ಹೊಸ ಟ್ಯಾಟೋ ಮೂಲಕ ನಿತೀಶ್ ರೆಡ್ಡಿ ಸಂದೇಶ..!

ಟೀಮ್​ ಇಂಡಿಯನ್​ ಕ್ರಿಕೆಟರ್​​ಗಳಿಗೂ ಟ್ಯಾಟೂಗಳಿಗೂ ಒಂದು ರೀತಿ ವಿಶೇಷ ನಂಟಿದೆ. ವಿರಾಟ್​ ಕೊಹ್ಲಿ, ಕೆ.ಎಲ್. ರಾಹುಲ್​, ಹಾರ್ದಿಕ್​ ಪಾಂಡ್ಯ, ಸೂರ್ಯಕುಮಾರ್, ಶ್ರೇಯಸ್ ಅಯ್ಯರ್​, ರಿಂಕು ಸಿಂಗ್​, ಹೀಗೆ ಟ್ಯಾಟೂ ಪ್ರಿಯರ ದಂಡೇ ಇದೆ. ಟ್ಯಾಟೊ ಕ್ರೇಜ್​ ಹೊಂದಿರುವ ಕ್ರಿಕೆಟಿಗರು, ತಮ್ಮ ಕೈಗಳ…