Mosalehosalli Archives - Good News 24x7 https://www.goodnews24x7.com/tag/mosalehosalli/ Kannada Sat, 13 Sep 2025 10:16:58 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Mosalehosalli Archives - Good News 24x7 https://www.goodnews24x7.com/tag/mosalehosalli/ 32 32 ಹಾಸನದ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? https://www.goodnews24x7.com/truck-driver-had-another-accident-before-the-hassan-tragedy/ Sat, 13 Sep 2025 10:16:58 +0000 https://www.goodnews24x7.com/?p=7506 ಹಾಸನ: ಹಾಸನದ ಹೊರವಲಯದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿ ಹಲವು ಮಂದಿ ಗಾಯಗೊಂಡಿದ್ದಾರೆ. ಟ್ರಕ್ ಚಾಲಕನು ಚನ್ನಪಟ್ಟಣ ಬೈಪಾಸ್‌ನಲ್ಲಿಯೂ ಅಪಘಾತ ಮಾಡಿ ಮುಂದುವರಿದಿದ್ದ. ಅಲ್ಲಿ ಅಪಘಾ ಮಾಡಿ ಬಂದು ಗಣೇಶ ಮೆರವಣಿಗೆ…

The post ಹಾಸನದ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? appeared first on Good News 24x7.

]]>

ಹಾಸನ: ಹಾಸನದ ಹೊರವಲಯದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿ ಹಲವು ಮಂದಿ ಗಾಯಗೊಂಡಿದ್ದಾರೆ. ಟ್ರಕ್ ಚಾಲಕನು ಚನ್ನಪಟ್ಟಣ ಬೈಪಾಸ್‌ನಲ್ಲಿಯೂ ಅಪಘಾತ ಮಾಡಿ ಮುಂದುವರಿದಿದ್ದ. ಅಲ್ಲಿ ಅಪಘಾ ಮಾಡಿ ಬಂದು ಗಣೇಶ ಮೆರವಣಿಗೆ ವೇಳೆ ಟ್ರಕ್ ನುಗ್ಗಿಸಿದ್ದಾನೆ ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ಥಳೀಯರು ಆರೋಪ ಮಾಡಿದ್ದು, ಬೈಪಾಸ್‌ನಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಆಟೋ ಮತ್ತು ಬೈಕ್‌ಗಳಿಗೆ ಹಾನಿಯಾಗಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸಲಿ. ಆಗ ಸತ್ಯ ಗೊತ್ತಾಗಲಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಮದ್ಯಪಾನ ಮಾಡಿ ಟ್ರಕ್ ಚಲಾಯಿಸಿರುವುದು ಕೂಡ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

 

 

The post ಹಾಸನದ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? appeared first on Good News 24x7.

]]>
ಸಾವಿರಾರು ಜನರಿದ್ದ ಗಣೇಶ ಮೆರವಣಿಗೆಗೆ ಯಮನಂತೆ ನುಗ್ಗಿದ ಟ್ರಕ್ https://www.goodnews24x7.com/truck-ploughs-into-ganesh-procession-with-thousands-of-people-2/ Sat, 13 Sep 2025 10:06:12 +0000 https://www.goodnews24x7.com/?p=7501 ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಭೀಕರ ದುರಂತ ಸಂಭವಿಸಿದೆ. ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಒಂದು ಬದಿಯಲ್ಲಿ ಗಣೇಶ ಮೆರವಣಿಗೆ ಹೋಗುತ್ತಿದ್ದು, ಈ ವೇಳೆ ಟ್ರಂಕ್ ವೊಂದು ಯಮನಂತೆ ಬಂದು ಸಾವಿರಾರರು ಜನರಿದ್ದ ಮೆರಣಿಗೆಗೆ ನುಗ್ಗಿದೆ.…

The post ಸಾವಿರಾರು ಜನರಿದ್ದ ಗಣೇಶ ಮೆರವಣಿಗೆಗೆ ಯಮನಂತೆ ನುಗ್ಗಿದ ಟ್ರಕ್ appeared first on Good News 24x7.

]]>

ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಭೀಕರ ದುರಂತ ಸಂಭವಿಸಿದೆ. ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಒಂದು ಬದಿಯಲ್ಲಿ ಗಣೇಶ ಮೆರವಣಿಗೆ ಹೋಗುತ್ತಿದ್ದು, ಈ ವೇಳೆ ಟ್ರಂಕ್ ವೊಂದು ಯಮನಂತೆ ಬಂದು ಸಾವಿರಾರರು ಜನರಿದ್ದ ಮೆರಣಿಗೆಗೆ ನುಗ್ಗಿದೆ. ಪರಿಣಾಮ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಗಾಯಗೊಂಡರಿಗೆ ಚಿಕಿತ್ಸೆ ಮುಂದುರೆದಿದೆ. ಮೆರವಣಿಯಲ್ಲಿ ಸಾವಿರಾರು ಜನರು ಡಿಜೆ ಸಾಂಗ್ ಗೆ ಭರ್ಜರಿ ಸ್ಟೆಪ್ ಹಾಕುತ್ತ ಎಂಜಾಯ್ ಮಾಡುತ್ತಿದ್ದರು. ಈ ವೇಳೆ ನೋಡ ನೋಡುತ್ತಿದ್ದಂತೆಯೇ ಟ್ರಕ್ ವೇಗವಾಗಿ ಬಂದು ಜನರ ಮೇಲೆ ಹರಿದಿದೆ.

The post ಸಾವಿರಾರು ಜನರಿದ್ದ ಗಣೇಶ ಮೆರವಣಿಗೆಗೆ ಯಮನಂತೆ ನುಗ್ಗಿದ ಟ್ರಕ್ appeared first on Good News 24x7.

]]>