ರೈತರ ಹೋರಾಟಕ್ಕೆ ಮಣಿದ ಸರ್ಕಾರ: 1 ಟನ್ ಕಬ್ಬಿಗೆ 3300 ರೂ. ನೀಡಲು ನಿರ್ಧಾರ.

ಕಬ್ಬಿಗೆ 3500 ರೂ ದರ ನಿಗದಿ ಮಾಡುವಂತೆ ಕಳೆದ 9 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ ಕಬ್ಬುಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು ಪ್ರತಿ ಟನ್ ಕಬ್ಬಿಗೆ 3,300 ರೂ ನೀಡಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರೈತರು ಮತ್ತು ಕಾರ್ಖಾನೆ…

ಬಂಡೀಪುರ – ನಾಗರಹೊಳೆ ಸಫಾರಿ ಬಂದ್ ! ರಾಷ್ಟ್ರೀಯ ಉದ್ಯಾನವನದ ಸಿ ಎಫ್ ಪ್ರಭಾಕರನ್ ಎತ್ತಂಗಡಿ.

ಮೈಸೂರು ಜಿಲ್ಲೆಯ ನಂಜನಗೂಡು ಮತ್ತು ಸರಗೂರು ತಾಲೂಕಿನ ಗಡಿ ಭಾಗಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನರಭಕ್ಷಕ ವ್ಯಾಘ್ರಗಳು ನಾಲ್ಕು ಜನರ ಮೇಲೆ ದಾಳಿ ಮಾಡಿ ಮೂವರು ಮೃತಪಟ್ಟಿದ್ದಾರೆ. ಸರಗೂರು ತಾಲೂಕಿನಲ್ಲಿ ಇಂದು ನಡೆದಿರುವ ಹುಲಿಯ ದಾಳಿಯಿಂದ ಜನರು ರೊಚ್ಚಿಗೆದ್ದಿದ್ದಾರೆ. ಬಂಡಿಪುರ ರಾಷ್ಟ್ರೀಯ…

ಸಚಿವ ಎಂ.ಬಿ ಪಾಟೀಲ್ ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ.

ಮೈಸೂರು :- ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ ಪಾಟೀಲ್ ಅವರು ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಮೈಸೂರು ರೈಲ್ವೇ ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್… ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ

ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ ಸಾಬೀತಾದ ಹಿನ್ನಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(MDA) ದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ಲತಾ ರವರ ಆದೇಶದ ಮೇರೆಗೆ ಮುಡಾ…

ಸ್ನಾನಕ್ಕೆ ಗೀಸರ್ ಬಳಸುವಾಗ ಎಚ್ಚರ! ಗ್ಯಾಸ್ ಗೀಸರ್ ಸೋರಿಕೆ, ಉಸಿರುಗಟ್ಟಿ ಅಕ್ಕ-ತಂಗಿ ಸಾ *.

ಮೈಸೂರು :- ಪಿರಿಯಾಪಟ್ಟಣ: ಸ್ನಾನದ ಕೋಣೆಯಲ್ಲಿದ್ದ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ್ದಾರೆ, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಘಟನೆ ನಡೆದಿದೆ.           ಗ್ಯಾಸ್‌ ಗೀಸರ್‌ನಿಂದ ಕಾರ್ಬನ್ ಮಾನಾಕ್ಸೆಡ್ ಸೋರಿಕೆಯಾಗಿ…

ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ ಹೆದರುವುದಿಲ್ಲ: ಸಿ.ಎಂ ಸಿದ್ದರಾಮಯ್ಯ ತಿರುಗೇಟು!

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು…

ಬಲೂನ್ ವ್ಯಾಪಾರಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿ ಶ* ಪತ್ತೆ! ರೇ* ಅಂಡ್ ಮ*ರ್ ಶಂಕೆ!

ಮೈಸೂರು: ದಸರಾ ಹಬ್ಬದ ವೇಳೆ ಮೈಸೂರಿಗೆ ಬಲೂನ್ ಮಾರಾಟ ಮಾಡಲು ಗುಲ್ಬರ್ಗಾದಿಂದ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ನಂತರ ಆಕೆಯ ಶವವು ಜೋಪಡಿಯ ಸಮೀಪದ ಗುಂಡಿಯಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.…

ಕಾರ್ತಿಕ್ ನಂತರ ಸ್ನೇಹಿತ ವೆಂಕಟೇಶ್ ಮೇಲೆ ಹಾಡುಹಗಲೇ ಬರ್ಭರ ಹ*!!

ಮೈಸೂರಿನಲ್ಲಿ ಹಾಡುಹಗಲೇ ಬರ್ಬರ ಕೊ*.ನಗರದ ವಸ್ತು ಪ್ರದರ್ಶನದ ಮುಂಭಾಗದಲ್ಲೇ ಬರ್ಬರ ಹ*.ಸ್ವೀಫ್ಟ್ ಕಾರನಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊ*.ಕಾರಿನಲ್ಲಿ ಬಂದಿದ್ದ ಐದಾರು ಯುವಕರಿಂದ ಏಕಾಏಕಿ ದಾಳಿ.ಕ್ಯಾತಮಾರನಹಳ್ಳಿ ವೆಂಕಟೇಶ್ ಆಲಿಯಾಸ್ ಗಿಲ್ಕಿ ವೆಂಕಟೇಶ್ ಹ*.. ಈ ಹಿಂದೆ…

ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ

ಮೈಸೂರು: ಬಾನಂಗಳದಲ್ಲಿ ಹಾರುವ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮತ್ತಷ್ಟು ಕಳೆ ತಂದಿತು. ಗುರುವಾರ ಬನ್ನಿಮಂಟಪ(ಕವಾಯತು) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದ ರೋಮನಾಚರಣಕಾರಿ ಪ್ರದರ್ಶನವನ್ನು ಕಂಡು ಮಕ್ಕಳು ಕುಣಿದು ಕುಪ್ಪಳಿಸಿದರು. ಸಾರಂಗ ಕೇಂದ್ರ ವೈಮಾನಿಕ ಪ್ರದರ್ಶನದ…

ಮೈಸೂರಿನಲ್ಲಿ ಎಸ್.ಎಲ್.ಭೈರಪ್ಪ ಸ್ಮಾರಕ: ಎಚ್.ವಿ.ರಾಜೀವ್ ಸ್ವಾಗತ

ಮೈಸೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸುವುದಾಗಿ ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀರ್ಮಾನವನ್ನು ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಸ್ವಾಗತಿಸಿದ್ದಾರೆ. ಸಾಂಸ್ಕೃತಿಕ ನಗರ ಮೈಸೂರು ಎಸ್.ಎಲ್.ಭೈರಪ್ಪ ಅವರ ಕರ್ಮಭೂಮಿಯಾಗಿತ್ತು. ಅವರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು
ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ
ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!
ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!