ಭರ್ಜರಿ ಇಳಿಕೆ ಕಂಡ ಬಂಗಾರದ ದರ;14,000 ರೂ ಒಳಗೆ ಇಳಿದ ಚಿನ್ನದ ಬೆಲೆ!
ಬಂಗಾರದ ದರ ಗುರುವಾರ ಭರ್ಜರಿ ಇಳಿಕೆ ಕಂಡಿದೆ. ಗ್ರಾಮ್ಗೆ 140 ರೂ ಕಡಿಮೆಗೊಂಡಿದ್ದು, ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಕಡಿಮೆಯಾಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ 5 ರೂ ತಗ್ಗಿದೆ. ಅಂತರರಾಷ್ಟ್ರೀಯ ಸ್ಪಾಟ್…






