nikhil kumaraswamy Archives - Good News 24x7 https://www.goodnews24x7.com/tag/nikhil-kumaraswamy/ Kannada Tue, 01 Apr 2025 11:57:35 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg nikhil kumaraswamy Archives - Good News 24x7 https://www.goodnews24x7.com/tag/nikhil-kumaraswamy/ 32 32 HoneyTrap ಕೇಸ್‌ನ ಟೀಸರ್‌ನಲ್ಲಿ ಬೇರೆಯದ್ದೇ ಕೆಲಸ ಆಗುತ್ತಿದೆ – ನಿಖಿಲ್ ಕುಮಾರಸ್ವಾಮಿ ಆರೋಪ. https://www.goodnews24x7.com/honeytrap-%e0%b2%95%e0%b3%87%e0%b2%b8%e0%b3%8d%e0%b2%a8-%e0%b2%9f%e0%b3%80%e0%b2%b8%e0%b2%b0%e0%b3%8d%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%ac%e0%b3%87%e0%b2%b0/ Tue, 01 Apr 2025 11:57:35 +0000 https://www.goodnews24x7.com/?p=2972 ಬೆಂಗಳೂರು: ಸಚಿವರ ಹನಿಟ್ರ್ಯಾಪ್ ಕೇಸ್ನ ಟೀಸರ್ನಲ್ಲಿ ಒಂದು ತೋರಿಸಿ, ಸಿನಿಮಾವನ್ನು ಬೇರೆಯದ್ದೇ ರೀತಿಯಲ್ಲಿ ತೋರಿಸುವ ಕೆಲಸ ಆಗುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹನಿಟ್ರ್ಯಾಪ್ ಕೇಸ್ ಸಂಬಂಧ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸರ್ಕಾರದ…

The post HoneyTrap ಕೇಸ್‌ನ ಟೀಸರ್‌ನಲ್ಲಿ ಬೇರೆಯದ್ದೇ ಕೆಲಸ ಆಗುತ್ತಿದೆ – ನಿಖಿಲ್ ಕುಮಾರಸ್ವಾಮಿ ಆರೋಪ. appeared first on Good News 24x7.

]]>

ಬೆಂಗಳೂರು: ಸಚಿವರ ಹನಿಟ್ರ್ಯಾಪ್ ಕೇಸ್ನ ಟೀಸರ್ನಲ್ಲಿ ಒಂದು ತೋರಿಸಿ, ಸಿನಿಮಾವನ್ನು ಬೇರೆಯದ್ದೇ ರೀತಿಯಲ್ಲಿ ತೋರಿಸುವ ಕೆಲಸ ಆಗುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಹನಿಟ್ರ್ಯಾಪ್ ಕೇಸ್ ಸಂಬಂಧ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಸಚಿವರೇ ಸದನದ ಒಳಗೆ ಹನಿಟ್ರ್ಯಾಪ್ ಬಗ್ಗೆ ಆರೋಪ ಮಾಡಿದ್ದರು. ಈಗ ಅವರ ಮಗ ಕೊಲೆ ಕೇಸ್ ಬಗ್ಗೆ ಆರೋಪ ಮಾಡಿದ್ದಾರೆ. ಇದೆಲ್ಲವನ್ನೂ ರಾಜ್ಯದ ಜನರಿಗೆ ಬಿಡುತ್ತೇನೆ. ಮೊದಲು ಸಿನಿಮಾ ಟೀಸರ್ ತೋರಿಸಿದರು. ಆದರೆ ಒಳಗೆ ಸಿನಿಮಾ ಬೇರೆಯೇ ಆಗಿದೆ. ಅದೇನು ಅಂತ ಅವರಿಗೆ ಬಿಡುತ್ತೇನೆ. ಹನಿಟ್ರ್ಯಾಪ್ ಪ್ರಜಾಪ್ರಭುತ್ವಕ್ಕೆ ಮಾರಕ. ವಿಧಾನಸೌಧದಲ್ಲಿ ಹನಿಟ್ರ್ಯಾಪ್ ಬಗ್ಗೆ ಪ್ರಸ್ತಾಪ ಆಗುವುದು ಅತ್ಯಂತ ಮಾರಕವಾದ ವಿಚಾರ. ಯಾವುದೋ ಸ್ಥಾನದ ಮೇಲೆ ಅಪೇಕ್ಷೆ ಇಟ್ಟವರು ಹೀಗೆ ಅಡ್ಡದಾರಿ ಹಿಡಿದಿದ್ದಾರೆ. ವಾಮಮಾರ್ಗದಲ್ಲಿ ತೇಜೋವಧೆ ಮಾಡೋದು ಸರಿಯಲ್ಲ. ಇದು ಸಮಾಜಕ್ಕೆ ಮಾರಕ ಎಂದು ತಿಳಿಸಿದರು.

ಹನಿಟ್ರ್ಯಾಪ್ ಯಾರು ಮಾಡಿದ್ದಾರೆ ಎಂದು ಸರ್ಕಾರ ನಡೆಸುತ್ತಿರುವವರು ಹೇಳಬೇಕು. ಪಾರದರ್ಶಕವಾಗಿ ತನಿಖೆ ಮಾಡಿ ಸರ್ಕಾರ ಹನಿಟ್ರ್ಯಾಪ್ ಬಗ್ಗೆ ಜನರ ಮುಂದೆ ಇಡಲಿ. ಪ್ರಭಾವಿ ಸಚಿವರಿಗೆ ಹನಿಟ್ರ್ಯಾಪ್ ಆಗಿದೆ. ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಅವರೇ ಸರ್ಕಾರ ನಡೆಸುತ್ತಿದ್ದಾರೆ. ಅವರೇ ತನಿಖೆ ಮಾಡಿ ಸತ್ಯಾಸತ್ಯಾತೆ ಹೊರಗೆ ಇಡಲಿ ಎಂದು ಆಗ್ರಹಿಸಿದರು.

ಹನಿಟ್ರ್ಯಾಪ್ ಕೇಸ್ನ ತನಿಖೆ ನಿಧಾನವಾಗುತ್ತಿದೆ. ಸರ್ಕಾರ 2 ವರ್ಷಗಳಲ್ಲಿ ವಿರೋಧ ಪಕ್ಷದವರನ್ನ ಮುಗಿಸಲು ಯಾವ ಮಟ್ಟಕ್ಕೆ ಬೇಕಾದರೂ ಇಳಿದು ಕೆಲಸ ಮಾಡಿದೆ. ಆದರೆ ಹನಿಟ್ರ್ಯಾಪ್ ಕೇಸ್ನಲ್ಲಿ ಯಾಕೆ ತನಿಖೆ ನಿಧಾನವಾಗುತ್ತಿದೆ. ಸಿಟಿ ರವಿ (CT Ravi) ಕೇಸ್ನಲ್ಲಿ ಅಷ್ಟೊಂದು ಆಸಕ್ತಿವಹಿಸಿ ಏನೇನೋ ಮಾಡಿದರು. ಅವರೇನು ಭಯೋತ್ಪಾದಕರಾ? ಅಷ್ಟೊಂದು ಹೈಡ್ರಾಮಾ ಮಾಡೋಕೆ? ಆದರೆ ಹಾಗೆ ಎಂಎಲ್ಸಿ (MLC) ಒಬ್ಬರನ್ನ ನಡೆಸಿಕೊಂಡಿದ್ದು ಸರಿಯಲ್ಲ. ವಿಪಕ್ಷಗಳನ್ನು ಹಾಗೇ ನಡೆಸಿಕೊಳ್ಳುವವರು, ಸಚಿವರ ಮೇಲೆ ಆರೋಪ ಮಾಡಿದರೆ ಯಾಕೆ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

The post HoneyTrap ಕೇಸ್‌ನ ಟೀಸರ್‌ನಲ್ಲಿ ಬೇರೆಯದ್ದೇ ಕೆಲಸ ಆಗುತ್ತಿದೆ – ನಿಖಿಲ್ ಕುಮಾರಸ್ವಾಮಿ ಆರೋಪ. appeared first on Good News 24x7.

]]>
ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ https://www.goodnews24x7.com/nikhil-kumaraswamy-has-filed-nomination-papers-as-channapatna-nda-candidate/ Fri, 25 Oct 2024 08:57:59 +0000 https://www.goodnews24x7.com/?p=930 ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ ಮತ್ತಷ್ಟು ರಣರೋಚಕ…

The post ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ appeared first on Good News 24x7.

]]>

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ ಮತ್ತಷ್ಟು ರಣರೋಚಕ ಘಟ್ಟಕ್ಕೆ ಕೊಂಡೊಯ್ದಿದ್ದಾರೆ.

ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದರು. ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಕುಮಾರಸ್ವಾಮಿ, ಸದಾನಂದ ಗೌಡ, ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

The post ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ appeared first on Good News 24x7.

]]>
ಇಂದು ಬೆಳಗ್ಗೆ 11 ಗಂಟೆಗೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ https://www.goodnews24x7.com/nikhil-kumaraswamy-nomination-submission-at-11-am-today/ Fri, 25 Oct 2024 02:10:13 +0000 https://www.goodnews24x7.com/?p=927 ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ…

The post ಇಂದು ಬೆಳಗ್ಗೆ 11 ಗಂಟೆಗೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ appeared first on Good News 24x7.

]]>

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ ಮತ್ತಷ್ಟು ರಣರೋಚಕ ಘಟ್ಟಕ್ಕೆ ಕೊಂಡೊಯ್ದಿದ್ದಾರೆ. ಬೊಂಬೆನಾಡಿನ ಕೈ ಅಧಿಪತಿಯಾಗಿ ಈಗಾಗಲೇ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದಾರೆ.

ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್‌ನಿಂದ ರೋಡ್ ಶೋ ಮೂಲಕ ತಾಲೂಕು ಕಚೇರಿಗೆ ಆಗಮಿಸಲಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹೆಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಮಧ್ಯಾಹ್ನ 12ಗಂಟೆಗೆ ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ.

The post ಇಂದು ಬೆಳಗ್ಗೆ 11 ಗಂಟೆಗೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ appeared first on Good News 24x7.

]]>
ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ https://www.goodnews24x7.com/nikhil-kumaraswamy-as-nda-candidate-for-channapatnam/ Thu, 24 Oct 2024 11:13:00 +0000 https://www.goodnews24x7.com/?p=922 ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್​ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್​ ಕುಮಾರಸ್ವಾಮಿ…

The post ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ appeared first on Good News 24x7.

]]>

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್​ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್​ ಕುಮಾರಸ್ವಾಮಿ ಅವರಿಗೆ ಮಣೆಹಾಕಲಾಗಿದೆ.

ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್​ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್​ ಕುಮಾರಸ್ವಾಮಿ ಎನ್​ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಇದೀಗ ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.

The post ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ appeared first on Good News 24x7.

]]>