ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾ*!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ…
ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ರಾಜಾತಿಥ್ಯ?
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ವಿಡಿಯೋ ವೈರಲ್ ಬೆನ್ನಲ್ಲೇ, ಮೈಸೂರು ಕೇಂದ್ರ ಕಾರಾಗೃಹದಲ್ಲೂ ಕೈದಿಗಳಿಗೆ ಮದ್ಯ, ಮಾಂಸ, ಮೊಬೈಲ್ ಫೋನ್‌ಗಳಂತಹ ದುಬಾರಿ ಸೌಲಭ್ಯಗಳು ಲಭ್ಯವಾಗುತ್ತಿರುವ ಬಗ್ಗೆ ವರದಿಯಾಗಿದೆ. ಜೈಲುಗಳು ಸುಧಾರಣಾ ಕೇಂದ್ರಗಳ ಬದಲಿಗೆ ಮೋಜಿನ ತಾಣಗಳಾಗಿ ಮಾರ್ಪಟ್ಟಿದ್ದು, ರಾಜ್ಯದ ಕಾರಾಗೃಹ…
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುಸಲ್ಮಾನರಿಗೆ, ಭಯೋತ್ಪಾದಕರಿಗೆ ಎಲ್ಲಾ ಸೌಲಭ್ಯ: ವಿಪಕ್ಷ ನಾಯಕ ಆರ್. ಅಶೋಕ್
ಬೆಂಗಳೂರು: ಪರಪ್ಪನ ಅಗ್ರಹಾರದ ಕರ್ಮಕಾಂಡಗಳು ಒಂದೊಂದಾಗಿ ಬಯಲಾಗುತ್ತಿವೆ. ಜೈಲಿನಿಂದ ಹೊರಬಿದ್ದ ದೃಶ್ಯಗಳು ಜೈಲು ವ್ಯವಸ್ಥೆಯ ಅವ್ಯವಸ್ಥೆಗೆ ಕನ್ನಡಿ ಹಿಡಿದಿದೆ. ಉಗ್ರರು, ನಟೋರಿಯಸ್ ರೇಪಿಸ್ಟ್ ಹಾಗೂ ಅಪಾಯಕಾರಿ ಕೈದಿಗಳಿಗೆ ಸಿಗ್ತಿರೋ ಸವಲತ್ತು ಸಮಾಜವನ್ನ ಆತಂಕಕ್ಕೆ ದೂಡುವಂತೆ ಮಾಡಿದೆ. ಈ ಅಕ್ರಮ ಚಟುವಟಿಕೆಗಳ ವಿರುದ್ಧ…
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ; FIR ದಾಖಲು
ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲು ಪ್ರಕರಣಗಳು ದಾಖಲಾಗಿವೆ. ಮೂರು ಎನ್ಸಿಆರ್ ಮತ್ತು ಒಂದು ಎಫ್ಐಆರ್ ದಾಖಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಎನ್ಐಎ ಕೂಡ ಮಧ್ಯೆ ಪ್ರವೇಶಿಸಿದೆ.…
ಪ್ರಜ್ವಲ್ ರೇವಣ್ಣಗೆ ದಿನಕ್ಕೆ ಎಷ್ಟು ಕೂಲಿ ಗೊತ್ತಾ? ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆ.
ರೇಪ್ ಕೇಸ್ ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣಗೆ ಸದ್ಯದಲ್ಲೇ ಜೈಲಿನಲ್ಲಿ ಕೆಲಸ ಹಂಚಿಕೆಯಾಗಲಿದೆ. ಪ್ರಜ್ವಲ್ ವಿದ್ಯಾಭ್ಯಾಸದ ಮೇಲೂ ಕೆಲಸ ಹಂಚಿಕೆಯಾಗಬಹುದು. ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಈಗ ದಿನಗೂಲಿ ಪಡೆಯಬೇಕಾಗಿದೆ.ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ…
ದರ್ಶನ್ ಸ್ಥಿತಿ ಕಂಡು ಹಳೆಯ ದಿನ ಮೆಲುಕು ಹಾಕಿ ರಮ್ಯಾ ಬೇಸರ.
ದರ್ಶನ್ ಪರಪ್ಪನ ಅಗ್ರಹಾರದ ಅತಿಥಿಯಾಗಿದ್ದಾರೆ. ಕಂಬಿಯೇ ಕೈಲಾಸ, ನಾಲ್ಕು ಗೋಡೆ ನವರಸ, ಸೊಳ್ಳೆಗಳೇ ಸಹಪಾಠಿ ಅದ್ಕೊಂಡು ಮತ್ತೆ ಜೈಲಿನ ದಿನಚರಿ ಆರಂಭಿಸಿದ್ದಾರೆ. ಇತ್ತ ದರ್ಶನ್ ಫ್ಯಾನ್ಸ್ ವಿರುದ್ಧ ಸಮರ ಸಾರಿದ್ದ ನಟಿ ರಮ್ಯಾ ಆಡಿರೋ ಮಾತು ಅಚ್ಚರಿ ಮೂಡಿಸಿದೆ. ಗುರುವಾರ ಅಂದ್ರೆ…
ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್ಗೆ ಬಾರದೆ ಮಂಕಾಗಿ ಕುಳಿತ ದರ್ಶನ್.
ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್ಗೆ ಬಾರದೆ ಮಂಕಾಗಿ ಕುಳಿತ ದರ್ಶನ್. ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮಧ್ಯಂತರ ಜಾಮೀನು ಪಡೆದು ಹಲವು ಷರತ್ತುಗಳನ್ನು ಉಲ್ಲಂಘಿಸಿರೋದು ಇದಕ್ಕೆ ಕಾರಣ. ಬೆನ್ನು ನೋವು ಎಂದು ವಿಚಾರಣೆಗೆ ಗೈರು ಹಾಜರಾಗಿದ್ದರೂ, ಸಿನಿಮಾ ಪ್ರದರ್ಶನದಲ್ಲಿ…











