ವಂದೇ ಮಾತರಂ ಪೂರ್ಣ ಗೀತೆ ವಿವಾದ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಜನಾರ್ದನ ರೆಡ್ಡಿ
ರಾಜ್ಯದಲ್ಲಿ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ಆಲಾಪನೆಗೆ ಸಂಬಂಧಿಸಿದಂತೆ ಹೊಸ ವಿವಾದ ಭುಗಿಲೆದ್ದಿದೆ. ಗೀತೆಯನ್ನು ಪೂರ್ಣವಾಗಿ ಹಾಡುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಸಚಿವ ಶಿವರಾಜ ತಂಗಡಗಿ ಅವರ ಹೇಳಿಕೆಯನ್ನು ಶಾಸಕ ಜನಾರ್ದನ ರೆಡ್ಡಿ ತೀವ್ರವಾಗಿ ಖಂಡಿಸಿದ್ದಾರೆ. ಗಂಗಾವತಿಯಲ್ಲಿ…





