂಪರೆಯ ಬಗ್ಗೆ ನಮಗೆ ಮಾಹಿತಿಯಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇನ್ನೂ ಇದೇ ಸ್ವಾಮೀಜಿಗಳ ನಿಯೋಗವು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಕೇಂದ್ರದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಪತ್ರ ಸಲ್ಲಿಸಿದೆ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರದ ಎಸ್‌ಐಟಿಯಿಂದ ಕೇಂದ್ರ ಸರ್ಕಾರದಡಿ ಇರುವ ಎನ್‌ಐಎ ತನಿಖೆಗೆ ವಹಿಸಬೇಕೆಂದು ಮನವಿ ಮಾಡಿದೆ.

The post ಧರ್ಮಸ್ಥಳದ ವಿಷಯದಲ್ಲಿ ಕೇಂದ್ರದ ನಡೆ ಏನು ? ಸಂದರ್ಭ ಬಂದಾಗ ಎಂಟ್ರಿ ಕೊಡುತ್ತೆ ಎಂದ ಅಮಿತ್ ಶಾ! appeared first on Good News 24x7.

]]>
ಈ ವಸ್ತುಗಳನ್ನ ಖರೀದಿಸಿದರೆ ಇಲ್ಲ GST …? https://www.goodnews24x7.com/if-you-buy-these-items-there-will-be-no-gst/ Thu, 04 Sep 2025 05:48:22 +0000 https://www.goodnews24x7.com/?p=7325 ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ. ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ…

The post ಈ ವಸ್ತುಗಳನ್ನ ಖರೀದಿಸಿದರೆ ಇಲ್ಲ GST …? appeared first on Good News 24x7.

]]>

ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ.

ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ.

ಇನ್ಮೇಲೆ ಕೇವಲ ಎರಡು ಜಿಎಸ್​​ಟಿ ಸ್ಲ್ಯಾಬ್​ಗಳು ಮಾತ್ರ ಇರಲಿವೆ. ಶೇಕಡಾ 5 ಮತ್ತು ಶೇ 18 ಸ್ಲ್ಯಾಬ್‌ಗಳು ಮಾತ್ರ ಇರಲಿವೆ. 12 ಪ್ರತಿಶತ ಮತ್ತು 28 ಪ್ರತಿಶತದ ಸ್ಲ್ಯಾಬ್‌ಗಳನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಗೆ ಬರಲಿದೆ. ಜಿಎಸ್​ಟಿ ಕಡಿತದಿಂದ ಯಾವೆಲ್ಲ ವಸ್ತುಗಳ ಬೆಲೆ ಕಡಿಮೆ ಆಗಲಿದೆ ಅನ್ನೋದ್ರ ವಿವರ ಇಲ್ಲಿದೆ.

ಯಾವುದಕ್ಕೆಲ್ಲ ಜಿಎಸ್​ಟಿ ಇಲ್ಲ..?
UHT ಹಾಲು
ಛೇನಾ ಪನೀರ್
ಪಿಜ್ಜಾ
ಬ್ರೆಡ್
ರೋಟಿ, ಪರೋಠಾಗೆ
33 ಜೀವ ಉಳಿಸುವ ಔಷಧಿಗಳು
ಮೂರು ಕ್ಯಾನ್ಸರ್ ಔಷಧಿಗಳು
ಬುಕ್ಸ್
ಮ್ಯಾಪ್
ಪೆನ್ಸಿಲ್
ಶೇಕಡಾ 5 ರಷ್ಟು GST
ಶಾಂಪೂ
ಸೋಪ್
ಎಣ್ಣೆ
ನಮ್ಮಿನ್
ಪಾಸ್ತಾ
ಕಾಫಿ
ನೂಡಲ್ಸ್‌
ಇತರ ದಿನನಿತ್ಯದ ಗೃಹೋಪಯೋಗಿ ವಸ್ತುಗಳು
ಶೇ 18 GST (ಶೇಕಡಾ 28ರ ಬದಲಿಗೆ ಶೇಕಡಾ 18 ರಷ್ಟು ಜಿಎಸ್​ಟಿ)
ಕಾರುಗಳು
ಬೈಕ್​ಗಳು
ಟಿವಿಗಳು
ಸಿಮೆಂಟ್ ವಸ್ತುಗಳು
ಸೂಪರ್ ಐಷಾರಾಮಿ ವಸ್ತುಗಳನ್ನು ಶೇಕಡಾ 40 ರಷ್ಟು ವಿಶೇಷ ವರ್ಗದಲ್ಲಿ ಇರಿಸಲಾಗಿದೆ. ಪಾನ್ ಮಸಾಲಾ, ಮತ್ತು ಇತರ ತಂಬಾಕು ಉತ್ಪನ್ನಗಳು, ಬೀಡಿಗಳನ್ನು ಈ ವರ್ಗದಲ್ಲಿ ಇರಿಸಲಾಗಿದೆ. ಸುವಾಸನೆಯ ಕಾರ್ಬೊನೆ ಪಾನೀಯಗಳನ್ನು ಸಹ ಈ ಸ್ಲ್ಯಾಬ್​​ನ ಅಡಿಯಲ್ಲಿ ಬರಲಿವೆ.

The post ಈ ವಸ್ತುಗಳನ್ನ ಖರೀದಿಸಿದರೆ ಇಲ್ಲ GST …? appeared first on Good News 24x7.

]]>
ದಸರಾ, ದೀಪಾವಳಿಗೆ ಗಿಫ್ಟ್ ಕೊಟ್ಟ ಮೋದಿ ! ಮಧ್ಯಮ ವರ್ಗಕ್ಕೆ ಇಳಿಯಿತು GST ಭಾರ . https://www.goodnews24x7.com/modi-gave-a-gift-for-dussehra-diwali-gst-burden-reduced-for-the-middle-class/ Thu, 04 Sep 2025 04:44:15 +0000 https://www.goodnews24x7.com/?p=7314 ದೇಶದ ಜನರಿಗೆ ದಸರಾ-ದೀಪಾವಳಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ಕೊಟ್ಟಿದೆ. ಜನರ ಜೇಬಿಗೆ ಜಿಎಸ್‌ಟಿ ದರ ಹಾಕುತ್ತಿರೋ ಬರೆಯ ನೋವನ್ನ ಕೊಂಚ ಕಡಿಮೆ ಮಾಡಿದೆ. ಕೆಂಪುಕೋಟೆ ಮೇಲೆ ನಿಂತು ಪ್ರಧಾನಿ ಮೋದಿ ನೀಡಿದ್ದ ವಾಗ್ದಾನ ನಿಜವಾಗಿದೆ. ಗ್ರಾಹಕರ ತಲೆ ಮೇಲಿದ್ದ ಜಿಎಸ್‌ಟಿ…

The post ದಸರಾ, ದೀಪಾವಳಿಗೆ ಗಿಫ್ಟ್ ಕೊಟ್ಟ ಮೋದಿ ! ಮಧ್ಯಮ ವರ್ಗಕ್ಕೆ ಇಳಿಯಿತು GST ಭಾರ . appeared first on Good News 24x7.

