ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ (SC) ದಶಕಗಳ ಕಾಲದ ಬೇಡಿಕೆಯಾದ ಒಳ ಮೀಸಲಾತಿಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಆಗಸ್ಟ್ 19ರಂದು ಕೈಗೊಂಡ ನಿರ್ಧಾರದಂತೆ, ಶಿಕ್ಷಣ ಮತ್ತು ಉದ್ಯೋಗದ ನೇಮಕಾತಿ ಪ್ರಕ್ರಿಯೆಗಳಲ್ಲಿ ಈ ಮೀಸಲಾತಿ…

ಪ್ರಚಾರಕ್ಕಾಗಿ ಹಿತಾಸಕ್ತಿ ಅರ್ಜಿ: SSLC ಹಿಂದಿ ಭಾಷೆ ವಿವಾದದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್!

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ಪ್ರಸ್ತಾವನೆಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದ ಅರ್ಜಿದಾರರಿಗೆ ಕರ್ನಾಟಕ ಹೈಕೋರ್ಟ್ ಭಾರಿ ಮೊತ್ತದ ದಂಡ ವಿಧಿಸಿದೆ. ಕೇವಲ ಮಾಧ್ಯಮಗಳ ವರದಿಯನ್ನು ಆಧರಿಸಿ,…

ಬೆಟ್ಟಿಂಗ್ ಪ್ರಕರಣ: ನಾನು ಸತ್ತರೆ ಇ.ಡಿ. ಅಧಿಕಾರಿಗಳೇ ಹೊಣೆ – ಶಾಸಕ ಕೆ.ಸಿ. ವೀರೇಂದ್ರ ಆಕ್ಷೇಪ.

ಬೆಂಗಳೂರು: ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಇ.ಡಿ. ಅಧಿಕಾರಿಗಳಿಂದ ಕಿರುಕುಳಕ್ಕೆ ಒಳಗಾಗುತ್ತಿದ್ದೇನೆ ಎಂದು ಆರೋಪಿಸಿರುವ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ, “ನಾನು ಸತ್ತರೆ ಅದಕ್ಕೇನು, ಇ.ಡಿ. ಅಧಿಕಾರಿಗಳೇ ಹೊಣೆ” ಎಂದು ಕಟುವಾಗಿ ಹೇಳಿಕೆ ನೀಡಿದ್ದಾರೆ. ಇ.ಡಿ. ಕಸ್ಟಡಿಯಲ್ಲಿ ತಮ್ಮನ್ನು ಸರಿಯಾಗಿ…