ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ.
ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ, ಜುಲೈ 9 : ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ…