]]>

ದೇಶದ ಜನರಿಗೆ ದಸರಾ-ದೀಪಾವಳಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ಕೊಟ್ಟಿದೆ. ಜನರ ಜೇಬಿಗೆ ಜಿಎಸ್‌ಟಿ ದರ ಹಾಕುತ್ತಿರೋ ಬರೆಯ ನೋವನ್ನ ಕೊಂಚ ಕಡಿಮೆ ಮಾಡಿದೆ. ಕೆಂಪುಕೋಟೆ ಮೇಲೆ ನಿಂತು ಪ್ರಧಾನಿ ಮೋದಿ ನೀಡಿದ್ದ ವಾಗ್ದಾನ ನಿಜವಾಗಿದೆ.

ಗ್ರಾಹಕರ ತಲೆ ಮೇಲಿದ್ದ ಜಿಎಸ್‌ಟಿ ತೆರಿಗೆ ಬರೆಯನ್ನ ಕೇಂದ್ರ ಸರ್ಕಾರ ಇಳಿಸಿದೆ. ಕೆಂಪುಕೋಟೆ ಮೇಲೆ ಮೋದಿ ಮಾಡಿದ್ದ ಘೋಷಣೆ ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದೆ. ದೇಶದಲ್ಲಿ ಎಲ್ಲ ಫುಡ್, ಟೆಕ್ಸ್ ಟೈಲ್ ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರ ಇಳಿಕೆಯಾಗಿದೆ. ದಸರಾ, ದೀಪಾವಳಿಗೆ ಮೋದಿ ಸರ್ಕಾರ ದೇಶದ ಜನರಿಗೆ ಸಿಹಿಸುದ್ದಿಯನ್ನ ನೀಡಿದೆ.

ದೇಶದ ಜನರಿಗೆ ದಸರಾ-ದೀಪಾವಳಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ಕೊಟ್ಟಿದೆ. ಜನರ ಜೇಬಿಗೆ ಜಿಎಸ್‌ಟಿ ದರ ಹಾಕುತ್ತಿರೋ ಬರೆಯ ನೋವನ್ನ ಕೊಂಚ ಕಡಿಮೆ ಮಾಡಿದೆ. ಕೆಂಪುಕೋಟೆ ಮೇಲೆ ನಿಂತು ಪ್ರಧಾನಿ ಮೋದಿ ನೀಡಿದ್ದ ವಾಗ್ದಾನ ನಿಜವಾಗಿದೆ. ಭಾರತದ ಬಡ-ಮಧ್ಯಮ ವರ್ಗದ ಬದುಕು ಬಂಗಾರವಾಗುವ ದಿನ ಹತ್ತಿರವಾಗಿದೆ.

ಬಡ-ಮಧ್ಯಮ ವರ್ಗಕ್ಕೆ ದಸರಾಗೂ ಮೊದಲೇ ದೀಪಾವಳಿ ಸಂಭ್ರಮಿಸುವ ಸಮಯ ಬಂದಿದೆ. ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಟ್ಯಾಕ್ಸ್​​ ಕ್ರಾಂತಿ ಮೊಳಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಎಸ್‌ಟಿ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. 4 ಸ್ಲ್ಯಾಬ್​ಗಳ ಬದಲು 2 ಸ್ಲ್ಯಾಬ್​​​ಗಳಲ್ಲಿ ಜಿಎಸ್​ಟಿ ಜಾರಿಗೆ ಕೇಂದ್ರ ಸರ್ಕಾರ ತೀರ್ಮಾನ ಮಾಡಿದೆ. ಶೇ.5 ಮತ್ತು ಶೇ. 18ರ ಸ್ಲ್ಯಾಬ್‌ಗಳನ್ನ ಮಾತ್ರ ಉಳಿಸಿಕೊಳ್ಳಲು ‌ಒಪ್ಪಿಗೆ ನೀಡಿದೆ. ಇದ್ರಿಂದ ದೇಶದ ಮಧ್ಯಮ ವರ್ಗದವರಿಗೆ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಿದೆ.

ಚಾಕೋಲೆಟ್​, ಕಾಫಿ, ಇನ್​ಸ್ಟಾಂಟ್​​ ನೂಡಲ್ಸ್, ಪಾಸ್ತಾ
ಬೆಣ್ಣೆ, ತುಪ್ಪ, ಸಾಸ್​, ನಮ್ಕೀನ್​, ಸಂರಕ್ಷಿತ ಮಾಂಸ
ಟೂತ್​ಬ್ರೆಷ್​, ಸೈಕಲ್, ಪಾದರಕ್ಷೆ, ಬಟ್ಟೆಗಳು
ಹೇರ್​ ಆಯಿಲ್, ಟಾಯ್ಲೆಟ್​ ಸೋಪ್, ಸೋಪುಗಳು
ಅಡುಗೆ ಸಾಮಗ್ರಿ, ಬೆಡ್​ ಶೀಟ್​, ಟೂತ್​ಪೇಸ್ಟ್​, ಮಾರ್ಬಲ್​
ಕರಕುಶಲ ವಸ್ತುಗಳು, ಚರ್ಮದ ಉತ್ಪನ್ನಗಳು, ಶಾಂಪೂ
ಕಾರ್ನ್ ಫ್ಲೇಕ್ಸ್, ಉಪ್ಪು, ಟೇಬಲ್, ಕುರ್ಚಿಗಳು
ನವೀಕರಿಸಬಹುದಾದ ಇಂಧನ, ರಸಗೊಬ್ಬರಗಳು
GST (2)

ಇದಷ್ಟೇ ಅಲ್ಲ, ಆಟೋಮೊಬೈಲ್ ಕ್ಷೇತ್ರಕ್ಕೂ ಜಿಎಸ್‌ಟಿ ಗುಡ್‌ನ್ಯೂಸ್‌ ಸಿಕ್ಕಿದೆ. ಕಾರು, ಬೈಕ್‌, ಆಟೋಗಳ ಮೇಲಿನ ಜಿಎಸ್‌ಟಿಯೂ ಇಳಿಕೆಯಾಗಿದೆ.

