ಭಾರತದ ಭವಿಷ್ಯ ರೂಪಿಸುತ್ತಿರುವ ಸೌರಶಕ್ತಿ ಚಾಲಿತ ಡ್ರೋನ್‌ಗಳು.

ಕರಿಯಪ್ಪ, ಹೆಗ್ಗಡದಿನ್ನಿ : ಇವತ್ತು ಡ್ರೋನ್‌ಗಳ ಯುಗ. ಕೇವಲ ಹೆವಿ ಮಶೀನರಿ ಅಥವಾ ಕೋಟ್ಯಂತರ ರೂ. ವೆಚ್ಚದ ಯುದ್ಧ ವಿಮಾನಗಳು ಮಾತ್ರವಲ್ಲದೇ, ಸುಲಭವಾಗಿ ನಿಯಂತ್ರಿಸಬಹುದಾದ, ಕಡಿಮೆ ವೆಚ್ಚದ ಡ್ರೋನ್‌ಗಳು ವಿಶ್ವದ ಪ್ರಮುಖ ರಕ್ಷಣಾ ಕಾರ್ಯಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಇತ್ತೀಚೆಗೆ ಭಾರತ ‘ಆಪರೇಷನ್…

ರಾಹುಲ್ ಗಾಂಧಿ ಪ್ರತಿಭಟನೆಗೆ ಸಿ.ಟಿ ರವಿ ತಿರುಗೇಟು!

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಿ.ಟಿ ರವಿ, ಮತದಾರ ಪಟ್ಟಿ ಪರಿಷ್ಕರಣೆಗೆ…

ಕಬಿನಿ ಜಲಾಶಯ ಭೂಮಿ, ಸಮನ್ಸ್ ಜಾರಿ ಮಾಡಿದ ಕೋರ್ಟ್.

ಮೈಸೂರು : ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕು ಬಿದರಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಭೂಮಿ ಅಡವಿಟ್ಟು ನೂರಾರು ಕೋಟಿ ಸಾಲ ಪಡೆದಿದ್ದ ಪ್ರಕರಣ, ಕಬಿನಿ ಜಲಾಶಯದ ಹೆಸರಿನ ಆರ್ ಟಿಸಿ ಬದಲಿಸಿದ್ದ ಕೇಸ್ ಗೆ ಸಂಬಂಧಿಸಿದಂತೆ ಸುಭಾಷ್ ಪವರ್ ಮ್ಯಾನೇಜ್‌ಮೆಂಟ್ ವಿರುದ್ಧ…

ವಿದ್ಯುತ್ ದರ ಮತ್ತೆ ಯೂನಿಟ್ಗೆ 15 ರಿಂದ 20 ಪೈಸೆ ಏರಿಕೆಗೆ ನಿರ್ಧಾರ.

ಬೆಂಗಳೂರು :- ಮುಸ್ಲಿಮರಿಗಾಗಿ ಮೀಸಲಾತಿ ಕಲ್ಪಿಸಲು ಸಂವಿಧಾನ ಬದಲಾವಣೆ ಹಾಗೂ ಹನಿಟ್ರ್ಯಾಪ್ ವಿಚಾರಗಳು ಭಾರಿ ಚರ್ಚೆ ಯಲ್ಲಿರುವ ನಡುವೆಯೇ ರಾಜ್ಯ ಸರ್ಕಾರ ಮತ್ತೆ ವಿದ್ಯುತ್ ದರ ಹೆಚ್ಚಳಕ್ಕೆ ಮುಂದಾಗಿದೆ. ಪ್ರತಿ ಯೂನಿಟ್ಗೆ 15 ರಿಂದ 20 ಪೈಸೆ ಏರಿಕೆ ಮಾಡಿ ಒಂದೆರಡು…