ಆನ್ ಲೈನ್ ಪೇಮೆಂಟ್ ಮಾಡುವ UPI ಸರ್ವೀಸ್ನಲ್ಲಿ ಅಡಚಣೆ ಪೇಟಿಎಂ, ಫೋನ್ಪೇ, ಗೂಗಲ್ ಪೇ ಗ್ರಾಹಕರಿಗೆ ಪರದಾಟ.
ದೇಶಾದ್ಯಂತ ಇಂದು UPI, ಪೇಟಿಎಂ, ಫೋನ್ಪೇ, ಗೂಗಲ್ ಪೇ ಸೇವೆಯಲ್ಲಿ ತೊಂದರೆಯಾಗಿದೆ. ಆನ್ಲೈನ್ ಪೇಮೆಂಟ್ ನಂಬಿಕೊಂಡಿದ್ದವರು ಪರದಾಟ ನಡೆಸುವಂತಾಗಿದ್ದು, ಜೇಬಲ್ಲಿ ಹಣ ಇಟ್ಟುಕೊಂಡು ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಇಂದು ಬೆಳಗ್ಗೆಯಿಂದಲೇ ಆನ್‌ಲೈನ್ ಪೇಮೆಂಟ್ ಮಾಡುವ UPI ಸರ್ವೀಸ್ನಲ್ಲಿ ಅಡಚಣೆ ಆಗಿದೆ. ಸುಮಾರು…
ಮದುವೆಯಾಗಲು ವಧು ತೋರುವ ನೆಪದಲ್ಲಿ ಹನಿಟ್ರ್ಯಾಪ್, ಸುಲಿಗೆ.
ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ಮೂಲಕ ಸುಲಿಗೆ ಮಾಡುತ್ತಿದ್ದ ಆರು ಆರೋಪಿಗಳನ್ನು ಬೆಂಗಳೂರಿನ ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಈ ಕೃತ್ಯದಲ್ಲಿ ಭಾಗಿಯಾಗಿದ್ದರು. ಪೊಲೀಸರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.…
ಇಂಟರ್ನೆಟ್ ಇಲ್ಲದೇ ಹಣ ಪಾವತಿಸುವುದು ಹೇಗೆ? ಇಲ್ಲಿದೆ ವಿವರ!
ಯುಪಿಐ ಮೂಲಕ ಹಣ ಪಾವತಿಸಲು ಮೊಬೈಲ್ನಲ್ಲಿ ಇಂಟರ್ನೆಟ್ ಅಗತ್ಯ. ಆದರೆ, ಯುಎಸ್ಎಸ್ಡಿ ಕೋಡ್ ಮುಖಾಂತರ ಇಂಟರ್ನೆಟ್ ಇಲ್ಲದೇ ಹಣ ಪಾವತಿ ಸಾಧ್ಯ. ನೊಂದಾಯಿತ ನಂಬರ್ನಿಂದ ಯುಎಸ್ಎಸ್ಡಿ ಕೋಡ್ ಅನ್ನು ಡಯಲ್ ಮಾಡಿ ಈ ಸೌಲಭ್ಯ ಬಳಸಬಹುದು. ಇವತ್ತು ಪೇಟಿಎಂ, ಫೋನ್ಪೇ, ಗೂಗಲ್…