ಯಾವುದು ಶೇ. 28ರಿಂದ 18ಕ್ಕೆ ಇಳಿಕೆ

ಸಿಮೆಂಟ್​, ಎಲ್ಲ ಮಾದರಿಯ ಟಿವಿ, ಎಸಿ, ಪ್ರಿಡ್ಜ್
350 ಸಿಸಿ ಒಳಗಿನ ಮೋಟಾರ್​ ಸೈಕಲ್, ಸಣ್ಣ ಕಾರುಗಳು
ಟ್ರ್ಯಾಕ್ಟರ್​, ಬಸ್​, ಟ್ರಕ್, ತ್ರಿಚಕ್ರವಾಹನ, ಆಟೋ ಬಿಡಿ ಭಾಗ
ಇನ್ನು ಕೆಲವು ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರವನ್ನ ಕೇಂದ್ರ ಸರ್ಕಾರ ಹೆಚ್ಚಿಸಿದೆ. ಅವುಗಳು ಎಂದರೆ.. ಪಾನ್​ ಮಸಾಲ, ಸಿಗರೇಟ್​, ತಂಬಾಕು ಪದಾರ್ಥಗಳ ಮೇಲಿನ ಜಿಎಸ್‌ಟಿಯನ್ನ ಕೇಂದ್ರ ಸರ್ಕಾರ ಶೇಕಡ 40ಕ್ಕೆ ಏರಿಕೆ ಮಾಡಿದೆ. ತಂಪು ಪಾನೀಯಗಳು, ವೈಯಕ್ತಿಕ ಬಳಕೆಯ ವಿಮಾನ, ನಾನ್ ಆಲ್ಕೋಹಾಲ್ ಪಾನೀಯಗಳ ಮೇಲಿನ ಜಿಎಸ್‌ಟಿ ಏರಿಕೆಯಾಗಿದೆ.)

ಇನ್ನೂ ಆರೋಗ್ಯ ವಲಯ ಮತ್ತು ಶೈಕ್ಷಣಿಕ ವಲಯಕ್ಕೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ಕೊಟ್ಟಿದೆ. ಝೀರೋ ಜಿಎಸ್‌ಟಿ ಘೋಷಣೆ ಮಾಡಿ ಗುಡ್‌ನ್ಯೂಸ್‌ ಕೊಟ್ಟಿದೆ.

ಯಾವುದಕ್ಕೆಲ್ಲಾ GST ವಿನಾಯಿತಿ?

33 ಜೀವರಕ್ಷಕ ಔಷಧಗಳು, ಕ್ಯಾನ್ಸರ್ ಔಷಧಗಳು
ಅಪರೂಪದ ಕಾಯಿಲೆಗಳ ಔಷಧಗಳು
ವೈಯಕ್ತಿಕ ಜೀವ ವಿಮೆ, ಆರೋಗ್ಯ ಪಾಲಿಸಿಗಳು
ಮ್ಯಾಪ್‌, ಚಾರ್ಟ್‌, ಗ್ಲೋಬ್‌ಗಳು, ಪೆನ್ಸಿಲ್‌ಗಳು
ಶಾರ್ಪನರ್‌, ಕ್ರಯೋನ್‌, ನೋಟ್‌ಬುಕ್‌ಗಳು
ಪ್ಯಾಸ್ಟೆಲ್‌ಗಳು, ಎರೇಸರ್‌ಗೆ ಜಿಎಸ್‌ಟಿ ಇಲ್ಲ
ಹಾಲು, ಪನೀರ್, ಪಿಜ್ಜಾ, ಬ್ರೆಡ್, ಚಪಾತಿ, ರೋಟಿ
GST (3)

ದೇಶದ ಜನರಿಗೆ ದೀಪಾವಳಿ ಗಿಫ್ಟ್ ಎಂದ ಮೋದಿ

ಜಿಎಸ್‌ಟಿ ಸ್ಲ್ಲ್ಯಾಬ್‌ಗಳಲ್ಲಿ ಭಾರೀ ಬದಲಾವಣೆ ಮಾಡಿದ ಬಳಿಕ ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯೋತ್ಸವ ಭಾಷಣದ ಸಂದರ್ಭದಲ್ಲಿ ಜಿಎಸ್‌ಟಿಯಲ್ಲಿ ಮುಂದಿನ ಪೀಳಿಗಾಗಿ ಕೆಲವೊಂದು ಮಹತ್ವದ ಸುಧಾರಣೆಗಳನ್ನು ತರುವ ಉದ್ದೇಶದ ಬಗ್ಗೆ ಮಾತನಾಡಿದ್ದೆ. ಅದರಂತೆ ಸಾಮಾನ್ಯ ಜನರ ಜೀವನ ಸುಗಮಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯಿಂದ ದೀಪಾಳಿಗೆ ಗಿಫ್ಟ್ ನೀಡಲಾಗಿದೆ ಅಂತ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಈ ಜಿಎಸ್‌ಟಿ ಸ್ಲ್ಯಾಬ್ ನವರಾತ್ರಿ ಮೊದಲ ದಿನವಾದ ಸೆಪ್ಟೆಂಬರ್ 22 ರಂದು ಜಾರಿಯಾಗಲಿದೆ. ಈ ಮೂಲಕ ದೇಶವಾಸಿಗಳಿಗೆ ದಸರಾ, ದೀಪಾವಳಿ ಹಬ್ಬಕ್ಕೆ ನರೇಂದ್ರ ಮೋದಿ ಸರ್ಕಾರ ಶುಭ ಸುದ್ದಿ ನೀಡಿದೆ.

The post ದಸರಾ, ದೀಪಾವಳಿಗೆ ಗಿಫ್ಟ್ ಕೊಟ್ಟ ಮೋದಿ ! ಮಧ್ಯಮ ವರ್ಗಕ್ಕೆ ಇಳಿಯಿತು GST ಭಾರ . appeared first on Good News 24x7.

]]>
ಕಾಂಗ್ರೆಸ್​-RJD ವೇದಿಕೆಯಲ್ಲಿ ನನ್ನ ತಾಯಿನ ನಿಂದಿಸಿದರು.. ಪ್ರಧಾನಿ ಹೇಳಿಕೆ .. https://www.goodnews24x7.com/my-mother-was-insulted-at-the-congress-rjd-stage-prime-minister/ Wed, 03 Sep 2025 04:26:41 +0000 https://www.goodnews24x7.com/?p=7274 ಆರ್​ಜೆಡಿ ಹಾಗೂ ಕಾಂಗ್ರೆಸ್​ ವೇದಿಕೆಯಿಂದ ನನ್ನ ತಾಯಿಯನ್ನು ನಿಂದಿಸಲಾಯಿತು. ಇದು ಕೇವಲ ನನ್ನ ತಾಯಿ ಮಾತ್ರವಲ್ಲ, ಇಡೀ ದೇಶದ ತಾಯಂದಿರನ್ನು ಅಪಮಾನ ಮಾಡಲಾಗಿದೆ ಎಂದು ಪ್ರಧಾನಿ ಮೋದಿ ಅವರು ಆರೋಪ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಬಿಹಾರ ರಾಜ್ಯ ಜೀವಿಕ್​ ನಿಧಿ…

The post ಕಾಂಗ್ರೆಸ್​-RJD ವೇದಿಕೆಯಲ್ಲಿ ನನ್ನ ತಾಯಿನ ನಿಂದಿಸಿದರು.. ಪ್ರಧಾನಿ ಹೇಳಿಕೆ .. appeared first on Good News 24x7.

