ಶ್ರೇಯಸ್ ಅಯ್ಯರ್ ಹೆಸರಿಗೆ ಮತ್ತೊಂದು ಐಪಿಎಲ್ ದಾಖಲೆ ….

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ವೇಳೆ 8 ಗೆಲುವು ದಾಖಲಿಸಿರುವ ಪಂಜಾಬ್ ಪಡೆ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಮೂಲಕ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡವು…

ಇಂದು RCB ಹಾಗೂ KKR ಉಭಯ ತಂಡಗಳ ಭರ್ಜರಿ ಪೈಪೋಟಿ.

IPL 2025 : ಇಂಡಿಯನ್ ಪ್ರೀಮಿಯರ್ ಲೀಗ್ನ 58ನೇ ಪಂದ್ಯದಲ್ಲಿ RCB ಹಾಗೂ KKR ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್ಸಿಬಿಗಿಂತ, ಕೆಕೆಆರ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ KKR ತಂಡವು…

ಐಪಿಎಲ್ ನಿಂದ ಆರ್.ಸಿ.ಬಿ ಹೊರಗೋಗ್ಬಾರ್ದು ಅಂದ್ರೆ ಇಷ್ಟು ಪಂದ್ಯಗಳನ್ನು ಗೆಲ್ಲಲೇಬೇಕು….

ಐಪಿಎಲ್ 2025, ಸೀಸನ್ 18ರ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಗ್ರಸ್ಥಾನದಲ್ಲಿದ್ದು,16 ಪಾಯಿಂಟ್ಸ್ ಗಳನ್ನು ಪಡೆದುಕೊಂಡಿದ್ದರು ಸಹ ಇನ್ನು ಪ್ಲೇ ಆಫ್ ಗೆ ಆಯ್ಕೆಯಾಗಿಲ್ಲ. ಇನ್ನು ಉಳಿದಿರುವ ಮೂರು ಪಂದ್ಯಗಳಲ್ಲಿ ಆರ್.ಸಿ.ಬಿ ತಂಡವು ಎಷ್ಟು ಪಂದ್ಯಗಳನ್ನು ಗೆಲ್ಲಲೇ ಬೇಕು ಆಗ…