ನಾಳೆ ಸಂಜೆ ಜಿಎಸ್‌ಟಿ ಕೌನ್ಸಿಲ್ ಸಭೆ ತೀರ್ಮಾನ ಪ್ರಕಟ…!

ಎರಡು ದಿನಗಳ ಜಿಎಸ್‌ಟಿ ಕೌನ್ಸಿಲ್ ಸಭೆ ದೆಹಲಿಯಲ್ಲಿ ಇಂದು ಬೆಳಿಗ್ಗೆ ಆರಂಭವಾಗಿದೆ. ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಆರಂಭವಾಗಿರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಎಲ್ಲ ರಾಜ್ಯಗಳ ಹಣಕಾಸು ಸಚಿವರು ಹಾಗೂ ಅವರ ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಕೇಂದ್ರವು ಸರಕು…