ಶಿಕ್ಷಕಿ ಮೇಲೆ ಲವ್, ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ. 

ಶಿಕ್ಷಕಿ ಪ್ರೀತಿಯನ್ನು ಒಪ್ಪಿಕೊಳ್ಳದಿದ್ದಕ್ಕೆ, ವಿದ್ಯಾರ್ಥಿಯೊಬ್ಬ ಟೀಚರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು ಹೋಗಿದೆ. ಅವರು ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.…

ಪೋಲಿಸ್ ಗೆ ಹೆದರಿ ತಲೆಮರೆಸಿಕೊಂಡ ಸಮೀರ್ ?

ಬೆಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಅವಮಾನ ಎಸಗಿದ ಸಮೀರ್‌ ಬಂಧನಕ್ಕೆ ಹೋದಾಗ ಆತ ನಾಪತ್ತೆಯಾಗಿರುವುದು ವಿಚಾರ ಬೆಳಕಿಗೆ ಬಂದಿದೆ. ಸಮೀರ್‌ ವಿರುದ್ಧ ಸರಣಿ ದೂರುಗಳು ರಾಜ್ಯಾದ್ಯಂತ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಗೃಹ ಇಲಾಖೆ ಆತನ ಬಂಧನಕ್ಕೆ ಸೂಚಿಸಿತ್ತು. ಅದರಂತೆ ಆತನ ಮೊಬೈಲ್‌ ಸಂಖ್ಯೆಯ ಮೂಲಕ…

ಬಾಲ್ಯ ವಿವಾಹ ಮಾಡಲು ಮುಂದಾದ ಪೋಷಕರು, ಮಕ್ಕಳ ಸಹಾಯವಾಣಿಗೆ ಪೋಷಕರ ಮೇಲೆ ದೂರು ನೀಡಿದ ಬಾಲಕಿ

ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್​​​​, ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ…

ಹೆಬ್ಬಾಳ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ಸುಮಾರು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಂಗಳೂರಿನ ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಉದ್ಘಾಟನೆಗೆ ಮೊದಲು 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ ವಾಹನಗಳು ಸಿಗ್ನಲ್ ತಪ್ಪಿಸಿ ರ್ಯಾಂಪ್ ಮೂಲಕ ಸುಲಭವಾಗಿ…

ನಾಟಿ ಹೋರಿಗಳ ಕತ್ತು ಕೊಯ್ದು ಕಟುಕರು ! ಅಕ್ರಮ ಸಾಗಣೆಯ ಅನುಮಾನ!

ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದ ರಸ್ತೆಯಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಎರಡು ಹಳ್ಳಿಕಾರ್ ತಳಿಯ ಹೋರಿಗಳು ಪತ್ತೆಯಾಗಿವೆ. ಈ ಘಟನೆಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಬಳಿ ಈ ಘಟನೆ ನಡೆದಿದ್ದು, ಅಕ್ರಮ…

ಅರ್ಚಕರ ಮನೆಗೆ ಕನ್ನ: ವರಮಹಾಲಕ್ಷ್ಮಿ ಹಬ್ಬದಂದೇ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು.!

ಚಿತ್ರದುರ್ಗ: ವರಮಹಾಲಕ್ಷ್ಮಿ ಹಬ್ಬದ ದಿನವೇ ಅರ್ಚಕರೊಬ್ಬರ ಮನೆಯಲ್ಲಿ ಹೊಂಚು ಹಾಕಿ ಚಿನ್ನಾಭರಣ ದೋಚಿರುವ ಘಟನೆ ಚಿತ್ರದುರ್ಗ ನಗರದ ವಾಸವಿ ಶಾಲೆ ಬಳಿಯ ಮನೆಯಲ್ಲಿ ನಡೆದಿದೆ. ನಗರದ ವಾಸವಿ ಶಾಲೆ ಬಳಿ ಇರುವ ಅರ್ಚಕ ರಾಜರಾವ್ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಇವರ…

ಕಳ್ಳನ ಜೊತೆಗೆ ರೂಮ್ ಶೇರ್ ಮಾಡಿದ್ದ ಪೇದೆ ಸಸ್ಪೆಂಡ್ .

– ಪೊಲೀಸ್‌ ಸಮವಸ್ತ್ರ ಧರಿಸಿದ ಕಳ್ಳ ಬೆಂಗಳೂರು: ಕೈತುಂಬಾ ಸಂಬಳ ಇದ್ರೂ, ಕಳ್ಳನ ಜೊತೆ ರೂಮ್ ಶೇರ್ ಮಾಡಿ ಕರ್ತವ್ಯ ಲೋಪವೆಸಗಿದ್ದ ಪೊಲೀಸ್ ಪೇದೆಯನ್ನು ಕೆಲಸದಿಂದ ಅಮಾನತು ಮಾಡಿದ ಘಟನೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್‌ ಹೆಚ್.ಆರ್…

ಎಂದಾದರೂ ಶ್ವಾನ ಉಪವಾಸ ಮಾಡುವುದನ್ನು ನೋಡಿದ್ದೀರಾ? ಈ ಶ್ವಾನದ ಶಿವ ಭಕ್ತಿಗೆ ನೆಟ್ಟಿಗರು ಫಿದಾ !

ಶ್ರಾವಣ ಮಾಸದಲ್ಲಿ ಉಪವಾಸವನ್ನು ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಆದರೆ ನೀವು ಎಂದಾದರೂ ಶ್ವಾನ ಉಪವಾಸ ಮಾಡುವುದನ್ನು ನೋಡಿದ್ದೀರಾ? ಮಧ್ಯಪ್ರದೇಶದ ಉಜ್ಜಯಿನಿಯ ‘ಮ್ಯಾಕ್ಸಿ’ ಎಂಬ ಹೆಣ್ಣು ಶ್ವಾನ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಮ್ಯಾಕ್ಸಿ ಪ್ರತಿ ಶ್ರಾವಣ…

ಪ್ರಯಾಗರಾಜ್ ನಲ್ಲಿ ಉಕ್ಕಿ ಹರಿದ ಗಂಗಾ, ಯಮುನಾ ನದಿಗಳು, ಉತ್ತರ ಭಾರತದಲ್ಲಿ ವರುಣ ಮೃದಂಗ.. ಜಲ ಪ್ರವಾಹ!

ಮಹಾಕುಂಭ ಮೇಳ ನಗರ ಪ್ರಯಾಗರಾಜ್ ಪ್ರವಾಹದಿಂದ ತತ್ತರಿಸಿ ಹೋಗಿದೆ. ತ್ರಿವೇಣಿ ಸಂಗಮ ಪ್ರಯಾಗರಾಜ್ನ ಅರ್ಧ ಭಾಗವೇ ನೀರಿನಲ್ಲಿ ಮುಳುಗಿ ಹೋಗಿದೆ. ಜನರು ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಶಿವಗಾಮಿಯಂತೆ ಅಂಗೈಲಿ ಮಗು ಹಿಡಿದು ಪ್ರವಾಹ ದಾಟಿದ ತಂದೆ! ಮನೆಗೆ ನುಗ್ಗಿದ ಗಂಗೆ! ಪೊಲೀಸ್…

ಎನ್.ಆರ್.ಠಾಣೆ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ್ ಅಮಾನತು…

ಎನ್.ಆರ್.ಠಾಣೆ ನಿರೀಕ್ಷಕ ಲಕ್ಷ್ಮೀಕಾಂತ ತಳವಾರ್ ಅಮಾನತು… ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50 ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಭಂಧಿಸಿದಂತೆ ಎನ್.ಆರ್. ಪೊಲೀಸ್ ಠಾಣೆಯ ಪೊಲೀಸ್…