ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ದೂರು ನೀಡಲು ಹೋದ ಅಮಾಯಕ ದಲಿತ ಹುಡುಗರ ಮೇಲೆ ಪೊಲೀಸರಿಂದಲೇ ಹ*!

ಯಳಂದೂರು ತಾಲ್ಲೂಕಿನ ಕಂದಹಳ್ಳಿ ದಲಿತ ಜನಾಂಗದ ಶಿವರಾಜು ಹಾಗೂ ಕುಮಾರ್ ಎಂಬುವವರು ನನ್ನ ಮೊಬೈಲ್ ಕಳ್ಳತನ ಮಾಡಿ ಅದರಲ್ಲಿದ್ದ ಫೋನ್ ಪೇ/ಯು.ಪಿ.ಐ ಖಾತೆಯಲ್ಲಿ ಪಿನ್ ನಂಬರ್ ನಕಲು ಮಾಡಿ ರೂ.10.560/- ರೂಪಾಯಿಗಳನ್ನು ಅಕ್ರಮವಾಗಿ ಡ್ರಾ ಮಾಡಿರುವ ಬಗ್ಗೆ ದೂರು ನೀಡಲು ಯಳಂದೂರು…

2023 ರಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾ*: ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ.

ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು.…

ಮನೆ ಮುಂದೆ ನಿಂತಿದ್ದ ಕಾರ್ ಗಳಿಗೆ ಬೆಂಕಿ…! ಎರಡು ಕಾರುಗಳು ಸುಟ್ಟು ಕರುಕಲು…ಕಿಡಿಗೇಡಿಗಳ ದುಷ್ಕೃತ್ಯ…!

ನಂಜನಗೂಡಿನಲ್ಲಿ ಬಿಗಿ ಇಲ್ಲದ ಪೊಲೀಸ್ ಕಾರ್ಯವೈಖರಿಯ ವಿರುದ್ಧ ವ್ಯಾಪಕ ಆಕ್ರೋಶ ನಂಜನಗೂಡು: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿ ಹಾಗೂ ಶ್ರೀರಾಂಪುರ ಬಡಾವಣೆಯಲ್ಲಿ ಘಟನೆ ನಡೆದಿದೆ.ಮಧ್ಯ ರಾತ್ರಿ ವೇಳೆಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮನೆಯವರು ಎಚ್ಚರವಾಗಿ…

ಸರ್ಕಾರದ ವಿರುದ್ಧ ಪಟ್ಟು ಬಿಡದೆ ರೈತರ ಹೋರಾಟ, ಕಬ್ಬಿಗೆ 3500 ರೂ. ಬೆಂಬಲ ಬೆಲೆ ಕೊಡಲೇಬೇಕು

ಬೆಳಗಾವಿಯ ಗುರ್ಲಪುರದ ಬಳಿಕ ಬಾಗಲಕೋಟೆಯಲ್ಲಿ ಶುರುವಾದ ರೈತಾಕ್ರೋಶ ಮೂರು ದಿನಗಳಾದ್ರೂ ತಣ್ಣಗಾಗಿಲ್ಲ. ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನೂರಾರು ರೈತರು ಇವತ್ತು ಮುಧೋಳ ಅಖಾಡಕ್ಕಿಳಿದಿದ್ದರು. ಬೆಂಗಳೂರು: ರಾಜ್ಯದಲ್ಲಿ ಸಿಹಿ ಕಬ್ಬಿನ ಬೆಲೆಗಾಗಿ ಹೊತ್ತಿದ್ದ ಕಿಚ್ಚು ಇನ್ನೂ ಆರಿಲ್ಲ.…

ಕಾರಿನಲ್ಲಿ ಇದ್ದಿದ್ದು ಉಮರ್ ಒಬ್ಬನೇ.. ಶಂಕಿತ ವ್ಯಕ್ತಿಯ ಅಮ್ಮ & ಸಹೋದರರನ್ನ ವಶಕ್ಕೆ ಪಡೆದಿದ್ದಾರೆ

ದೆಹಲಿ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ವ್ಯಕ್ತಿ ಉಮರ್​ನ ತಾಯಿ ಸೇರಿದಂತೆ ಇಬ್ಬರು ಸಹೋದರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಸ್ಫೋ* ಪ್ರಕರಣದಲ್ಲಿ ಉಮರ್ ಮೊಹಮ್ಮದ್​ ಆತ್ಮಾ*ತಿ ಬಾಂಬರ್ ಎಂದು ಶಂಕಿಸಲಾಗಿದೆ.ದೆಹಲಿ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ವ್ಯಕ್ತಿ…

ಪೊಲೀಸರ ಲಾಠಿ ಚಾರ್ಜ್​​ ಗೆ ಪ್ರತಿಯಾಗಿ ರೈತರಿಂದ ಪೊಲೀಸರ ವಾಹನಗಳ ಮೇಲೆ ಕಲ್ಲೇಟು.

ಬೆಳಗಾವಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಬಂದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ. ಇದರಿಂದ ರೈತರ ಸಹನೆ ಕಟ್ಟೆ ಹೊಡೆದಿದ್ದು, ಪೊಲೀಸರ ವಾಹನಗಳ ಮೇಲೆ…

ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದೀರಾ ಹುಷಾರ್ : ನಿಮ್ಮ ಮನೆ ಮುಂದೆಯೇ ಬೀಳಲಿದೆ ರಾಶಿ ರಾಶಿ ತ್ಯಾಜ್ಯ!

ಸಾಕಷ್ಟು ಜನ ಜಾಗೃತಿ ಬಳಿಕವೂ ಬೆಂಗಳೂರು ನಗರದಲ್ಲಿ ಖುಷಿ ಬಂದಂತೆ ಕಸ ಎಸೆದು ಹೋಗುವ ಪ್ರಕರಣಗಳು ನಿಂತಿಲ್ಲ. ಹೀಗಾಗಿ ಈ ವಿಚಾರದಲ್ಲಿ ಒಂದಿಷ್ಟು ಕಠಿಣ ಕ್ರಮಗಳನ್ನ ಕೈಗೊಳ್ಳಲು ಗ್ರೇಟರ್​ ಬೆಂಗಳೂರು ಪ್ರಾಧಿಕಾರ ನಿರ್ಧರಿಸಿದೆ. ಕಸ ಎಸೆಯುವವರ ಮನೆ ಬಾಗಿಲಲ್ಲೇ ಲೋಡ್​ಗಟ್ಟಲೆ ಕಸ…

ಬಲೂನ್ ವ್ಯಾಪಾರಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿ ಶ* ಪತ್ತೆ! ರೇ* ಅಂಡ್ ಮ*ರ್ ಶಂಕೆ!

ಮೈಸೂರು: ದಸರಾ ಹಬ್ಬದ ವೇಳೆ ಮೈಸೂರಿಗೆ ಬಲೂನ್ ಮಾರಾಟ ಮಾಡಲು ಗುಲ್ಬರ್ಗಾದಿಂದ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ನಂತರ ಆಕೆಯ ಶವವು ಜೋಪಡಿಯ ಸಮೀಪದ ಗುಂಡಿಯಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.…

ಕೋಳಿ ಸಾರು ಮಾಡ್ಲಿಲ್ಲ ಅಂತಾ ಪತ್ನಿ ಹಲ್ಲೆ; ಪತ್ನಿ ಕಳ್ಕೊಂಡು ಜೈಲು ಸೇರಿದ ಪತಿ

ಇತ್ತೀಚೆಗೆ ಗಂಡ-ಹೆಂಡತಿ ಸಣ್ಣ, ಸಣ್ಣ ವಿಷಯಗಳಿಗೂ ಬೇರ್ಪಟ್ಟು ನೆಕ್ಸ್ಟ್​ ಲೇವೆಲ್​​​ಗೆ ಹೋಗ್ತಾರೆ. ಅಂತೆಯೇ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕೋಳಿ ಸಾರು ಮಾಡದಿದ್ದಕ್ಕೆ ಕೋಪಿಸಿಕೊಂಡ ಪತಿ ಆಕೆಯ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಆಕೆ ಜೀವವನ್ನೇ…