ಪ್ರಯಾಗರಾಜ್ ನಲ್ಲಿ ಉಕ್ಕಿ ಹರಿದ ಗಂಗಾ, ಯಮುನಾ ನದಿಗಳು, ಉತ್ತರ ಭಾರತದಲ್ಲಿ ವರುಣ ಮೃದಂಗ.. ಜಲ ಪ್ರವಾಹ!
ಮಹಾಕುಂಭ ಮೇಳ ನಗರ ಪ್ರಯಾಗರಾಜ್ ಪ್ರವಾಹದಿಂದ ತತ್ತರಿಸಿ ಹೋಗಿದೆ. ತ್ರಿವೇಣಿ ಸಂಗಮ ಪ್ರಯಾಗರಾಜ್ನ ಅರ್ಧ ಭಾಗವೇ ನೀರಿನಲ್ಲಿ ಮುಳುಗಿ ಹೋಗಿದೆ. ಜನರು ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಶಿವಗಾಮಿಯಂತೆ ಅಂಗೈಲಿ ಮಗು ಹಿಡಿದು ಪ್ರವಾಹ ದಾಟಿದ ತಂದೆ! ಮನೆಗೆ ನುಗ್ಗಿದ ಗಂಗೆ! ಪೊಲೀಸ್…
ಮೌನಿ ಅಮವಾಸ್ಯೆಯಂದು ಪವಿತ್ರಾ ಗೌಡ ಮಹಾಕುಂಭ ಮೇಳದ ಪುಣ್ಯಸ್ನಾನದಲ್ಲಿ ಭಾಗಿ!
ಉತ್ತರ ಪ್ರದೇಶ :- ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಮಹಾಕುಂಭ ಮೇಳ (Mahakumbha Mela) ನಡೆಯುತ್ತಿರುವುದು ಗೊತ್ತೇ ಇದೆ. ಇದರಲ್ಲಿ ನಟಿ ಪವಿತ್ರಾ ಗೌಡ (Pavithra Gowda) ಅವರು ಭಾಗಿಯಾಗಿದ್ದಾರೆ. ಈ ಬಗ್ಗೆ ಸ್ವತಃ ಪವಿತ್ರಾ ಗೌಡ ತಮ್ಮ ಸೋಷಿಯಲ್ ಮೀಡಿಯಾ…
ಮಹಾಕುಂಭ ಮೇಳದ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಸುಧಾಮೂರ್ತಿ.
ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಮಂಗಳವಾರ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಇಂದು ಕೂಡ ಪವಿತ್ರ ಸ್ನಾನ ಮಾಡಿದ್ದಾರೆ, ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಕೂಡ…
ಆಪಲ್ ಕಂಪನಿ ಮಾಲೀಕ ಸ್ಟೀವ್ ಜಾಬ್, ಪತ್ನಿ ಲಾರೆನ್, ಮಹಾಮೇಳದಲ್ಲಿ ಭಾಗಿ.
ಪ್ರಯಾಗ್‌ರಾಜ್, ಜ.12- ಉತ್ತರ ಪ್ರದೇಶದ ಧಾರ್ಮಿಕ ನಗರವಾದ ಪ್ರಯಾಗ ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭ ಮೇಳಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಪ್ರಯಾಗ್‌ರಾಜ್ ನಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ . ಮಹಾ ಕುಂಭಮೇಳ ನಡೆಯಲಿದೆ. ಇದೀಗ ಮಹಾ ಕುಂಭಮೇಳದಲ್ಲಿ ವಿಶೇಷ ಸಂಗತಿ ಎಂದರೆ, ಜಗತ್ಪಸಿದ್ದ ಆಪಲ್…








