ಗುಂಡಿಗೆ ಬಿದ್ದ ಕಾಡನೆ : JCB ಮೂಲಕ ರಕ್ಷಣೆ ಮಾಡಿದ ಅರಣ್ಯ.
ಮೈಸೂರು: ಆಳವಾದ ಗುಂಡಿಗೆ ಬಿದ್ದ ಕಾಡಾನೆಯೊಂದು ಮೇಲೇಳಲಾಗದೇ ಪರದಾಡಿರುವ ಘಟನೆ ನಂಜನಗೂಡು ತಾಲೂಕಿನ ಹಂಚೀಪುರ ಗ್ರಾಮದಲ್ಲಿ ನಡೆದಿದೆ. ಹಂಚೀಪುರ ಗ್ರಾಮದ ಮಹದೇವಪ್ಪ ಎಂಬುವರ ಜಮೀನಿನಲ್ಲಿರುವ ಗುಂಡಿಗೆ ಗಂಡು ಕಾಡಾನೆ ಬಿದ್ದಿತ್ತು. ಇದನ್ನು ಕಂಡ ಸ್ಥಳೀಯ ರೈತರೊಬ್ಬರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ…
ಪಹಲ್ಗಾಮ್ ಭಯೋತ್ಪಾದಕರ ದಾ*ಳಿ ನಂತರ, ದೇಶದ ಪ್ರವಾಸಿ ತಾಣಗಳಲ್ಲಿ ಹೈ-ಅಲರ್ಟ್ ಘೋಷಣೆ.
ಮೈಸೂರು: ನಿನ್ನೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಮೈಸೂರಿನ ಪ್ರವಾಸಿ ತಾಣಗಳನ್ನ ಉಡೀಸ್ ಮಾಡುವುದಾಗಿ ಇ- ಮೇಲ್ ಬಂದಿದೆ. ಪಹಲ್ಗಾಮ್ ಭಯೋತ್ಪಾದಕರ ದಾಳಿ ನಂತರ, ದೇಶದ ಪ್ರವಾಸಿ ತಾಣಗಳಲ್ಲಿ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ, ಮೈಸೂರು ಪ್ರವಾಸಿ ಸ್ಥಳಗಳಿಗೂ ಗುಪ್ತಚರ ಇಲಾಖೆ…
ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ; 15 ನೇ ಸ್ಥಾನಕ್ಕೆ ಕುಸಿದ ಮೈಸೂರು.
ಮೈಸೂರು : ಇಂದು 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರು 15 ನೇ ಸ್ಥಾನಕ್ಕೆ ಕುಸಿದಿದೆ. ಈ ಬಾರಿ ಎಸ್ ಎಸ್…
ಕರ್ನಾಟಕ ರಾಜ್ಯಾದ್ಯಂತ 4 ದಿನ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ Yellow ಅಲರ್ಟ್ ಘೋಷಣೆ.
ಬೆಂಗಳೂರು : ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕಳೆದ ಎರಡು ವಾರಗಳಿಂದ ನಾನಾ ಕಡೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು , ನಿನ್ನೆ…
2025ರ ದಸರಾದಲ್ಲಿ ಕಂಬಳ ಸೇರಿಸಲು: ಡಿಸಿಎಂ ಡಿಕೆ ಶಿವಕುಮಾರ್.
ಮೈಸೂರು : ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೆಲ ಹೊಸ ಆಚರಣೆಗಳನ್ನು ಸೇರಿಸಬೇಕು. ಹಳೆಯ…
ಬೆಟ್ಟದಪುರ ಮಲ್ಲಿಗೆ ಕೇಸ್ನಲ್ಲಿ ಐತಿಹಾಸಿಕ ತೀರ್ಪು ನೀಡಿದ ಮೈಸೂರಿನ ಕೋರ್ಟ್.
ಮೈಸೂರು :- ನ್ಯಾಯಾಲಯಕ್ಕೆ ಇರುವ ಅಧಿಕಾರವನ್ನು ಚಲಾಯಿಸಿ, ಆರೋಪಿ ಸುರೇಶ್ @ ಕುರುಬ ಸುರೇಶ್ ಸೋದರ ಗಾಂಧಿ ಅವರನ್ನು ಐಪಿಸಿಯ U/ಸೆಕ್ಷನ್.498(A), 302 ಮತ್ತು 201 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗೆ ಇಲ್ಲಿ ಗೌರವಯುತವಾಗಿ ಖುಲಾಸೆಗೊಳಿಸಲಾಗಿದೆ. ಬೆಟ್ಟದಪುರ ಪೊಲೀಸ್ ಠಾಣೆಯ ಠಾಣಾ…
ಚಾಮರಾಜ ನಗರ ಭಾಗದ ಜನರು 5000 ಎಕರೆ ಜಾಗ ವಿಚಾರಕ್ಕೆ ಆತಂಕ ಪಡಬೇಕಿಲ್ಲ- ಸಂಸದ ಯದುವೀರ್.
ಮೈಸೂರು : 5 ಸಾವಿರ ಎಕರೆ ಜಾಗ ವಿಚಾರಕ್ಕೆ ಚಾಮರಾಜ ನಗರ ಡಿಸಿಗೆ ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಪತ್ರ ಬರೆದ ವಿಚಾರ ಕುರಿತು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ…
ಅರಮನೆ ನಗರಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಮರಗಳ ಮಾರಣಹೋಮ.
ಮೈಸೂರು :- ರಸ್ತೆ ಅಗಲೀಕರಣಕ್ಕಾಗಿ ಮೈಸೂರಿನ ಹೈದರಾಲಿ ರಸ್ತೆಯ ಕಾಳಿಕಾಂಬ ದೇವ ಸ್ಥಾನದಿಂದ ಎಸ್ ಪಿ ಕಚೇರಿ ವೃತ್ತದವರೆಗೆ ಹಸಿರಿನಿಂದ ಕಂಗೊಳಿಸುತ್ತಿದ್ದ 40 ಮರ ಗಳನ್ನು ಧರಾಶಾಹಿಗೊಳಿಸಲಾಗಿದೆ. ಮರ ಬೆಳೆಸಿ ಪರಿಸರ ಉಳಿಸಿ ಎಂಬ ಸಂದೇಶ ಸಾರುವ ಅರಣ್ಯ ಇಲಾಖೆಯೇ ಮರಗಳ…
ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆ !
ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು,…
ಚಾಮರಾಜನಗರ ಹಾಡಿಗಳಿಗೆ ವಿದ್ಯುತ್ ಪೂರೈಸಲು ಕ್ರಮ: ರಮೇಶ್ ಬಂಡಿಸಿದ್ದೇಗೌಡ.
ಮೈಸೂರು : ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಬಗೆಹರಿಸುವುದಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ. ಮೈಸೂರಿನ…









