positive Archives - Good News 24x7 https://www.goodnews24x7.com/tag/positive/ Kannada Thu, 29 May 2025 11:36:54 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg positive Archives - Good News 24x7 https://www.goodnews24x7.com/tag/positive/ 32 32 40 ಜನರಿಗೆ ರಾಜ್ಯದಲ್ಲಿ ಕೊರೊನಾ ಸೋಂಕು ದೃಢ. https://www.goodnews24x7.com/40-people-have-tested-positive-for-corona-in-the-state/ Thu, 29 May 2025 11:36:54 +0000 https://www.goodnews24x7.com/?p=4119 ಬೆಂಗಳೂರು : – ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾ ಗುತ್ತಿದ್ದು, ಕಳೆದ 24 ಗಂಟೆಯಲ್ಲಿ 40 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢ ಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 211ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಕೋವಿಡ್ ಸಾವು ವರದಿಯಾಗಿಲ್ಲ.…

The post 40 ಜನರಿಗೆ ರಾಜ್ಯದಲ್ಲಿ ಕೊರೊನಾ ಸೋಂಕು ದೃಢ. appeared first on Good News 24x7.

]]>

ಬೆಂಗಳೂರು : – ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾ ಗುತ್ತಿದ್ದು, ಕಳೆದ 24 ಗಂಟೆಯಲ್ಲಿ 40 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢ ಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 211ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಕೋವಿಡ್ ಸಾವು ವರದಿಯಾಗಿಲ್ಲ. ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 126 ಆಗಿದ್ದು, 14 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

 

 

 

 

 

 

 

ಒಟ್ಟು ಪ್ರಕರಣಗಳ ಸಂಖ್ಯೆ 211ಕ್ಕೆ ಏರಿಕೆ ಜನವರಿ 1ರಿಂದ ಇಲ್ಲಿವರೆಗೂ ಒಟ್ಟಾರೇ 84 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ 24 ಗಂಟೆಯಲ್ಲಿ ಒಟ್ಟು 395 ಪರೀಕ್ಷೆ ಮಾಡಲಾಗಿದೆ. ಈ ಪೈಕಿ 344 RTPCR ಹಾಗೂ 51 RAT ಪರೀಕ್ಷೆ ಆಗಿದ್ದು, ಪಾಸಿಟಿವಿಟಿ ದರ ಶೇ. 10. 12 ರಷ್ಟಿದ್ದು, ಸಾವಿನ ದರ ಶೂನ್ಯವಾಗಿದೆ.

 

#Bengaluru #Corona #Covid19 #people #number #Department #Health #hospital #positive

The post 40 ಜನರಿಗೆ ರಾಜ್ಯದಲ್ಲಿ ಕೊರೊನಾ ಸೋಂಕು ದೃಢ. appeared first on Good News 24x7.

]]>