40 ಜನರಿಗೆ ರಾಜ್ಯದಲ್ಲಿ ಕೊರೊನಾ ಸೋಂಕು ದೃಢ.
ಬೆಂಗಳೂರು : – ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾ ಗುತ್ತಿದ್ದು, ಕಳೆದ 24 ಗಂಟೆಯಲ್ಲಿ 40 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢ ಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 211ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಕೋವಿಡ್ ಸಾವು ವರದಿಯಾಗಿಲ್ಲ.…
ದರ್ಗಾಗಳಿಗೆ ಜಾತಿ, ಧರ್ಮದ ಮಿತಿ ಇಲ್ಲ: ಸಿ.ಎಂ.ಸಿದ್ದರಾಮಯ್ಯ.
ಮಂಗಳೂರು : ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು. ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ…
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ : ಸಿಎಂ ಬೇಸರ
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ : ಸಿಎಂ ಬೇಸರ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು.…








