Kannada
ಮಧ್ಯಪ್ರಾಚ್ಯದ ಇರಾನ್ ಮತ್ತು ಇಸ್ರೇಲ್ ನಡುವಿನ ಸಮರದಿಂದಾಗಿ ಬೆಂಗಳೂರಿನ ಹೋಟೆಲ್ ಮತ್ತು ರೆಸ್ಟೊರೆಂಟ್ಗಳಿಗೆ ಮಾತ್ರವಲ್ಲದೇ ಲಕ್ಷಾಂತರ ಜನ ವಾಸವಿರೋ ಪಿಜಿಗಳಿಗೂ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಹೋಟೆಲ್ ಮಾತ್ರವಲ್ಲ.. ಪಿಜಿಗಳಿಗೂ ಸಂಕಷ್ಟ ಆಹಾರ ಪೂರೈಕೆ ಸ್ಥಗಿತದ ಭೀತಿ.. ಆತಂಕದಲ್ಲಿ 10 ಲಕ್ಷ ಮಂದಿ…