ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುಸಲ್ಮಾನರಿಗೆ, ಭಯೋತ್ಪಾದಕರಿಗೆ ಎಲ್ಲಾ ಸೌಲಭ್ಯ: ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ಪರಪ್ಪನ ಅಗ್ರಹಾರದ ಕರ್ಮಕಾಂಡಗಳು ಒಂದೊಂದಾಗಿ ಬಯಲಾಗುತ್ತಿವೆ. ಜೈಲಿನಿಂದ ಹೊರಬಿದ್ದ ದೃಶ್ಯಗಳು ಜೈಲು ವ್ಯವಸ್ಥೆಯ ಅವ್ಯವಸ್ಥೆಗೆ ಕನ್ನಡಿ ಹಿಡಿದಿದೆ. ಉಗ್ರರು, ನಟೋರಿಯಸ್ ರೇಪಿಸ್ಟ್ ಹಾಗೂ ಅಪಾಯಕಾರಿ ಕೈದಿಗಳಿಗೆ ಸಿಗ್ತಿರೋ ಸವಲತ್ತು ಸಮಾಜವನ್ನ ಆತಂಕಕ್ಕೆ ದೂಡುವಂತೆ ಮಾಡಿದೆ. ಈ ಅಕ್ರಮ ಚಟುವಟಿಕೆಗಳ ವಿರುದ್ಧ…

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ; FIR ದಾಖಲು

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲು ಪ್ರಕರಣಗಳು ದಾಖಲಾಗಿವೆ. ಮೂರು ಎನ್​ಸಿಆರ್ ಮತ್ತು ಒಂದು ಎಫ್ಐಆರ್ ದಾಖಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಎನ್​​ಐಎ ಕೂಡ ಮಧ್ಯೆ ಪ್ರವೇಶಿಸಿದೆ.…

ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದು, ಯೂಟ್ಯೂಬ್‌ನಲ್ಲಿ ಮಾಡಿದ ಆರೋಪದ ಬಗ್ಗೆ ಸಾಕ್ಷಿ ಕೇಳಿದ ತನಿಖಾಧಿಕಾರಿ

ಆಗಸ್ಟ್ 24 ರಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ. ವಿಚಾರಣೆ ವೇಳೆ ತನಿಖಾಧಿಕಾರಿಗಳು ಸಮೀರ್ ವಾಯ್ಸ್ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾರೆ. ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಮಯೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿದೆ…

ಮೈಸೂರಿನ ಬ್ಯಾಂಕ್ ಆಫ್ ಬರೋಡಾ ಲಾಕರ್‌ನಲ್ಲಿಟ್ಟಿದ್ದ ಚಿನ್ನದ ನಾಣ್ಯಗಳಲ್ಲಿ ಅರ್ಧಕರ್ಧ ನಾಪತ್ತೆಯಾಗಿದೆ.

ಮೈಸೂರಿನ ಲಿಂಗಾಂಬುದಿಪಾಳ್ಯ. ನಿವಾಸಿ ರುಕ್ಕಿಣಿ ಅವರು ಲಾಕರ್‌ನಲ್ಲಿಟ್ಟಿದ್ದ ಒಂದು ಕೆಜಿ ಚಿನ್ನದ ನಾಣ್ಯಗಳಲ್ಲಿ ಅರ್ಧ ದಷ್ಟು ಕಡಿಮೆಯಾಗಿದೆ ಎಂದು ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಬ್ಯಾಂಕ್ ಆಫ್ ಬರೋಡಾ ಕುವೆಂಪುನಗರ ಶಾಖೆಯ ಮ್ಯಾನೇಜ‌ರ್ ಹಾಗೂ ಸಿಬ್ಬಂದಿ…

ನಂಜನಗೂಡಿನಲ್ಲಿ ಭೀಕರ ಹಲ್ಲೆ , ನಾಲ್ವರ ಮೇಲೆ ಪ್ರಕರಣ​ ದಾಖಲು.

