ಮೋದಿ-ಟ್ರಂಪ್ ಸಂಬಂಧಕ್ಕೆ ಮುನ್ನುಟ: ಅಮೆರಿಕದ ಮಾಜಿ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್.
ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಹೇಳುವ ಪ್ರಕಾರ, ಅಮೆರಿಕಾ ಮತ್ತು ಭಾರತ ನಡುವಿನ ತೆರಿಗೆ ಯುದ್ಧವು ದ್ವಿಪಕ್ಷೀಯ ರಾಜತಾಂತ್ರಿಕ ಸಂಬಂಧಗಳನ್ನಷ್ಟೇ ಅಲ್ಲದೆ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಡುವಿನ ವೈಯಕ್ತಿಕ ಸಂಬಂಧವನ್ನೂ…
ಭಾರತೀಯ ಕ್ರಿಕೆಟ್ನಲ್ಲೀಗ ಗಂಭೀರ್ ‘ಪವರ್ಫುಲ್’.ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಆಯ್ಕೆ ಸಮಿತಿ ಅನ್ಯಾಯ.!
ಟೀಮ್ ಸೆಲೆಕ್ಷನ್ ವಿಚಾರದಲ್ಲಂತೂ ಕೋಚ್ ಗಂಭೀರ್ ಹೇಳಿದ್ದ ಮಾತೇ ಫೈನಲ್. ಏಷ್ಯಾಕಪ್ಗೆ ಟೀಮ್ ಅನೌನ್ಸ್ಮೆಂಟ್ನೊಂದಿಗೆ ಗಂಭೀರ್ ರಾಜಕೀಯ ಯಾವ ಮಟ್ಟಕ್ಕಿದೆ ಅನ್ನೋದು ಮತ್ತೊಮ್ಮೆ ಜಗತ್ತಿಗೆ ಗೊತ್ತಾಗಿದೆ. ಗೌತಮ್ ಗಂಭೀರ್ ಟೀಮ್ ಇಂಡಿಯಾದ ಹೆಡ್ ಕೋಚ್ ಆದಾಗಿನಿಂದ ರಾಜಕೀಯದ ಚರ್ಚೆ ಜೋರಾಗಿ…
ಚನ್ನಪಟ್ಟಣದಲ್ಲಿ ಗಣೇಶ ಪಾಲಿಟಿಕ್ಸ್: ರಾಜಕಾರಣಿಗಳ ಉಚಿತ ವಿತರಣೆಯಿಂದ ವ್ಯಾಪಾರಸ್ಥರಿಗೆ ಸಂಕಷ್ಟ.
ರಾಮನಗರ : ಗಣೇಶ ಚತುರ್ಥಿಯ ದಿನಗಳು ಹತ್ತಿರವಾಗುತ್ತಿದ್ದಂತೆ ಜನರು ಶ್ರದ್ಧೆಯಿಂದ ಗಣಪನ ಮೂರ್ತಿಗಳನ್ನು ಮನೆಗೆ ತರುವ ತಯಾರಿನಲ್ಲಿ ತೊಡಗಿದ್ದಾರೆ. ಆದರೆ ಬೊಂಬೆನಗರಿ ಎಂದೇ ಹೆಸರಾಗಿರುವ ಚನ್ನಪಟ್ಟಣದಲ್ಲಿ ಈ ಬಾರಿ ಹಬ್ಬದ ಜತೆಗೆ ರಾಜಕೀಯ ತೀವ್ರತೆಯೂ ಹೆಚ್ಚಾಗಿದೆ. ಕೆಲ ರಾಜಕೀಯ ನಾಯಕರು ಉಚಿತವಾಗಿ…
ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭ : ಸರ್ಕಾರ ವಿರುದ್ಧ ವಿಪಕ್ಷಗಳ ಅಸ್ತ್ರ ಏನು ?
ಬೆಂಗಳೂರು : ರಾಜ್ಯದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಇಂದು ಆರಂಭವಾಗುತ್ತಿದೆ. ಆಗಸ್ಟ್ 22ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ, ಆಡಳಿತ ಮತ್ತು ವಿಪಕ್ಷಗಳ ನಡುವೆ ಮಾತಿನ ಸಮರ ತೀವ್ರವಾಗುವ ಸಾಧ್ಯತೆ ಇದೆ. ಸರ್ಕಾರದ ವೈಫಲ್ಯಗಳನ್ನು ಬಹಿರಂಗಪಡಿಸಲು ವಿಪಕ್ಷಗಳು ಸಜ್ಜಾಗಿದ್ದು, ಮುಖ್ಯ ವಿಷಯಗಳನ್ನು ಚರ್ಚೆಗೆ…
ಲಕ್ಷ ಲಕ್ಷ ಹಣ ವಂಚನೆ ಆರೋಪ : ಸಂಸದ ಡಾ.ಕೆ.ಸುಧಾಕರ್ ಕಾರಣ ಎಂದು ಹೆಸರು ಬರೆದು ಜೀವ ಬಿಟ್ಟ ವ್ಯಕ್ತಿ..