]]>

ಆರ್​ಜೆಡಿ ಹಾಗೂ ಕಾಂಗ್ರೆಸ್​ ವೇದಿಕೆಯಿಂದ ನನ್ನ ತಾಯಿಯನ್ನು ನಿಂದಿಸಲಾಯಿತು. ಇದು ಕೇವಲ ನನ್ನ ತಾಯಿ ಮಾತ್ರವಲ್ಲ, ಇಡೀ ದೇಶದ ತಾಯಂದಿರನ್ನು ಅಪಮಾನ ಮಾಡಲಾಗಿದೆ ಎಂದು ಪ್ರಧಾನಿ ಮೋದಿ ಅವರು ಆರೋಪ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರು ಬಿಹಾರ ರಾಜ್ಯ ಜೀವಿಕ್​ ನಿಧಿ ಸಾಖ್ ಸಹಕಾರಿ ಸಂಘ ಲಿಮಿಟೆಡ್​ ಉದ್ಘಾಟನೆ ಮಾಡಿದರು. ಬಳಿಕ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನನ್ನ ತಾಯಿ ದೇಶ ಸೇವೆ ಮಾಡು ಎಂದು ಆಶೀರ್ವಾದ ಮಾಡಿದ್ದಾಳೆ. ಪ್ರತಿ ತಾಯಿ ತನ್ನ ಮಗ, ತನ್ನ ಸೇವೆ ಮಾಡಲಿ ಎಂದು ಬಯಸುತ್ತಾಳೆ. ಅದರಂತೆ ದೇಶದ ತಾಯಂದಿರ ಸೇವೆ ಮಾಡು ಎಂದು ನನ್ನ ತಾಯಿ ಕಿವಿ ಮಾತು ಹೇಳಿದ್ದಳು. ಈಗ ನನ್ನ ತಾಯಿ ನನ್ನ ಜೊತೆ ಇಲ್ಲ, ನಮ್ಮನ್ನು ಬಿಟ್ಟು ಹೋಗಿದ್ದಾರೆ. ಆದರೆ ಆರ್​​ಜೆಡಿ-ಕಾಂಗ್ರೆಸ್​ ವೇದಿಕೆಯಲ್ಲಿ ನನ್ನ ತಾಯಿಯನ್ನು ನಿಂದಿಸಲಾಯಿತು. ಇದು ತುಂಬಾ ಕಷ್ಟ, ದುಃಖ ಕೊಡುತ್ತದೆ ಎಂದು ಹೇಳಿದ್ದಾರೆ.

 

ತಾಯಿ ಎಂದರೆ ನಮ್ಮ ಸಂಸಾರ, ಪ್ರಪಂಚ. ತಾಯಿ ನಮ್ಮ ಸ್ವಾಭಿಮಾನಿ, ಆತ್ಮಗೌರವ ಆಗಿರುತ್ತಾಳೆ. ಸಮೃದ್ಧವಾದ ಸಂಸ್ಕೃತಿ ಹೊಂದಿರುವ ಬಿಹಾರದಲ್ಲಿ ಕೆಲವು ದಿನಗಳ ಹಿಂದೆ ನಡೆದಂತಹದ್ದನ್ನು ನಾನು ಯಾವಾತ್ತು ಕೂಡ ಕಲ್ಪನೆ ಕೂಡ ಮಾಡಿರಲಿಲ್ಲ. ಬಿಹಾರದ ಯಾವೊಬ್ಬ ತಾಯಿ, ತಂಗಿಯರಿಗೆ, ದೇಶದ ಜನರಿಗೆ ಈ ಕಲ್ಪನೆ ಬಂದಿರಲಿಲ್ಲ. ಆದರೆ ಬಿಹಾರದಲ್ಲಿ ಆರ್​​ಜೆಡಿ- ಕಾಂಗ್ರೆಸ್​ ವತಿಯಿಂದ ನನ್ನ ತಾಯಿಯನ್ನು ನಿಂದಿಸಲಾಯಿತು ಎಂದು ಪ್ರಧಾನಿ ಮೋದಿಯವರು ಆರೋಪ ಮಾಡಿದ್ದಾರೆ.

ಈ ನಿಂದನೆ ಕೇವಲ ನನ್ನ ತಾಯಿಯನ್ನು ಅಪಮಾನ ಮಾಡಿದಂತೆ ಅಲ್ಲ. ಇಡೀ ದೇಶದ ತಾಯಿ, ಅಕ್ಕ, ತಂಗಿ, ಮಗಳಿಗೆ ಮಾಡಿದಂತ ಅಪಮಾನ ಆಗಿದೆ. ಕಾಂಗ್ರೆಸ್​-ಆರ್​​ಜೆಡಿ ಹೇಳಿದ್ದು ಬಿಹಾರದ ಪತ್ರಿ ಮಹಿಳೆಯರಿಗೆ, ಪುರುಷರಿಗೆ ಬೇಸರ ಆಗಿದೆ. ನಾನು ನಿಮ್ಮ ಮಗನಿದ್ದೇನೆ. ಇಷ್ಟೊಂದು ತಾಯಂದಿರ, ಸಹೋದರಿಯರ ನಮ್ಮ ಮುಂದೆ ಇದ್ದಾರೆ. ಇವತ್ತು ನನ್ನ ಮನಸನ್ನು, ನನ್ನ ದುಃಖವನ್ನು ನಿಮ್ಮ ಮುಂದೆ ಹೇಳಿದ್ದೇನೆ. ಇದಕ್ಕೆ ತಾಯಂದಿರ ಆಶೀರ್ವಾದ ಬೇಕು ಅಂತ ಪ್ರಧಾನಿ ಮೋದಿ ಹೇಳಿದ್ದಾರೆ.

The post ಕಾಂಗ್ರೆಸ್​-RJD ವೇದಿಕೆಯಲ್ಲಿ ನನ್ನ ತಾಯಿನ ನಿಂದಿಸಿದರು.. ಪ್ರಧಾನಿ ಹೇಳಿಕೆ .. appeared first on Good News 24x7.

