ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ
ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಪ್ರಮುಖ ಮರುಜೀವ ನೀಡಿದ್ದು, ರಾಜ್ಯದ ಹಿರಿಯ ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಗೆ ದಿಢೀರ್ ಆದೇಶ ಹೊರಡಿಸಿದೆ. ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ನಡೆದಿರುವ ಈ ಪ್ರಕ್ರಿಯೆಯಲ್ಲಿ, ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಮುಖ ಆಡಳಿತಾತ್ಮಕ ಬದಲಾವಣೆ ತರಲಾಗಿದೆ. ಮೈಸೂರು…