ಮೈಸೂರು: ನಾಲ್ವರು ಯುವಕರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿ ಅಭಿಲಾಷ್​ ಹಾಗೂ ರವಿ ಎಂಬವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆ ನಡೆಸಿದ ನಂಜನಗೂಡಿನ ಸುಭಾಷ್ ಅಲಿಯಾಸ್ ಸುಬ್ಬು, ಆಕಾಶ್ ಅಲಿಯಾಸ್ ಮಿಂಡ್ರಿ,…

ಸೋದರಮಾವನಿಂದಲೇ ಕೊ*ಯಾದ ಬಾಲಕ ! ಕಾರಣವಾಯ್ತ ಫ್ರೀಫೈರ್ ಗೇಮ್​​ ಅಡಿಕ್ಷನ್ ?

ಬೆಂಗಳೂರು: ಫ್ರೀಫೈರ್ ಗೇಮ್​ ಚಟಕ್ಕೆ ಬಿದ್ದ14 ವರ್ಷದ ಬಾಲಕನನ್ನು ಆತನ ಮಾವನೇ ಕೊಲೆ ಮಾಡಿರುವಂತಹ ಭೀಕರ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್​​ನಲ್ಲಿ ನಡೆದಿದೆ. ಸದ್ಯ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ಬಾಲಕನ ಮಾವನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.…

ಕಳ್ಳನ ಜೊತೆಗೆ ರೂಮ್ ಶೇರ್ ಮಾಡಿದ್ದ ಪೇದೆ ಸಸ್ಪೆಂಡ್ .

– ಪೊಲೀಸ್‌ ಸಮವಸ್ತ್ರ ಧರಿಸಿದ ಕಳ್ಳ ಬೆಂಗಳೂರು: ಕೈತುಂಬಾ ಸಂಬಳ ಇದ್ರೂ, ಕಳ್ಳನ ಜೊತೆ ರೂಮ್ ಶೇರ್ ಮಾಡಿ ಕರ್ತವ್ಯ ಲೋಪವೆಸಗಿದ್ದ ಪೊಲೀಸ್ ಪೇದೆಯನ್ನು ಕೆಲಸದಿಂದ ಅಮಾನತು ಮಾಡಿದ ಘಟನೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್‌ ಹೆಚ್.ಆರ್…

ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಹಲವು ಮೃ*ತದೇಹಗಳ ರಹಸ್ಯ ವಿಲೇವಾರಿ ದೂರು: ಪ್ರಕರಣ ದಾಖಲು.

ಮಂಗಳೂರು: ತಾನು ರಹಸ್ಯವಾಗಿ ಹಲವು ಮೃತದೇಹಗಳನ್ನು ವಿಲೇವಾರಿ ಮಾಡಿದ್ದೆ ಎಂದು ವ್ಯಕ್ತಿಯೊಬ್ಬರು ವಕೀಲರ ಮೂಲಕ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್…

ಶಿವಮೊಗ್ಗದಲ್ಲಿ ಹಸುವಿನ ಕೆಚ್ಚಲು ಕೊ*ಯ್ದು ವಿಕೃತಿ ಮೆರೆದ ಕಿಡಿಗೇಡಿಗಳು

ಶಿವಮೊಗ್ಗ : ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಹಲವೆಡೆ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆಯುತ್ತಿದ್ದಾರೆ. ಗೋವಿನ ಮೇಲಿನ ದಾಳಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹೀಗಿದ್ದರು ಇದೀಗ ಮತ್ತೊಂದು ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ…

ಎಲ್ಲೇ ಇದ್ದರೂ ಮನೆಗೆ ವಾಪಸ್ಸು ಬಾ ಮಗನೇ! ಮಗನ ಹುಡುಕಾಟಕ್ಕೆ ಅಂಗಲಾಚಿದ ಪೋಷಕರು.

ಟಿ ನರಸೀಪುರ :- ಕ್ಷುಲ್ಲಕ ಕಾರಣಕ್ಕೆ ಮನೆ ಬಿಟ್ಟು ಹೋಗಿರುವ ಮಗನ ಬರುವಿಕೆಗೆ ಕಾದು ಕುಳಿತಿರುವ ಪೋಷಕರು. ಮನೆಗೆ ವಾಪಾಸ್ ಬರುವಂತೆ ಕಣ್ಣೀರು ಹಾಕುತ್ತಿರುವ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದಲ್ಲಿ ನಡೆದಿದೆ. ಪುನೀತ್ ಮನೆ ಬಿಟ್ಟು ಹೋಗಿರುವ ಯುವಕ…