]]>
ಮೋದಿ ಸರ್ವಾಧಿಕಾರಿಗಳ ಜೊತೆ ಕೈಕುಲುಕಿದ ವಿಚಾರ: ಟ್ರಂಪ್ ಆಪ್ತನಿಂದ ಟೀಕೆ. https://www.goodnews24x7.com/modi-shaking-hands-with-dictators-trump-aide-slams-him/ Tue, 02 Sep 2025 06:32:28 +0000 https://www.goodnews24x7.com/?p=7262 ವಾಷಿಂಗ್ಟನ್‌ : ಚೀನಾದ ಟಿಯಾಂಜಿನ್‌ನಲ್ಲಿ ಸೋಮವಾರ ನಡೆದ ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆ ಹಿನ್ನೆಲೆ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ಮತ್ತು ಸ್ನೇಹಪೂರ್ಣ…

The post ಮೋದಿ ಸರ್ವಾಧಿಕಾರಿಗಳ ಜೊತೆ ಕೈಕುಲುಕಿದ ವಿಚಾರ: ಟ್ರಂಪ್ ಆಪ್ತನಿಂದ ಟೀಕೆ. appeared first on Good News 24x7.

]]>

ವಾಷಿಂಗ್ಟನ್‌ : ಚೀನಾದ ಟಿಯಾಂಜಿನ್‌ನಲ್ಲಿ ಸೋಮವಾರ ನಡೆದ ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆ ಹಿನ್ನೆಲೆ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ಮತ್ತು ಸ್ನೇಹಪೂರ್ಣ ಹಸ್ತಲಾಘವ ಅಮೆರಿಕದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಸಲಹೆಗಾರ ಪೀಟರ್ ನವರೊ, ಈ ಸಂದರ್ಭಕ್ಕೆ ತೀವ್ರ ಪ್ರತಿಕ್ರಿಯೆ ನೀಡಿ, “ವಿಶ್ವದ ಇಬ್ಬರು ಪ್ರಮುಖ ಸರ್ವಾಧಿಕಾರಿಗಳ ಜೊತೆಗೆ ಮೋದಿ ಕೈಕುಲುಕಿದ್ದು ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದ್ದಾರೆ.

“ಭಾರತ ಸತ್ಯ ಅರಿತರೆ ಉತ್ತಮ” – ನವರೊ ಟೀಕೆ

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ನಾಯಕರಾಗಿ, ಮೋದಿ ಇಂತಹ ನೇತೃತ್ವದೊಂದಿಗೆ ಹತ್ತಿರವಾಗುವುದು ಸರಿಯಲ್ಲ. ಭಾರತ ಚೀನಾದೊಂದಿಗೆ ದಶಕಗಳಿಂದ ಶೀತಲ ಸಮರದಲ್ಲಿದೆ. ಈಗ ಅವರನ್ನು ಸಹಜವಾಗಿ ಭೇಟಿಯಾಗಿ ಕೈಕುಲುಕುವುದು ಎಳೆಯನೂ ಕೂಡ ಪ್ರಶ್ನಿಸುವ ವಿಚಾರವಾಗಿದೆ. ಭಾರತದ ನಾಯಕರು ರಷ್ಯಾ ಅಥವಾ ಚೀನಾದೊಂದಿಗೆ ಅಲ್ಲ, ಅಮೆರಿಕ, ಯುರೋಪ್ ಮತ್ತು ಉಕ್ರೇನ್‌ನೊಂದಿಗೆ ನಿಲ್ಲಬೇಕಾದ ಅಗತ್ಯವಿದೆ. ಈ ಸತ್ಯವನ್ನು ಅವರು ಬೇಗ ತಿಳಿದುಕೊಳ್ಳಬೇಕಿದೆ,” ಎಂದು ನವರೊ ಬಿಂಬಿಸಿದ್ದಾರೆ.

ಪುಟಿನ್-ಮೋದಿ ಸ್ನೇಹದ ದೃಶ್ಯ ವೈರಲ್

SCO ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಕ್ಕೆ ತೆರಳಿದ್ದ ಮೋದಿ, ಹಲವು ಜಾಗತಿಕ ನಾಯಕರನ್ನು ಭೇಟಿಯಾಗಿದ್ದಾರೆ. ವಿಶೇಷವೆಂದರೆ, ಮೋದಿ ಅವರನ್ನು ಕಂಡ ಕೂಡಲೆ ರಷ್ಯಾ ಅಧ್ಯಕ್ಷ ಪುಟಿನ್ ಅವರು ಮನಃಪೂರ್ವಕವಾಗಿ ಅಪ್ಪಿಕೊಂಡರು. ಈ ಹೃದಯಸ್ಪರ್ಶಿ ಕ್ಷಣಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿವೆ.

ಇನ್ನೊಂದು ಗಮನಾರ್ಹ ಸಂಗತಿಯೆಂದರೆ, PUಟಿನ್ ಮತ್ತು ಮೋದಿಯವರ ನಡುವೆ ಶೃಂಗಸಭೆಯ ಹೊರತಾಗಿ ದ್ವಿಪಕ್ಷೀಯ ಸಭೆಯೂ ನಡೆಯುತ್ತಿದೆ. ಇಡೀ ಸಭೆಯನ್ನು ‘ಗ್ಲೋಬಲ್ ಸೌತ್’ ರಾಷ್ಟ್ರಗಳು ತಮ್ಮ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಬಳಸಿಕೊಂಡು, ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಪ್ರಭಾವಕ್ಕೆ ಉತ್ತರ ನೀಡುವ ಪ್ರಯತ್ನ ಮಾಡಿವೆ.

The post ಮೋದಿ ಸರ್ವಾಧಿಕಾರಿಗಳ ಜೊತೆ ಕೈಕುಲುಕಿದ ವಿಚಾರ: ಟ್ರಂಪ್ ಆಪ್ತನಿಂದ ಟೀಕೆ. appeared first on Good News 24x7.

]]>
ಚೀನಾದಲ್ಲಿ SCO ಶೃಂಗಸಭೆ. https://www.goodnews24x7.com/sco-summit-in-china/ Sun, 31 Aug 2025 06:24:07 +0000 https://www.goodnews24x7.com/?p=7121   7 ವರ್ಷಗಳ ನಂತರ ಪ್ರಧಾನಿ ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆ ಹಿನ್ನೆಲೆಯಲ್ಲಿ ಟಿಯಾಂಜಿನ್ ತಲುಪಿದ್ದಾರೆ. ಭಾರತೀಯರು ತ್ರಿವರ್ಣ ಧ್ವಜವನ್ನು ಬೀಸುತ್ತಾ, ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಿದರು. ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಮೋದಿಗೆ…

The post ಚೀನಾದಲ್ಲಿ SCO ಶೃಂಗಸಭೆ. appeared first on Good News 24x7.

