ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ ಕಿರೀಟ ಮುಡಿಗೇರಿಸಿಕೊಂಡ ಮದ್ದೂರಿನ ಸೊಸೆ ಡಾ. ಪ್ರಿಯಾ ಗೋಸ್ವಾಮಿ.
ನವದೆಹಲಿ :- ಮಂಡ್ಯ ಜಿಲ್ಲೆ ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ಅವರು ಮಿಸೆಸ್ ಇಂಡಿಯಾ ಆಫ್ ನೇಷನ್-2024 ಎಂಚಾಟಿಂಗ್ ವಿಭಾಗದ ಕಿರೀಟವನ್ನು ಗೆದ್ದಿದ್ದಾರೆ. ಪಶು ವೈದ್ಯೆಯಾಗಿರುವ ಇವರು ಭಾರತೀಯ ಸೇನೆಯ ಕರ್ನಲ್ ಸಂಜೀತ್ ಅವರ ಪತ್ನಿ, ಇತ್ತೀಚೆಗೆ ನವದೆಹಲಿಯಲ್ಲಿ ಮದುವೆಯಾದ ಸ್ತ್ರೀಯರಿಗಾಗಿ…
ದತ್ತು ಪಡೆದ ಮಗನನ್ನೇ ಮದುವೆಯಾದ ತಾಯಿ!
ನವದೆಹಲಿ:-ಮಕ್ಕಳಿಲ್ಲದ ದಂಪತಿ ಸಂಬಂಧಿಕರ ಮಕ್ಕಳನ್ನು ಅಥವಾ ಅನಾಥರನ್ನು ದತ್ತು ತೆಗೆದುಕೊಂಡು ‘ಅವರನ್ನು ಬೆಳೆಸುತ್ತಾರೆ. ಒಳ್ಳೆಯ ಸಂಬಂಧ ನೋಡಿ ಬೆಳೆಸಿ ಮದುವೆ ಮಾಡುತ್ತಾರೆ. ಆದರೆ ಯುವತಿಯೊಬ್ಬಳು ತಾನು ಬಾಲ್ಕದಿಂದ ಬೆಳೆಸಿದ ಮಗುವನ್ನು ಅವನು ಯುವಕನಾಗಿದ್ದಾಗ ಮದುವೆಯಾದಳು. ತಾಯಿ ತನ್ನ ಮಲಮಗನನ್ನು ಮದುವೆಯಾಗುವುದನ್ನು ನೀವು…
ನಿಗಮಬೋಧ್ ಘಾಟ್‌ನಲ್ಲಿ ಆರ್ಥಿಕ ಸುಧಾರಣೆಗಳ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅಂತ್ಯಕ್ರಿಯೆ.
ನವದೆಹಲಿ: ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ ಭಾರತದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಿಖ್ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್,…
ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ವ್ಯತ್ಯಾಸ, ಆಸ್ಪತ್ರೆಗೆ ದಾಖಲು ;
ನವದೆಹಲಿ :- ಮಾಜಿ ಉಪಪ್ರಧಾನಿ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ (ಬಿಜೆಪಿ)ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಈಗ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದೆಯೂ ಅವರನ್ನು ಅಪೋಲೋ ಆಸ್ಪತ್ರೆ ದಾಖಲಾಸಲಾಗಿತ್ತು. ಆದರೆ ಆ ಸಮಯದಲ್ಲಿ…










