ಸಿಎಂ ಎಲ್ಲಾ ವರ್ಗಗಳಿಗೂ ಸಮತೋಲಿತ ಬಜೆಟ್ ಮಂಡನೆ; ಡಾ. ಪುಷ್ಪಾ ಅಮರನಾಥ್ .

ಮೈಸೂರು :- ಸಿಎಂ ಸಿದ್ದರಾಮಯ್ಯ ಎಲ್ಲಾ ವರ್ಗಗಳಿಗೂ ಅನುಕೂಲವಾಗುವಂತೆ ಸಮತೋಲಿತ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ತಿಳಿಸಿದರು. ಜಿಲ್ಲಾ ಪಂಚಾಯತ್ ನ ಡಿ.ದೇವರಾಜ ಅರಸು ಸಭಾಂಗಣದಲ್ಲಿ ನಡೆದ…

ಮೈಸೂರಿನಲ್ಲಿ ಏಪ್ರಿಲ್ 20 ರಂದು ವಿಶ್ವಕರ್ಮ ಸಮುದಾಯ ಬೃಹತ್ ಸಮಾವೇಶ.

ಮೈಸೂರು :- ಏಪ್ರಿಲ್ 20 ರಂದು ಮೈಸೂರಿನಲ್ಲಿ ವಿಶ್ವಕರ್ಮ ಸಮುದಾಯ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಯುವ ಬ್ರಿಗೇಡ್ ಅಧ್ಯಕ್ಷ ನಾಗೇಂದ್ರ ತಿಳಿಸಿದರು. ಅಖಿಲ ಕರ್ನಾಟಕ ವಿಶ್ವಕರ್ಮ ಸಮಾವೇಶ ನಡೆಸಲು ಚಿಂತನೆ ನಡೆಸಿದ್ದು ಈ ಹಿನ್ನೆಲೆಯಲ್ಲಿ…

ಕರ್ತವ್ಯ ನಿರತ ಪೊಲೀಸರೊಂದಿಗೆ ಅನುಚಿತ ವರ್ತನೆ, ಇಬ್ಬರ ವಿರುದ್ದ FIR ದಾಖಲು.

ಕರ್ತವ್ಯನಿರತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನಲೆ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹಾಗೂ ಮತ್ತೊಬ್ಬನ ವಿರುದ್ದ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹಾಗೂ ಮತ್ತೊಬ್ಬನ ವಿರುದ್ದ FIR ದಾಖಲಾಗಿದೆ. ನಿನ್ನೆ ತಡರಾತ್ರಿ ವೇಳೆ…

ಹಾಡುಹಗಲೇ ವೃದ್ದ ದಂಪತಿ ಭೀಕರ ಕೊ*, ಹುಣಸೂರು ತೋಟದ ಮನೆಯಲ್ಲಿ ಘಟನೆ.

ಹುಣಸೂರು :- ಹಾಡುಹಗಲೇ ತೋಟದ ಮನೆಯಲ್ಲಿ ವೃದ್ದ ದಂಪತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿದೆ. ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಇವರ ಪತ್ನಿ…

ಮೈಸೂರು ಜಿಲ್ಲೆಯಲ್ಲಿ ಹಕ್ಕಿಜ್ವರಕ್ಕೆ ತೀವ್ರ ಕಟ್ಟೆಚ್ಚರ.

ಮೈಸೂರು :- ರಾಜ್ಯದ ವಿವಿಧೆಡೆ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಚ್ಚಿ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಇದು ವರೆಗೂ ಯಾವುದೇ ಪ್ರಕರಣ ವರದಿಯಾಗಿ ಲ್ಲದೇ ಇದ್ದರೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ ಹಕ್ಕಿಜ್ವರ ಹರ ಡುವಿಕೆ ತಡೆಗೆ…

ಸಿಸಿಎಲ್ ಫೈನಲ್ ನಲ್ಲಿ ರೋಚಕತೆಯ ತಿರುವು….

ಪಂಜಾಬ್ ದಿ ಶೇರ್ ತಂಡವು ಭಾನುವಾರ ನಡೆದ ಸಿಸಿಎಲ್ 2024ರ ಫೈನಲ್ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. ಚೆನ್ನೈ ತಂಡ ರನ್ನರ್ ಅಪ್ ಆಯಿತು. ಕರ್ನಾಟಕ ಬುಲ್ಡೋಜರ್ ತಂಡ ಸೆಮಿಫೈನಲ್ನಲ್ಲಿ ಸೋತಿತು. ಈ ಟೂರ್ನಮೆಂಟ್ನಲ್ಲಿ…

ಡಾ.ಹೆಚ್.ಸಿ.ಮಹದೇವಪ್ಪ ಅವರಿಂದ ಬಿ-ಖಾತಾ ಅಭಿಯಾನಕ್ಕೆ ಚಾಲನೆ.

ಮೈಸೂರು : ಮಾ.1 (ಕರ್ನಾಟಕ ವಾರ್ತೆ) ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು, ಜಿಲ್ಲೆಯ ನಗರ ಪಾಲಿಕೆ ಹಾಗೂ ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತ್ತಿದ್ದ ಅರ್ಹ ಫಲಾನುಭವಿಗಳಿಗೆ ಬಿ-ಖಾತಾ…

ಕರ್ನಾಟಕ ಬುಲ್ಡೋಜರ್ಸ್ ತಂಡ ಸೇರಿಕೊಂಡ ಬಾಹುಬಲಿ!

ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಕ್ಕೆ ಮೈಸೂರು ಆತಿಥ್ಯ ನೀಡುತ್ತಿರುವ ಕಾರಣ ಅರಮನೆ ನಗರಿಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಅದರಲ್ಲೂ ಕಿಚ್ಚ ಸುದೀಪ್ (Kiccha Sudeep) ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಕೂಡ ನಿರೀಕ್ಷೆಯಂತೆ ಸೆಮಿಫೈನಲ್ ತಲುಪಿರುವುದು…

ಯುವಕರ ನೆಚ್ಚಿನ ಹಳ್ಳಿಕಾರ್ ತಳಿ “ಮೈಸೂರು ರಾಣಿ” ಇನ್ನಿಲ್ಲ!

ಮೈಸೂರು: ಮೈಸೂರು ರಾಣಿ ಅಂದ್ರೆ ರೇಸ್ ಗೆ ನಿಂತರೆ ಅದನ್ನಾ ಮೀರಿಸೋರೆ ಇರಲಿಲ್ಲ. ಮೈಸೂರಷ್ಟೇ ಅಲ್ಲ ಮಂಡ್ಯ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು ಪಂದ್ಯದಲ್ಲೂ ಸೈ ಎನಿಸಿಕೊಂಡಿದ್ದ ಹಂಚ್ಯಾ ಗ್ರಾಮದ ಯುವಕರ ನೆಚ್ಚಿನ ಮೈಸೂರು ರಾಣಿ ಇನ್ನಿಲ್ಲ. ಮೈಸೂರು ತಾಲ್ಲೂಕಿನ ಹಂಚ್ಯಾಗ್ರಾಮದ ಶ್ರೀಧರ್…

ಮಹಾ ನಗರ ಪಾಲಿಕೆಯ 2025-26ನೇ ಸಾಲಿನ ಬಜೆಟ್ ; ಮಾರ್ಚ್ 7ರ ನಂತರ.

ಮೈಸೂರು :- ಮಾರ್ಚ್ 7ರ ನಂತರ ಮೈಸೂರು ಮಹಾ ನಗರ ಪಾಲಿಕೆಯ 2025-26ನೇ ಸಾಲಿನ ಆಯ-ವ್ಯಯ ಮಂಡಿಸಲಾಗುವುದು ಎಂದು ಪಾಲಿಕೆ ಆಯುಕ್ತ ಶೇಖ್ ತಸ್ವೀರ್ ಆಸಿಫ್ ತಿಳಿಸಿದ್ದಾರೆ. ಈಗಾಗಲೇ ಎರಡು ಬಾರಿ ಮಾಜಿ ಮೇಯರ್ಗಳು, ಹೋಟೆಲ್ ಅಸೋಷಿಯೇಷನ್, ಮೈಸೂರು ಚೇಂಬರ್ ಆಫ್…