]]>

 

7 ವರ್ಷಗಳ ನಂತರ ಪ್ರಧಾನಿ ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆ ಹಿನ್ನೆಲೆಯಲ್ಲಿ ಟಿಯಾಂಜಿನ್ ತಲುಪಿದ್ದಾರೆ. ಭಾರತೀಯರು ತ್ರಿವರ್ಣ ಧ್ವಜವನ್ನು ಬೀಸುತ್ತಾ, ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಿದರು. ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿದೆ.

ಬರೋಬ್ಬರಿ 7 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆ ಹಿನ್ನೆಲೆಯಲ್ಲಿ ಟಿಯಾಂಜಿನ್ ತಲುಪಿದ್ದಾರೆ.

ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಚೀನಾದಲ್ಲಿರುವ ಭಾರತೀಯರು ತ್ರಿವರ್ಣ ಧ್ವಜವನ್ನು ಬೀಸುತ್ತಾ, ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಿ ಸ್ವಾಗತಿಸಿದರು.

 

ಇವತ್ತಿನಿಂದ ಎರಡು ದಿನಗಳ ಕಾಲ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆ ನಡೆಯಲಿದೆ. ಚೀನಾ ತಲುಪುತ್ತಿದ್ದಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್ಸ್​ ನೀಡಿದ್ದಾರೆ. ‘ನಾನು ಟಿಯಾಂಜಿನ್ ತಲುಪಿದ್ದೇನೆ. SCO ಶೃಂಗಸಭೆಯಲ್ಲಿ ವಿವಿಧ ದೇಶಗಳ ನಾಯಕರೊಂದಿಗೆ ಆಳವಾದ ಚರ್ಚೆಗಳನ್ನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

 

ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್ ನಡುವಿನ ಭೇಟಿಯ ಮೇಲೆ ವಿಶ್ವದ ಕಣ್ಣು ನೆಟ್ಟಿದೆ. ಏಳು ವರ್ಷಗಳ ನಂತರ ಇಬ್ಬರು ನಾಯಕರು ಇವತ್ತು ಮುಖಾಮುಖಿ ಆಗುತ್ತಿದ್ದಾರೆ. ಇಬ್ಬರ ನಡುವಿನ ಮಾತುಕತೆಗಳು ಭಾರತ-ಚೀನಾ ಸಂಬಂಧಗಳನ್ನು ಪರಿಶೀಲಿಸುತ್ತವೆ. ವ್ಯಾಪಾರ ಮತ್ತು ಗಡಿ ವಿವಾದಗಳ ಭವಿಷ್ಯದ ಸ್ಥಿತಿಯನ್ನು ಚರ್ಚಿಸುತ್ತವೆ ಎಂದು ನಂಬಲಾಗಿದೆ.

 

ಕಳೆದ ವರ್ಷ ರಷ್ಯಾದ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತ ಚೀನಾ ಮುಖಾಮುಖಿ ಆಗಿದ್ದವು. ಈ ವೇಳೆ ಗಡಿ ಗಸ್ತು ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ. ಇತ್ತೀಚೆಗೆ ಭಾರತ-ಯುಎಸ್ ಸಂಬಂಧಗಳಲ್ಲಿ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಮೋದಿ ಅವರ ಭೇಟಿ ತುಂಬಾನೇ ಮಹತ್ವ ಪಡೆದುಕೊಂಡಿದೆ. ಇನ್ನು ರಷ್ಯಾ ಅಧ್ಯಕ್ಷ ಪುಟಿನ್ ಜೊತೆಯೂ ಮಹತ್ವದ ಮಾತುಕತೆ ನಡೆಸುವ ಸಾಧ್ಯತೆ ಇದೆ.

SCO ಎಂದರೇನು?
SCO ಅನ್ನು 2001ರಲ್ಲಿ ಸ್ಥಾಪಿಸಲಾಯಿತು. ಭಾರತ, ಚೀನಾ, ರಷ್ಯಾ, ಪಾಕಿಸ್ತಾನ, ಇರಾನ್ ಮತ್ತು ಮಧ್ಯ ಏಷ್ಯಾದ ದೇಶಗಳು SCO ಸದಸ್ಯ ರಾಷ್ಟ್ರಗಳಾಗಿವೆ. ಭಾರತವು 2017ರಲ್ಲಿ SCO ಸದಸ್ಯ ದೇಶವಾಯಿತು. 2022-23 ರಲ್ಲಿ ಸಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಿತ್ತು.

The post ಚೀನಾದಲ್ಲಿ SCO ಶೃಂಗಸಭೆ. appeared first on Good News 24x7.

]]>
ಶೀಘ್ರದಲ್ಲೇ ಚೀನಾಕ್ಕೆ ನೇರ ವಿಮಾನಯಾನ; ಕೈಲಾಸ ಮಾನಸ ಸರೋವರ ಯಾತ್ರೆಗೆ ಮರುಾರಂಭ – ಪ್ರಧಾನಿ ಮೋದಿ ಘೋಷಣೆ. https://www.goodnews24x7.com/direct-flights-to-china-soon-kailash-mansarovar-yatra-to-resume-pm-modi-announces/ Sun, 31 Aug 2025 06:02:57 +0000 https://www.goodnews24x7.com/?p=7113 ಟಿಯಾನ್‌ಜಿನ್‌ (ಚೀನಾ): ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆ ಹಿನ್ನೆಲೆಯಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಂದರ್ಭ, ಕೈಲಾಸ ಮಾನಸ ಸರೋವರ ಯಾತ್ರೆಯ ಮರುಾರಂಭ ಮತ್ತು…

The post ಶೀಘ್ರದಲ್ಲೇ ಚೀನಾಕ್ಕೆ ನೇರ ವಿಮಾನಯಾನ; ಕೈಲಾಸ ಮಾನಸ ಸರೋವರ ಯಾತ್ರೆಗೆ ಮರುಾರಂಭ – ಪ್ರಧಾನಿ ಮೋದಿ ಘೋಷಣೆ. appeared first on Good News 24x7.

]]>

ಟಿಯಾನ್‌ಜಿನ್‌ (ಚೀನಾ): ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆ ಹಿನ್ನೆಲೆಯಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಂದರ್ಭ, ಕೈಲಾಸ ಮಾನಸ ಸರೋವರ ಯಾತ್ರೆಯ ಮರುಾರಂಭ ಮತ್ತು ಭಾರತ–ಚೀನಾ ನೇರ ವಿಮಾನ ಸೇವೆ ಪುನರಾರಂಭಗೊಳ್ಳಲಿದೆ ಎಂಬ ಘೋಷಣೆಯನ್ನು ಮಾಡಿದರು.

