15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ!

ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ. ಬೆಳಗಾವಿ: ಎರಡು ವರ್ಷಗಳ ಹಿಂದೆ…

ಗರ್ಭಿಣಿಯಾದ ಪ್ರೇಯಸಿ, ಮದುವೆ ವಿಚಾರಕ್ಕೆ ತನ್ನ ಪ್ರಿಯಕರನಿಂದಲೇ ಕೊಲೆ

ಆರೋಪಿ ಚೇತನ್ ಬಂಧಿಸಿದಾಗ, ಆತನಿಗೆ ಕ್ಯಾನ್ಸರ್ ಇರೋದು ಬೆಳಕಿಗೆ ಕೋಟೆ ನಾಡು ಚಿತ್ರದುರ್ಗದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಕೊಲೆಗೈದು ಸುಟ್ಟು ಹಾಕಲಾಗಿದೆ. ನಿನ್ನೆ ಸಂಜೆ ವಿದ್ಯಾರ್ಥಿನಿಯ ಶವ ನಗರದ ಹೊರವಲಯದಲ್ಲಿ ಪತ್ತೆಯಾಗಿತ್ತು. ಪ್ರಾರಂಭದಲ್ಲಿ ಶವದ ಗುರುತು ಕೂಡ ಪತ್ತೆಯಾಗಿರಲಿಲ್ಲ. ಬಳಿಕ ಕೊಲೆಯಾದ ವಿದ್ಯಾರ್ಥಿನಿಯನ್ನು…

ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಭಾವುಕ ಪೋಸ್ಟ್ ..

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಮತ್ತೆ ಬಂಧಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿ, ವಿಜಯಲಕ್ಷ್ಮೀ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಡೆದ ಹೃದಯದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದ್ದು, ದರ್ಶನ್ ಅವರ ಬಂಧನದಿಂದಾಗಿ ಅವರು ಎಷ್ಟು ದುಃಖಿತರಾಗಿದ್ದಾರೆ…

ರೇಣುಕಾಸ್ವಾಮಿ ಕೇಸ್; ಸೆ.9 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು. ಸಿಸಿಹೆಚ್ 63ರ ನ್ಯಾಯಾಧೀಶರ ಮುಂದೆ ಆರೋಪಿಗಳು ಹಾಜರಾದರು. ಚಾರ್ಜ್ ಫ್ರೇಮ್‌ಗೆ ನ್ಯಾಯಾಧೀಶರು ಸಮಯ ನಿಗದಿಪಡಿಸಿದರು. ಪ್ರಕರಣದ ವಿಚಾರಣೆಯನ್ನು…

ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ!

ನವದೆಹಲಿ : ತನ್ನದೇ ಸ್ವಂತ ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3…

ರಾಮನಗರ ದಿವ್ಯಾಂಗ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ರಾಮನಗರ : ರಾಮನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡ*ರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡ*ರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾ*ಚಾರ ನಡೆದಿಲ್ಲವೆಂಬುದು…

ರೌಡಿ ಶೀಟರ್ ದೊರೆಸ್ವಾಮಿ ಹ* ಪ್ರಕರಣದಲ್ಲಿ ಎಂಟು ಮಂದಿ ಬಂಧನ; ಪ್ರೇಯಸಿ ಪೊಲೀಸ್ ವಶಕ್ಕೆ.

ಮೈಸೂರು:- ರೌಡಿ ಶೀಟರ್ ದೊರೆಸ್ವಾಮಿ ಹತ್ಯೆ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಿರುವ ಪೊಲೀಸರು, ಘಟನೆ ವೇಳೆ ದೊರೆಸ್ವಾಮಿ ಜೊತೆಯಲ್ಲಿದ್ದ ಮಹಿಳೆಯ ವಿಚಾರಣೆ ನಡೆಸಿದ್ದಾರೆ. ದೊರೆಸ್ವಾಮಿ ಕೊಲೆಯಾದ ವೇಳೆ ಜೊತೆಯಲ್ಲಿದ್ದ ಬೆಂಗಳೂರು ಮೂಲದ ಶ್ವೇತಾಳನ್ನು ಮಂಗಳವಾರ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗಿದೆ.…

ಹಾಡುಹಗಲೇ ವೃದ್ದ ದಂಪತಿ ಭೀಕರ ಕೊ*, ಹುಣಸೂರು ತೋಟದ ಮನೆಯಲ್ಲಿ ಘಟನೆ.

ಹುಣಸೂರು :- ಹಾಡುಹಗಲೇ ತೋಟದ ಮನೆಯಲ್ಲಿ ವೃದ್ದ ದಂಪತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿದೆ. ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಇವರ ಪತ್ನಿ…

ವ್ಯಕ್ತಿಯನ್ನು ಹೊಡೆದು ಕೊಂ* ಗೆಳತಿಯ ಪ್ರಿಯಕರ: ತ್ರಿಕೋನ ಪ್ರೇಮದಲ್ಲಿ ಐವರ ಬಂಧನ..

ಛತ್ತೀಸ್ಗಢ :- ವ್ಯಕ್ತಿಯೊಬ್ಬನನ್ನು ಗೆಳತಿಯ ಪ್ರಿಯಕರ ತನ್ನ ಸ್ನೇಹಿತರೊಟ್ಟಿಗೆ ಸೇರಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಯುವತಿಯ ಪ್ರಿಯಕರ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ಕೆಲವರು ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿದ್ದರಿಂದ ಚೇತನ್ ಎಂಬ ವ್ಯಕ್ತಿಗೆ ತುಂಬಾ…