ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ : ತಪ್ಪಿದ ಭಾರೀ ಅನಾಹುತ!

ಬೆಳಗಾವಿ: ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ  ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ವಿಮಾನವನ್ನ ಬೆಳಗಾವಿ ಏರ್‌ಪೋರ್ಟ್‌ನಲ್ಲೇ  ತುರ್ತು ಭೂಸ್ಪರ್ಶ ಮಾಡಲಾಗಿದೆ. ಸ್ಟಾರ್ ಏರ್‌ನ S5111 ಸಂಖ್ಯೆಯ ವಿಮಾನದ ಇಂಜಿನ್‌ನಲ್ಲಿ ದೋಷ  ಕಂಡುಬಂದ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ಅದೃಷ್ಟವಶಾತ್‌…

‘ಕಾಸ್ಮಿಕ್ ಕ್ಯಾನ್ವಾಸ್’: ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯದ ವಿದ್ಯಾರ್ಥಿನಿ ವಿಜೇತಳಾಗಿದ್ದಾಳೆ.

18ನೇ ಇಂಟರ್ನ್ಯಾಷನಲ್ ಒಲಿಂಪಿಯಾಡ್ ಆನ್ ಆಸ್ಟ್ರೋನಮಿ ಆ್ಯಂಡ್ ಆಸ್ಟ್ರೋಫಿಸಿಕ್ಸ್ (IOAA)- 2025 ಆಗಸ್ಟ್ 11-21, 2025 ರವರೆಗೆ ಮುಂಬೈಯಲ್ಲಿ ಜರುಗಲಿದೆ. ಈ ನಿಮಿತ್ತವಾಗಿ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ನ ಭಾಗವಾದ ದಿ ಹೋಮಿ ಭಾಭಾ ಸೆಂಟರ್ ಫಾರ್…

ವೃತ್ತಿಜೀವನಕ್ಕಾಗಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ ಪೃಥ್ವಿ ಶಾ….

ಒಂದು ಸಮಯದಲ್ಲಿ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳುವ ಎಲ್ಲಾ ಸೂಚನೆ ನೀಡಿದ್ದ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಗೆ, ಪ್ರಸ್ತುತ ರಾಜ್ಯ ತಂಡದಲ್ಲೂ ಸ್ಥಾನವಿಲ್ಲ. ಪೃಥ್ವಿ ಟೀಂ ಇಂಡಿಯಾದಿಂದ ಹೊರಗುಳಿದಿರುವುದಲ್ಲದೆ ಮುಂಬೈ ಕೂಡ ಅವರನ್ನು ರಣಜಿ ಟ್ರೋಫಿಯಿಂದ ಕೈಬಿಟ್ಟಿದೆ.…

ಮೂವರು ಕನ್ನಡಿಗರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಿಂದ ಆಯ್ಕೆ.

ಮುಂಬೈ : ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಇಬ್ಬರು ಕನ್ನಡಿಗರಿಗೆ ಸ್ಥಾನ ದೊರೆತಿದೆ. 18 ಸದಸ್ಯರ ಟೆಸ್ಟ್ ತಂಡದ ನಾಯಕರಾಗಿ ಯುವ ಆಟಗಾರ ಶುಭ್ಮನ್ ಗಿಲ್, ಉಪನಾಯಕರಾಗಿ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡದಲ್ಲಿ ಕನ್ನಡಿಗರಾದ ಕೆ.ಎಲ್…

ಇಂದು ಭಾರತ VS ಇಂಗ್ಲೆಂಡ್ ವಿರುದ್ಧ 5ನೇ ಟಿ20 ಪಂದ್ಯ

ಭಾರತ ತಂಡ ಇಂಗ್ಲೆಂಡ್ ವಿರುದ್ಧ ಕೊನೆಯ ಟಿ20 ಪಂದ್ಯ ಆಡಲಿದೆ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಪುಣೆಯಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಭಾರತ 3-1 ಅಂತರದ ಮುನ್ನಡೆ ಸಾಧಿಸಿದೆ. ಭಾರತ…

ವಿದ್ಯಾರ್ಥಿನಿಯ ಕೂದಲಿಗೆ ಬಿತ್ತು ಕತ್ತರಿ; ರೈಲು ನಿಲ್ದಾಣದಲ್ಲಿ ಕೂದಲು ಕಳ್ಳತನ!!

ಸಾಮಾನ್ಯವಾಗಿ ರೈಲು ನಿಲ್ದಾಣಗಳಲ್ಲಿ ಬ್ಯಾಗ್ಗಳು, ಪರ್ಸ್, ಮೊಬೈಲ್ ಕಳ್ಳತನವಾಗುವುದನ್ನು ಕೇಳಿದ್ದೇವೆ, ನೋಡಿದ್ದೇವೆ ಆದರೆ ಕೂದಲು ಕಳ್ಳತನ ಮಾಡಿರುವುದನ್ನು ಕೇಳಿರಲು ಸಾಧ್ಯವಿಲ್ಲ. ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಕೂದಲು ಕತ್ತರಿಸಿ ಕದ್ದೊಯ್ದಿರುವ ಘಟನೆ ದಾದರ್ ರೈಲು ನಿಲ್ದಾಣದಲ್ಲಿ ನಡೆದಿದೆ. ದಾದರ್ ನಿಲ್ದಾಣದಲ್ಲಿ ಕಾಲೇಜಿಗೆ ಹೋಗುವ…

ದೇಶದ ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ಇನ್ನಿಲ್ಲ.

ದೇಶದ ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ಅವರು ಕೊನೆಯುಸರೆಳೆದಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು 1975 ಮತ್ತು 1998 ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಣುಶಕ್ತಿ ಇಲಾಖೆಯ ಅಧಿಕಾರಿಯೊಬ್ಬರು ಈ ಕುರಿತು ಮಾಹಿತಿ ನೀಡಿದ್ದಾರೆ. ಪರಮಾಣು…