ಮೈಸೂರಿನಲ್ಲಿ ಬೆಚ್ಚಿಬೀಳಿಸುವ ಕರಾಳ ದಂಧೆ ಬಯಲು: ಯುವಕನ ಕಿಡ್ನಾಪ್ ಮಾಡಿ ‘ಮಂಗಳಮುಖಿ’ಯಾಗಿಸಿದ ದಗಾಕೋರರು!

ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಮನುಕುಲವೇ ತಲೆತಗ್ಗಿಸುವಂತಹ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವಕನನ್ನು ಕಿಡ್ನಾಪ್ ಮಾಡಿ, ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಸೆಕ್ಸ್ ವರ್ಕ್ ಹಾಗೂ ಹಣ ವಸೂಲಿಗೆ ಬಳಸಿಕೊಂಡಿರುವ ಭೀಕರ ದಂಧೆ ಬಯಲಾಗಿದೆ. ಅಷ್ಟೇ…

ಮನೆ ಮುಂದೆ ನಿಂತಿದ್ದ ಕಾರ್ ಗಳಿಗೆ ಬೆಂಕಿ…! ಎರಡು ಕಾರುಗಳು ಸುಟ್ಟು ಕರುಕಲು…ಕಿಡಿಗೇಡಿಗಳ ದುಷ್ಕೃತ್ಯ…!

ನಂಜನಗೂಡಿನಲ್ಲಿ ಬಿಗಿ ಇಲ್ಲದ ಪೊಲೀಸ್ ಕಾರ್ಯವೈಖರಿಯ ವಿರುದ್ಧ ವ್ಯಾಪಕ ಆಕ್ರೋಶ ನಂಜನಗೂಡು: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿ ಹಾಗೂ ಶ್ರೀರಾಂಪುರ ಬಡಾವಣೆಯಲ್ಲಿ ಘಟನೆ ನಡೆದಿದೆ.ಮಧ್ಯ ರಾತ್ರಿ ವೇಳೆಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮನೆಯವರು ಎಚ್ಚರವಾಗಿ…

ನಂಜನಗೂಡಿನ ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ.

ನಂಜನಗೂಡು ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಹುಲಿ ,ಚಿರತೆ, ಆನೆಗಳ, ಕಾಟದ ಸರದಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ.ಭಾರಿ ಗಾತ್ರದ ಮೊಸಳೆ ಕಂಡು ಕಳೆದ ಮೂರ್ನಾಲ್ಕು ದಿನಗಳಿಂದ ಹೊಲಗದ್ದೆ ನೀರಾವರಿ ಕೃಷಿ ಚಟುವಟಿಕೆಗಳಿಗೆ ರೈತರು ತೆರಳದೆ ಕಂಗಾಲಾಗಿದ್ದಾರೆ. ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ…

ನಂಜನಗೂಡಿನಲ್ಲಿ ಭೀಕರ ಹಲ್ಲೆ , ನಾಲ್ವರ ಮೇಲೆ ಪ್ರಕರಣ​ ದಾಖಲು.

ಮೈಸೂರು: ನಾಲ್ವರು ಯುವಕರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿ ಅಭಿಲಾಷ್​ ಹಾಗೂ ರವಿ ಎಂಬವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆ ನಡೆಸಿದ ನಂಜನಗೂಡಿನ ಸುಭಾಷ್ ಅಲಿಯಾಸ್ ಸುಬ್ಬು, ಆಕಾಶ್ ಅಲಿಯಾಸ್ ಮಿಂಡ್ರಿ,…

ಲಾರಿ ಚಲಿಸುತ್ತಿದ್ದಾಗಲೇ ಹಠಾತ್ತನೆ ಕುಸಿದ ಸೇತುವೆ.

ಲಾರಿ ಚಲಿಸುತ್ತಿದ್ದಾಗಲೇ ಹಠಾತ್ತನೆ ಕುಸಿದ ಸೇತುವೆ ಮೈಸೂರು: ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಲಾರಿ (Lorry) ಚಲಿಸುತ್ತಿದ್ದಾಗಲೇ ಸೇತುವೆ ಕುಸಿದುಬಿದ್ದ ಘಟನೆ ಮೈಸೂರು (Mysuru) ಜಿಲ್ಲೆ ಸರಗೂರು ತಾಲೂಕಿನ ಇಟ್ನಾ ಸಮೀಪದ ಕಬಿನಿ ಬಲದಂಡೆ ನಾಲೆ ಬಳಿ ನಡೆದಿದೆ. https://www.youtube.com/live/aRP0ojXcaz4?si=eTNzSBsaaULCGU8u ನ್ಯಾಷನಲ್…

ಜಮೀನಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ, 2 ಹಸುಗಳು ಸಾ*ವು.

ಮೈಸೂರು: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಓರ್ವ ವ್ಯಕ್ತಿ, ಎರಡು ಹಸು ಸಾವನ್ನಪ್ಪಿರುವ ದುರ್ಘಟನೆ ನಂಜನಗೂಡು ತಾಲೂಕಿನ ಏಚಗಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಸಿದ್ದರಾಜು (52) ಮೃತರು. ಇವರ ಜತೆ ಸುಮಾರು ಒಂದೂವರೆ ಲಕ್ಷ ಬೆಲೆಬಾಳುವ ಎರಡು ಇಲಾತಿ ಹಸುಗಳು…

ಜನವರಿ 26 ರಿಂದ ಅದ್ದೂರಿ ಸುತ್ತೂರು ಜಾತ್ರಾ ಮಹೋತ್ಸವ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು (Mysuru) ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ (Suttur) ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಜನವರಿ 26 ರಿಂದ 31 ರ ವರೆಗೂ ಅದ್ಧೂರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮಠಗಳ ಮಠಾಧೀಶರು ಸಹ ಭಾಗವಹಿಸಿದ್ದರು.…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.
ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು