ಮಂಡ್ಯದಲ್ಲಿ ಬಿ.ಎ ವಿದ್ಯಾರ್ಥಿನಿಯ ದುರಂತ ಅಂತ್ಯ…..

ಮಂಡ್ಯದ ಬಂದೀಗೌಡ ಬಡಾವಣೆ ಬಳಿ ಹೃದಯ ವಿದ್ರಾವಕ ಘಟನೆ ನಡೆದಿದ್ದು,ಎಂದಿನಂತೆ ಕಾಲೇಜು ಮುಗಿಸಿ ಮನೆಗೆ ಬಂದಿದ್ದ ಸುಹಾನಾ ಶವ ಪತ್ತೆ..ಮೈಸೂರಲ್ಲಿ ಪ್ರಥಮ ವರ್ಷದ ಬಿ.ಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆಯ ಬಂದೀಗೌಡ ಬಡಾವಣೆ ಬಳಿ ಹೃದಯ ವಿದ್ರಾವಕ ಘಟನೆ ನಡೆದಿದೆ.…

ಶಕ್ತಿ ದೇವತೆ ಮುಂದೆ ಪ್ರಾಣಿ ಬ* ; ಸ್ನೇಹಮಯಿ ಫೋಟೋಗೆ ರ* ಅರ್ಪಣೆ.

ಮಂಗಳೂರು :- ಮಸಾಜ್ ಪರ್ಲಾರ್ ಗಲಾಟೆಯಲ್ಲಿ ಬಂಧನವಾಗಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ಪರಿಶೀಲಿಸಿದಾಗ ಸ್ಫೋಟಕ ಅಂಶ ಪೊಲೀಸರಿಗೆ ತಿಳಿದಿದೆ. ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ…

ದಲಿತ ಬಾಲಕಿಯ ಮೇಲೆ *ಗಿಕ ದೌರ್ಜನ್ಯ : 59 ಮಂದಿ ಆರೋಪಿಗಳ – ಪೈಕಿ 57 ಮಂದಿ ಬಂಧನ!

ಪತ್ತನಂತಿಟ್ಟ: ಕೇರಳದ ಪತ್ತಂತಿಟ್ಟ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 59 ಮಂದಿ ಆರೋಪಿಗಳ – ಪೈಕಿ 57 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ – ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಜನವರಿ…

ಬರೋಬ್ಬರಿ 8 ತಿಂಗಳು ಫ್ರಿಡ್ಜ್ನಲ್ಲೇ ಇತ್ತು ಮೃ*ದೇಹ!

ಭೋಪಾಲ್ :- ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನೇ ಹೋಲುವಂತಹ ಭೀಕರ ಕೃತ್ಯವೊಂದು ಬೆಳಕಿಗೆ ಬಂದಿದೆ. ವಿವಾಹಿತನೊಬ್ಬ ಲಿವ್ಇನ್ ರಿಲೇಶನ್ ಶಿಪ್ನಲ್ಲಿದ್ದ ಸ್ನೇಹಿತೆಯನ್ನ ಕೊಂದು, ಮೃತದೇಹದ ಕೈಗಳನ್ನು ಕುತ್ತಿಗೆಗೆ ಬಲವಾಗಿ ಕಟ್ಟಿ ಫ್ರಿಡ್ಜ್ನಲ್ಲಿಟ್ಟಿದ್ದ ಭೀಬತ್ಸ ಕೃತ್ಯ ಮಧ್ಯಪ್ರದೇಶದ ದೇವಾಸ್ ನಗರದಲ್ಲಿ ನಡೆದಿರುವುದು…

ಮಹಿಳೆಗೆ ಬೆದರಿಕೆಯೊಡ್ಡಿದ : ಒಬ್ಬ ಪೊಲೀಸ್ ಕಾನ್‌ಸ್ಟೇಬಲ್, ಇಬ್ಬರು ಮೈಸೂರು ಮೂಲದ ಪತ್ರಕರ್ತರು ಸೇರಿ ಮೂವರ ಬಂಧನ.

ಮೈಸೂರು :- ಮಹಿಳೆ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ ವಿರುದ್ಧ ವೇಶ್ಯಾವಾಟಿಕೆ ಆರೋಪ ಹೊರಸಿ ಆಕೆಗೆ ಬೆದರಿಕೆಯೊಡ್ಡಿ ಚಿನ್ನದ ಓಲೆ ಕಸಿದುಕೊಂಡ ಆರೋಪದ ಮೇರೆಗೆ ಪೊಲೀಸ್ ಕಾನ್‌ಸ್ಟೇಬಲ್ ಎಂದು ಹೇಳಿಕೊಂಡಿದ್ದ ವ್ಯಕ್ತಿ ಹಾಗೂ ಇಬ್ಬರು ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಎಚ್.ಹನುಮಂತರಾಜ್, ಪತ್ರಕರ್ತರಾದ…

ತನಿಖೆಯಲ್ಲಿ ಮೌಖಿಕ ಪುರಾವೆಗಿಂತಲು ವೈಜ್ಞಾನಿಕ ಪುರಾವೆಗಳು ಮುಖ್ಯ : ಡಾ.ಬೋರಲಿಂಗಯ್ಯ

ತನಿಖೆಯಲ್ಲಿ ಮೌಖಿಕ ಪುರಾವೆಗಿಂತಲು ವೈಜ್ಞಾನಿಕ ಪುರಾವೆಗಳು ಮುಖ್ಯ : ಡಾ.ಬೋರಲಿಂಗಯ್ಯ ಯಾವುದೇ ತನಿಖೆಯಲ್ಲಿ ಮೌಖಿಕ ಪುರಾವೆಗಳಿಗಿಂತ ವೈಜ್ಞಾನಿಕ ಪುರಾವೆಗಳು ಮುಖ್ಯವಾಗಿದ್ದು, ಅವುಗಳ ಮೇಲೆ ಹೆಚ್ಚಿನ ಆಸಕ್ತಿ ಮತ್ತು ಅಧ್ಯಯನವನ್ನು ಸಿಬ್ಬಂದಿಗಳು ಕೈಗೊಳ್ಳಬೇಕು ಎಂದು ದಕ್ಷಿಣ ವಲಯ ಡಿಐಜಿಪಿ ಡಾ. ಬೋರಲಿಂಗಯ್ಯ  ಹೇಳಿದರು.…

ಮೈಸೂರಿನಲ್ಲಿ ರೇವ್ ಪಾರ್ಟಿ : ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಮಂದಿ ಬಂಧನ

ಮೈಸೂರಿನಲ್ಲಿ ರೇವ್ ಪಾರ್ಟಿ : ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಮಂದಿ ಬಂಧನ ಮೈಸೂರು ನಗರದ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಗೆ ಪೊಲೀಸರು ಎಂಟ್ರಿ ಕೊಟ್ಟು ಕಾರ್ಯಾಚರಣೆ ನಡೆಸಿದ್ದು, 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದು, ಅವರ ರಕ್ತದ…

ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್… ಅಷ್ಟ ದಿಕ್ಕುಗಳಿಗೆ ಡಿ ಗ್ಯಾಂಗ್ ವಿಂಗಡಣೆ..

ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್… ಅಷ್ಟ ದಿಕ್ಕುಗಳಿಗೆ ಡಿ ಗ್ಯಾಂಗ್ ವಿಂಗಡಣೆ.. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು 24ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಗೆ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ…

ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ, ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ – ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಕೊ* ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ…