ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಬೆಂಗಳೂರು/ದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಮಂಗಳವಾರ (ಮೇ 26) ನಡೆದ ಎಐಸಿಸಿ ಉನ್ನತ ಮಟ್ಟದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗೌರವಯುತವಾಗಿ ನಿರ್ಗಮಿಸಲು 15…

ತಮಿಳುನಾಡಲ್ಲಿ 717 ಬಾರ್ ಗಳಿಗೆ ಬೀಗ CM ವಿಜಯ್ ಖಡಕ್ ಆರ್ಡರ್ !

ತಮಿಳುನಾಡಿನಾದ್ಯಂತ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ 717 ಮದ್ಯದಂಗಡಿಗಳನ್ನು ಎರಡು ವಾರಗಳಲ್ಲಿ ಮುಚ್ಚಲು ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಆದೇಶಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಂಗಳವಾರ ತಮ್ಮ ಮೊದಲ…

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕ್ರಾಂತಿ: ಮನೆಕೆಲಸದಾಕೆಯಿಂದ ಶಾಸಕಿಯವರೆಗೆ ಕಲಿತಾ ಮಾಝಿ ಸಾಧನೆ

ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯು ಭಾರತೀಯ ರಾಜಕೀಯ ಇತಿಹಾಸದಲ್ಲೇ ಒಂದು ಸುವರ್ಣ ಅಧ್ಯಾಯ ಬರೆದಿದೆ. 15 ವರ್ಷಗಳ ತೃಣಮೂಲ ಕಾಂಗ್ರೆಸ್ (TMC) ಆಳ್ವಿಕೆಯನ್ನು ಅಂತ್ಯಗೊಳಿಸಿ, 294 ಕ್ಷೇತ್ರಗಳ ಪೈಕಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಐತಿಹಾಸಿಕ ಬಹುಮತ ಸಾಧಿಸಿದೆ.…

ರಾಜ್ಯ ರಾಜಕಾರಣದಲ್ಲಿ ‘ಹಸ್ತ’ ಕದನ ತೀವ್ರ: ಸಿದ್ದು-ಡಿಕೆಶಿ ಬಣಗಳ ನಡುವೆ ತಂತ್ರ-ಪ್ರತಿತಂತ್ರಗಳ ಮೇಲಾಟ.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿ ಹಂಚಿಕೆಯ ವಿವಾದ ಮತ್ತೆ ತಾರಕಕ್ಕೇರಿದೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಸಮೀಪಿಸುತ್ತಿದ್ದಂತೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಬಿರುಸಾಗಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬಣಗಳ ನಡುವಿನ ರಾಜಕೀಯ ಬಡಿದಾಟ ತೀವ್ರಗೊಂಡಿದೆ.…

ಕಾಂಗ್ರೆಸ್ ಮುಸ್ಲಿಂ ನಾಯಕರ ಖಡಕ್ ವಾಗ್ದಾಳಿ: ಜಮೀರ್ ಅಹ್ಮದ್ ಖಾನ್‌ ವಿರುದ್ಧ ಅಸಮಾಧಾನ

ದಾವಣಗೆರೆ ಚುನಾವಣಾ ರಾಜಕಾರಣ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರ್ಪಡೆ ಕುರಿತ ಚರ್ಚೆಗಳ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ಮುಸ್ಲಿಂ ನಾಯಕರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಪ್ರಮುಖಾಂಶಗಳು: ಯಾರೇ ಹೋದರೂ ಪಕ್ಷಕ್ಕೆ…

ಅವಧಿಗೂ ಮುನ್ನವೇ ಫೋಟೋ ಶೂಟ್: ಭಾರೀ ಚರ್ಚೆ!

  ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆಯ ಸುದ್ದಿ ಸದ್ದು ಮಾಡುತ್ತಿರುವಾಗಲೇ ಮಹತ್ವದ ಬೆಳವಣಿಗೆ ನಡೆದಿದೆ. ಅವಧಿಗೂ ಮುನ್ನವೇ 16ನೇ ವಿಧಾನಸಭೆಯ ಎಲ್ಲಾ ಸದಸ್ಯರ ಗ್ರೂಪ್​ ಫೋಟೋ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಬದಲಾವಣೆಯೋ? ಸ್ಪೀಕರ್ ಬದಲಾವಣೆಯೋ…

ಬಜೆಟ್​​ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ​​ ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್​​ನ ಹಿರಿಯ ಶಾಸಕರ ತಂಡ?

  ಬಜೆಟ್ ಅಧಿವೇಶನದ ನಡುವೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ವ್ಯಕ್ತಪಡಿಸಿದ್ದಾರೆ.…

ಚಿತ್ರರಂಗಕ್ಕೆ ಕಾಲಿಟ್ಟು ಕಳೆಯಿತು 45 ವರ್ಷ; ನೆನಪಿನ ಪುಟ ತೆರೆದ ನವರಸ ನಾಯಕ ಜಗ್ಗೇಶ್

ಯಾವುದೇ ಹಿನ್ನೆಲೆ ಇಲ್ಲದೇ ಬಂದ ನಟ ಜಗ್ಗೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಧನೆ ಮಾಡಿದರು. ಅವರು ಬಣ್ಣದ ಲೋಕಕ್ಕೆ ಎಂಟ್ರಿ ನೀಡಿ ಇಂದಿಗೆ (ನವೆಂಬರ್ 17) 45 ವರ್ಷಗಳನ್ನು ಪೂರೈಸಿದ್ದಾರೆ. ಈ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಸಿನಿಜರ್ನಿಯ ನೆನಪು ಮೆಲುಕು…

ಕಾಂಗ್ರೆಸ್‌ ಸರ್ಕಾರಕ್ಕೆ 2.5 ವರ್ಷ: ಸಿದ್ದು ಸಂಪುಟ ಕಸರತ್ತು ! ನವೆಂಬ‌ರ್ ತಿಂಗಳ ಅಂತ್ಯಕ್ಕೆ ಮೇಜರ್ ಸಂಪುಟ ಸರ್ಜರಿ?

ಬೆಂಗಳೂರು :- ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುವ ಸಾಧ್ಯತೆ ನಿಚ್ಚಳವಾಗತೊಡಗಿದ್ದು, ನವೆಂಬರ್ ಮಾಸಾಂತ್ಯಕ್ಕೆ ಸುಮಾರು 15ಕ್ಕೂ ಹೆಚ್ಚು ಮಂದಿ ಹಾಲಿ ಸಚಿವರು ಮಾಜಿಗಳಾಗ ಲಿದ್ದಾರೆ. ಇದೇ ವೇಳೆ ಹೊಸ ಮುಖಗಳ ಪಡೆ ಸಿದ್ದರಾಮಯ್ಯ ಅವರ…

ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು:ಇತಿಹಾಸ ತಿರುಚಬೇಡಿ, ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಚಾಲನೆ ಸಿಕ್ಕಿದೆ. ಇಂದು ಲೇಖಕಿ ಬಾನು ಮುಷ್ತಾಕ್ ಅವರು ತಾಯಿ ಚಾಮುಂಡೇಶ್ವರಿ ಪುಷ್ಪಾರ್ಚನೆ ಮಾಡಲು ಮೂಲಕ ಉದ್ಘಾಟಿಸಿದರು. ಇನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು ಸುಲ್ತಾನ್ ಕೂಡ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!