ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಯಾರೇ ಗೆದ್ದರೂ ಹೊಸ ಇತಿಹಾಸ ನಿರ್ಮಾಣ
Women’s ODI World Cup final 2025: ಮಹಿಳಾ ಕ್ವಿರಿಕಶ್ವಕಪ್ನಲ್ಲಿ ಭಾರತ ತಂಡವು 2 ಬಾರಿ ಫೈನಲ್ಗೆ ಪ್ರವೇಶಿಸಿತ್ತು. 2005 ಮತ್ತು 2017 ರಲ್ಲಿ ಫೈನಲ್ ಆಡಿದ್ದ ಟೀಮ್ ಇಂಡಿಯಾ ಪ್ರಶಸ್ತಿ ಸುತ್ತಿನಲ್ಲಿ ಮುಗ್ಗರಿಸಿ ನಿರಾಸೆ ಮೂಡಿಸಿತ್ತು. ಇದೀಗ ಮೂರನೇ ಬಾರಿ…
ಆಸ್ಟ್ರೇಲಿಯಾಗೆ 264 ರನ್ ಗುರಿ ನೀಡಿದ ಟೀಮ್ ಇಂಡಿಯಾ, ಸರಣಿ ಗೆಲ್ಲುವ ತವಕದಲ್ಲಿ ಆಸ್ಟ್ರೇಲಿಯಾ
ಆಸ್ಟ್ರೇಲಿಯಾಗೆ 264 ರನ್ ಗುರಿ ನೀಡಿದ ಟೀಮ್ ಇಂಡಿಯಾ, ಸರಣಿ ಗೆಲ್ಲುವ ತವಕದಲ್ಲಿ ಆಸ್ಟ್ರೇಲಿಯಾ ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 264 ರನ್ಗಳಿಸಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್…
ಆಫ್ರಿಕಾ ವಿರುದ್ಧ 19 ವರ್ಷಗಳ ಬಳಿಕ ಅಬ್ಬರಿಸಿದ ಆಸ್ಟ್ರೇಲಿಯಾ; ಬರೋಬ್ಬರಿ 431 ರನ್, ಮೂವರ ಶತಕ
AUS vs SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 431 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿದೆ. ಆರಂಭಿಕರಾದ ಟ್ರಾವಿಸ್ ಹೆಡ್ (142), ಮಿಚೆಲ್ ಮಾರ್ಷ್ (100), ಮತ್ತು ಕ್ಯಾಮರೂನ್ ಗ್ರೀನ್ (118) ಶತಕಗಳನ್ನು ಬಾರಿಸಿ ಆಸ್ಟ್ರೇಲಿಯಾ ತಂಡ…








