ಕೋಟಿ ಕೊಟ್ರೂ ಸಾಕಾಗಲಿಲ್ಲ.. ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಕ್ರಿಮಿನಾಶಕ ಸೇವಿಸಿ ಸಾ*ವು.
ತಮಿಳುನಾಡು : ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಜೀವಕಳೆದುಕೊಂಡಿದ್ದಾಳೆ. ರಿಧಾನ್ಯಾ ಎಂಬ 27 ವರ್ಷದ ನವವಿವಾಹಿತೆ ಕಾರ್ ನಲ್ಲಿ ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾರೆ. ದೇವಸ್ಥಾನಕ್ಕೆ ಹೋಗುತ್ತೇನೆಂದು ಗಂಡನ ಮನೆಯಿಂದ ಕಾರ್ನಲ್ಲಿ ಹೊರಟ ರಿಧಾನ್ಯಾ ಕಾರ್ನಲ್ಲೇ ಕ್ರಿಮಿನಾಶಕ ಸೇವಿಸಿದ್ದಾರೆ.…