“ಭಾರತ ಹಾಗೂ ಚೀನಾ ನಡುವೆ ನೇರ ವಿಮಾನಯಾನ ಆರಂಭವಾಗುತ್ತಿದೆ. ಜೊತೆಗೆ ಕೈಲಾಸ ಮಾನಸ ಸರೋವರ ಯಾತ್ರೆಯೂ ಪುನರಾರಂಭವಾಗಿದೆ. ನಮ್ಮ ರಾಷ್ಟ್ರಗಳ ಸಹಕಾರದ ಮೂಲಕ 2.8 ಶತಕೋಟಿ ಜನರ ಹಿತಾಸಕ್ತಿಗಳು ಪರಸ್ಪರ ಜೋಡಿಸಿಕೊಂಡಿವೆ. ಇದು ಮಾನವೀಯತೆಯ ದೃಷ್ಟಿಯಿಂದವೂ ಅತಿ ಮುಖ್ಯ,” ಎಂದು ಪ್ರಧಾನಿ ಹೇಳಿದರು.

ಈಗೂ ಸಿಕ್ಕಾದ ಸ್ಮರಣೀಯ ಸಭೆಯಲ್ಲಿ ಭಾರತದಿಂದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಭಾಗವಹಿಸಿದ್ದರು. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿಯು ಸಭೆಯಲ್ಲಿ ಉಪಸ್ಥಿತರಿದ್ದರು.

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಮೋದಿ, “ಪರಸ್ಪರ ನಂಬಿಕೆ, ಗೌರವ ಹಾಗೂ ಸೂಕ್ಷ್ಮತೆ ಎಂಬ ಮೌಲ್ಯಗಳ ಆಧಾರದ ಮೇಲೆ ಭಾರತ–ಚೀನಾ ಸಂಬಂಧಗಳನ್ನು ಮುಂದಕ್ಕೆ ಕೊಂಡೊಯ್ಯಲು ಭಾರತ ಬದ್ಧವಾಗಿದೆ. ಶೃಂಗಸಭೆಯ ಯಶಸ್ವಿ ಆತಿಥ್ಯಕ್ಕಾಗಿ ನಾವು ಕೃತಜ್ಞತೆ ಸಲ್ಲಿಸುತ್ತೇವೆ. ಈ ಸಭೆ ಹಾಗೂ ಭೇಟಿಗೆ ಆಹ್ವಾನಿಸಿದಗೆ ಧನ್ಯವಾದಗಳು,” ಎಂದು ಹೇಳಿದರು.

2019ರ ಗಲ್ವಾನ್ ಸಂಘರ್ಷದ ನಂತರ ತೀವ್ರತೆಯಾಗಿದೆ ಸಂಬಂಧಗಳು ಸಂಪೂರ್ಣ ತಣಕಿದ್ದವು. ನೇರ ವಿಮಾನ ಸೇವೆ, ಪ್ರವಾಸಿ ವೀಸಾ ವಿತರಣೆ, ಆರ್ಥಿಕ ವ್ಯವಹಾರಗಳೂ ಸ್ಥಗಿತಗೊಂಡಿದ್ದವು. ಆದರೆ ಇದೀಗ, ಎರಡೂ ರಾಷ್ಟ್ರಗಳ ನಡುವೆ ಮತ್ತೆ ಬಾಂಧವ್ಯ ಮತ್ತು ವ್ಯಾಪಾರ ಸಂಬಂಧಗಳು ಪುನಶ್ಚೇತನಗೊಂಡು, ಸಹಕಾರದ ನವ ಅಧ್ಯಾಯ ಆರಂಭವಾಗುತ್ತಿದೆ.

The post ಶೀಘ್ರದಲ್ಲೇ ಚೀನಾಕ್ಕೆ ನೇರ ವಿಮಾನಯಾನ; ಕೈಲಾಸ ಮಾನಸ ಸರೋವರ ಯಾತ್ರೆಗೆ ಮರುಾರಂಭ – ಪ್ರಧಾನಿ ಮೋದಿ ಘೋಷಣೆ. appeared first on Good News 24x7.

]]>
ಜಪಾನ್‌ನ ಪ್ರಧಾನಿಯೊಂದಿಗೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದ ಮೋದಿ. https://www.goodnews24x7.com/modi-travels-by-bullet-train-with-japanese-pm/ Sat, 30 Aug 2025 10:34:52 +0000 https://www.goodnews24x7.com/?p=7037 ಟೋಕಿಯೊ: ಜಪಾನ್‌ನ ಟೋಕಿಯೊ ನಗರಕ್ಕೆ ಎರಡು ದಿನಗಳ ಪ್ರವಾಸಕ್ಕಾಗಿ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Modi Japan Visit) ಅವರು, ತಮ್ಮ ಮೊದಲೇ ದಿನವೇ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ ವೇಳೆ, ಜಪಾನ್ ಪ್ರಧಾನಿಯಾದ ಶಿಗೇರು ಇಶಿಬಾ (Shigeru…

The post ಜಪಾನ್‌ನ ಪ್ರಧಾನಿಯೊಂದಿಗೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದ ಮೋದಿ. appeared first on Good News 24x7.

]]>

ಟೋಕಿಯೊ: ಜಪಾನ್‌ನ ಟೋಕಿಯೊ ನಗರಕ್ಕೆ ಎರಡು ದಿನಗಳ ಪ್ರವಾಸಕ್ಕಾಗಿ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Modi Japan Visit) ಅವರು, ತಮ್ಮ ಮೊದಲೇ ದಿನವೇ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ ವೇಳೆ, ಜಪಾನ್ ಪ್ರಧಾನಿಯಾದ ಶಿಗೇರು ಇಶಿಬಾ (Shigeru Ishiba) ಅವರೊಂದಿಗೆ ಬುಲೆಟ್ ರೈಲಿನಲ್ಲಿ (Bullet Train) ಪ್ರಯಾಣಿಸುವ ಅವಕಾಶವೂ ದೊರಕಿತು.

ಹರಿದು ಹೋದ ಟೋಕಿಯೊದಿಂದ ಸೆಂಡೈ ಗುರಿಯ ಸಮಯದಲ್ಲಿ, ಇಬ್ಬರು ನಾಯಕರು ತಮ್ಮ ರೈಲ್ವೇ ಪ್ರಯಾಣದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಜನರ ಗಮನ ಸೆಳೆದಿವೆ.