ನಗರದ ಭಾಪೂಜಿನಗರ ನಿವಾಸಿಯೊಬ್ಬರು ನೇಣು ಬಿಗಿದುಕೊಂಡು ಜೀವ ತೆಗೆದುಕೊಂಡಿದ್ದಾರೆ. ಇವರು ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ನನ್ನ ಈ ಸ್ಥಿತಿಗೆ ಮೂವರು ಕಾರಣ ಎಂದು ಬರೆದಿದ್ದಾರೆ. ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದ ಆವರಣದಲ್ಲೇ ವ್ಯಕ್ತಿಯೊಬ್ಬರು ನೇಣು ಬಿಗಿದು ಜೀವ…
ಸಂವಿಧಾನ ವಿರುದ್ಧ ಹೇಳಿಕೆ ನೀಡಿದ್ರೆ ಡಿಬೇಟ್ ಗೆ ಬನ್ನಿ ಸಚಿವ ಮಹದೇವಪ್ಪಗೆ ನೇರ ಸವಾಲು ಹಾಕಿದ ವಕೀಲ ಅರುಣ್ ಕುಮಾರ್.
ಮೈಸೂರು : ಸಚಿವ ಹೆಚ್ ಸಿ ಮಹದೇವಪ್ಪ ತಮ್ಮ ಚೇಲಾಗಳ ಮೂಲಕ ನಮ್ಮ ಮೇಲೆ ಪ್ರಕರಣ ದಾಖಲು ಮಾಡಿಸುತ್ತಿದ್ದಾರೆ. ಸಚಿವ ಮಹದೇವಪ್ಪಗೆ ನೇರ ಸವಾಲು ಹಾಕುತ್ತೇವೆ. ನಾವು ನಿಮ್ಮ ಮೇಲೆ ಮತ್ತು ಸಂವಿಧಾನ ವಿರುದ್ಧ ಹೇಳಿಕೆ ನೀಡಿದ್ರೆ ಡಿಬೇಟ್ ಗೆ ಬನ್ನಿ…
ಜನಾರ್ದನ ರೆಡ್ಡಿಗೆ ಮತ್ತೆ ಜೈಲು ವಾಸ ಫಿಕ್ಸ್,…. ಶಾಸಕ ಸ್ಥಾನಕ್ಕೂ ಕುತ್ತು!….
ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು…
ಸಿಎಂ, ಡಿಸಿಎಂ ಹೈಕಮಾಂಡ್ ನಾಯಕರ ಭೇಟಿ, ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಸಾಧ್ಯತೆ!
ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿನ ಕರ್ನಾಟಕ ಭವನ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ದೆಹಲಿಯ ಹೈಕಮಾಂಡ್ ನಾಯಕನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ಬೆಳವಣಿಗೆಯನ್ನು ಚರ್ಚೆ ಮಾಡಿಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದನದಲ್ಲಿ ನಡೆದ ಚರ್ಚೆ ಹನಿಟ್ರ್ಯಾಪ್ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ…
HDK, ಜಾರಕಿಹೊಳಿ ಡಿನ್ನರ್ ಮೀಟಿಂಗ್!
ನವದೆಹಲಿ :- ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರೀ ಸಂಚಲನ ಮೂಡಿಸಿರುವ ನಡುವೆಯೇ ಇದೀಗ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದಿದೆ. ಹೌದು, ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜೊತೆ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ್ ಹೊರಟ್ಟಿ ರಾಜೀನಾಮೆ!
ಬೆಂಗಳೂರು/ಹುಬ್ಬಳ್ಳಿ : ಕರ್ನಾಟಕದಲ್ಲಿ ಹನಿಟ್ರ್ಯಾಪ್ ಪ್ರಕರಣ ಗದ್ದಲದ ಮಧ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಬಸವರಾಜ್ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ರವಾನಿಸಿದ್ದು, ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು…















