ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ಒಪ್ಪಿ ಪುಷ್ಪಾರ್ಚನೆ ಮಾಡಿಯಾರೇ: ಪ್ರತಾಪ್ ಸಿಂಹ ಆಕ್ಷೇಪ
ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಕಾಡಿನಿಂದ ನಾಡಿಗೆ ಬಂದ ಗಜಪಡೆಗಳು ತಾಲೀಮು ಆರಂಭಿಸಿವೆ. ದಸರಾ ಉದ್ಘಾಟಕರ ಹೆಸರು ಸಹ ಅಂತಿಮವಾಗಿದೆ. ಸರ್ಕಾರ ಅದ್ದೂರಿಯಾಗಿ ದಸರಾ ನಡೆಸಲು ತೀರ್ಮಾನಿಸಿದೆ. ಈ ನಡುವೆ ದಸರಾ ಉದ್ಘಾಟಕರ ವಿಚಾರ ಈಗ ಚರ್ಚೆಗೆ ಕಾರಣವಾಗಿದೆ.…
ದಸರಾ ಗಜಪಡೆ ಟನ್‌ಗಟ್ಟಲೆ ಆಹಾರ ಪೂರೈಕೆ ! ಆನೆಗಳಿಗೆ ನೀಡೋ ಆಹಾರದ ಪ್ರಮಾಣ ಕೇಳುದ್ರೆ ಶಾಕ್ ಆಗ್ತೀರಾ !
ಮೈಸೂರು: ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಗಜಪಡೆಯ ಆರೋಗ್ಯ ಮತ್ತು ಬಲವನ್ನು ಕಾಪಾಡುವುದು ಅರಣ್ಯ ಇಲಾಖೆಗೆ ದೊಡ್ಡ ಹೊಣೆಗಾರಿಕೆ ಆಗಿದ್ದು, ಆನೆಗಳಿಗೆ ಪೌಷ್ಟಿಕ ಆಹಾರ, ನಿರಂತರ ತಪಾಸಣೆ ಮತ್ತು ಸಮರ್ಪಕ ಕಾಳಜಿ ನೀಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಅರಣ್ಯ…
ತೂಕದಲ್ಲಿ ಕ್ಯಾಪ್ಟನ್ ಮೀರಿಸಿದ ಭೀಮ. ಕಳೆದ ಬಾರಿ ಅತಿಹೆಚ್ಚು ತೂಕ ಹೊಂದಿದ್ದ ಅಭಿಮನ್ಯು.
2025ರ ಮೈಸೂರು ದಸರಾ 11 ದಿನಗಳ ಕಾಲ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಗಜಪಯಣ, ಜಂಬೂ ಸವಾರಿ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ. ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಹಿನ್ನಲೆ : ಆನೆಗಳಿಗೆ ಮೊದಲ ಹಂತದ ಆನೆಗಳ…
ದಸರಾ ಗಜಪಡೆ, ಮಾವುತರಿಗೆ 2.04 ಕೋಟಿ ರೂ. ಮೊತ್ತದ ವಿಮೆ! ಅರಣ್ಯ ಇಲಾಖೆ ಸೌಲಭ್ಯ.
ಮೈಸೂರು ದಸರಾ 2025ರ ಗಜಪಡೆ, ಮಾವುತರು ಮತ್ತು ಸಿಬ್ಬಂದಿಗೆ ಒಟ್ಟು 2.04 ಕೋಟಿ ರೂ ವಿಮಾ ಸೌಲಭ್ಯ ಒದಗಿಸಲಾಗಿದೆ. ಆನೆಗಳಿಗೆ 68 ಲಕ್ಷ ರೂ, ಸಿಬ್ಬಂದಿಗೆ 86 ಲಕ್ಷ ರೂ ಮತ್ತು ಸಾರ್ವಜನಿಕ ಹಾನಿಗೆ 50 ಲಕ್ಷ ರೂ ವಿಮೆ ಒಳಗೊಂಡಿದೆ.…
4ನೇ ಬಾರಿಗೆ ಸಿಎಂ ಸಿದ್ದರಾಮಯ್ಯ KRSಗೆ ಬಾಗಿನ ಸಮರ್ಪಣೆ..
ಮಂಡ್ಯ: 93 ವರ್ಷಗಳ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಕೆಆರ್ಎಸ್ (ಕೃಷ್ಣರಾಜಸಾಗರ) ಡ್ಯಾಂ ಸಂಪೂರ್ಣ ಭರ್ತಿ ಆಗಿದ್ದು ಸಿಎಂ ಸಿದ್ದರಾಮಯ್ಯ ಅವರು ಇಂದು ಬಾಗಿನ ಸಮರ್ಪಣೆ ಮಾಡಿದರು. ಇದೇ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎನ್ ಚೆಲುವರಾಯಸ್ವಾಮಿ…
‘ನಮ್ಮ ಸರ್ಕಾರ ಬಂಡೆ ಥರ ಭದ್ರವಾಗಿರುತ್ತೆ’ ;DK ಕೈ ಹಿಡಿದು CM ಒಗ್ಗಟ್ಟು ಪ್ರದರ್ಶನ.
ಮೈಸೂರು: ಐದು ವರ್ಷ ನಮ್ಮ ಸರ್ಕಾರ ಬಂಡೆ ಥರ ಗಟ್ಟಿಯಾಗಿರುತ್ತೆ ಎಂದು ಡಿಕೆ ಶಿವಕುಮಾರ್ ಅವರ ಕೈ ಹಿಡಿದು ನಾವು ಗಟ್ಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈಯನ್ನು ಎತ್ತಿ ತೋರಿಸಿದ ಸಿಎಂ ಸಿದ್ದರಾಮಯ್ಯ, ಐದು…