ಶಿಗೇರು ಇಶಿಬಾ ಅವರು ಎಕ್ಸ್ ನಲ್ಲಿ ಬರೆದಿದ್ದಾರೆ, “ಪ್ರಧಾನಿ ಮೋದಿ ಅವರೊಂದಿಗೆ ಸೆಂಡೈಗೆ ಪಯಣ. ಶುಕ್ರವಾರ ರಾತ್ರಿಯಿಂದ ಅವರೊಂದಿಗೆ ಸಮಾಲೋಚನೆ ನಡೆಸುತ್ತಿದ್ದೇನೆ.” ಇನ್ನೂ, ಪ್ರಧಾನಿಯೂ ಹೋಲು ಫೋಟೋ ಹಂಚಿಕೊಂಡಿದ್ದು, ಸೆಂಡೈಗೆ ತಲುಪಿದ ಬಗ್ಗೆ ಮಾಹಿತಿ ನೀಡಿದ್ದಾರೆ.

ಭದ್ರತಾ ತರಬೇತಿ ಮತ್ತು ಹೊಸ ರೈಲು ನಿರ್ಮಾಣ ಪ್ರಕ್ರಿಯೆ
ನಂತರ, ಎರಡೂ ನಾಯಕರು ಪೂರ್ವ ಜಪಾನ್ ರೈಲ್ವೆ ಕಂಪನಿಯ (JR East) ತರಬೇತಿ ಪಡೆಯುತ್ತಿರುವ ಭಾರತೀಯ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದಾರೆ. ಇವರು ಹೊಸ ಆಲ್ಫಾ-ಎಕ್ಸ್ (ALFA-X) ರೈಲನ್ನು ವೀಕ್ಷಿಸಿದರು. JR East ಕಂಪನಿಯ ಅಧ್ಯಕ್ಷರು, ರೈಲ್ವೆ ವ್ಯವಸ್ಥೆಯ ಬಗ್ಗೆ ವಿವರಗಳನ್ನು ನೀಡಿದ್ದಾರೆ.

ಪ್ರಧಾನಿ ಮೋದಿ’s ಸೆಂಡೈ ಪ್ರವಾಸ: ಕೈಗಾರಿಕಾ ಸೌಕಲ್ಯಗಳ ವೀಕ್ಷಣೆ
15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ (15th India-Japan Annual Summit) ಭಾಗವಾಗಿ ಪ್ರಧಾನಿ ಮೋದಿ ಸೆಂಡೈ ನಗರಕ್ಕೆ ಭೇಟಿ ನೀಡಿದ್ದರು. ಅಲ್ಲಿಯ ಸೆಮಿಕಂಡಕ್ಟರ್ ಉತ್ಪಾದನಾ ಸ್ಥಾವರ ಮತ್ತು ಬುಲೆಟ್ ರೈನ್ ಕೋಚ್ ಉತ್ಪಾದನಾ ತಾಣ ಸೇರಿದಂತೆ ಮಹತ್ವಪೂರ್ಣ ಕೈಗಾರಿಕಾ ಸೌಲಭ್ಯಗಳನ್ನು ಅವರು ವೀಕ್ಷಿಸಿದ್ದಾರೆ.

ಭಾರತ-ಜಪಾನ್ ನಡುವಿನ ಬಲವಾದ ಸ್ನೇಹಭಾವನೆ
ಮೋದಿ ಮತ್ತು ಜಪಾನ್ ಪ್ರಧಾನಿಯ ಭೇಟಿಯ ವೇಳೆ, ಅವರು ಭಾರತ ಮತ್ತು ಜಪಾನ್ ನಡುವಿನ ಬಲವಾದ ದ್ವಿಪಕ್ಷೀಯ ಸಂಬಂಧಗಳು ಮುಂದುವರಿಯುವ ಬದ್ಧತೆಯನ್ನು ಹಂಚಿಕೊಂಡರು. ಸಂಸದೀಯ ವಿನಿಮಯ, ಮಾನವ ಸಂಪನ್ಮೂಲ ಅಭಿವೃದ್ಧಿ, ಮತ್ತು ಸಾಂಸ್ಕೃತಿಕ ಸಂಪರ್ಕಗಳನ್ನು ಪ್ರೋತ್ಸಾಹಿಸುವ ಕುರಿತು ಮಾತನಾಡಿದರು.

ಚಂದ್ರಯಾನ-5 (Chandrayaan-5) ಕಾರ್ಯಾಚರಣೆಯ ಅಡಿಯಲ್ಲಿ ಭಾರತ ಮತ್ತು ಜಪಾನ್ ಸಹಕಾರಕ್ಕೆ ಸಹಿ ಹಾಕಲಾಗಿದೆ. ಈ ಯೋಜನೆಯು ಚಂದ್ರನ ದಕ್ಷಿಣ ಧ್ರುವ (South Pole) ಬಳಿ ಇರುವ ಶಾಶ್ವತ ನೆರಳಿನ ಪ್ರದೇಶ ಮತ್ತು ನೀರನ್ನು ಅಧ್ಯಯನ ಮಾಡಲು ಗುರಿಯಾಗಿದ್ದು, 2027-28 ರಲ್ಲಿ H3 ರಾಕೆಟ್ ಮೂಲಕ ಜಪಾನ್ ಇದರ ಉದ್ಘಾಟನೆಯನ್ನು ನಡೆಸಲಿದೆ.

ಚಂದ್ರಯಾನ-5 ಗುರಿಗಳು
ಚಂದ್ರಯಾನ-5 ಪ್ರಪಂಚದ ಅತ್ಯಂತ ಚಿಕ್ಕ, ದುರ್ಬಲ ಹೈಡ್ರೋಜನ್ ಹಾಗೂ ಬಾಷ್ಪಶೀಲ ವಸ್ತುಗಳನ್ನು ಅಧ್ಯಯನ ಮಾಡುವ ಕಾರ್ಯವಾಗಿದ್ದು, ಪಾಲುದಾರಿಕೆ ಭಾಗವಾಗಿ ಜಪಾನ್ JAXA ರೋವರ್ ಅನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದು, ಇಸ್ರೋ ಲ್ಯಾಂಡರ್ ಅನ್ನು ಕೊಡುಗೆಯಾಗಿ ನೀಡಲಿದೆ.

ಅಂತರರಾಷ್ಟ್ರೀಯ ಪ್ರಯತ್ನಗಳು:
ಪ್ರಧಾನಿ ಮೋದಿ ಅವರು ಜಪಾನ್ ಪ್ರವಾಸದಲ್ಲಿ ಶಾಂಘೈ ಸಹಕಾರ ಸಂಘಟನೆ (SCO) ಒಳಗೊಳ್ಳುವ ಸಂದರ್ಶನಕ್ಕೂ ಮುಂದಾಗಿದ್ದು, ಮುಂದಿನ ಚೀನಾದ ಪ್ರವಾಸವನ್ನು ಸಂಯೋಜಿಸಿದ್ದಾರೆ.

The post ಜಪಾನ್‌ನ ಪ್ರಧಾನಿಯೊಂದಿಗೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದ ಮೋದಿ. appeared first on Good News 24x7.

]]>