Private bus collides with dumper truck Archives - Good News 24x7 https://www.goodnews24x7.com/tag/private-bus-collides-with-dumper-truck/ Kannada Tue, 17 Dec 2024 12:01:27 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Private bus collides with dumper truck Archives - Good News 24x7 https://www.goodnews24x7.com/tag/private-bus-collides-with-dumper-truck/ 32 32 ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ: 6 ಮಂದಿ ಸಾವು, 10 ಜನರಿಗೆ ಗಂಭೀರ ಗಾಯ. https://www.goodnews24x7.com/%e0%b2%96%e0%b2%be%e0%b2%b8%e0%b2%97%e0%b2%bf-%e0%b2%ac%e0%b2%b8%e0%b3%8d-%e0%b2%a1%e0%b2%82%e0%b2%aa%e0%b2%b0%e0%b3%8d-%e0%b2%9f%e0%b3%8d%e0%b2%b0%e0%b2%95%e0%b3%8d%e0%b2%97%e0%b3%86-%e0%b2%a1/ Tue, 17 Dec 2024 12:01:27 +0000 https://www.goodnews24x7.com/?p=1182 ಗುಜರಾತ್ :- ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ…

The post ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ: 6 ಮಂದಿ ಸಾವು, 10 ಜನರಿಗೆ ಗಂಭೀರ ಗಾಯ. appeared first on Good News 24x7.

]]>

ಗುಜರಾತ್ :- ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ 6 ಗಂಟೆ ಸುಮಾರಿಗೆ ತ್ರಪಾಜ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ತಿಳಿಸಿದ್ದಾರೆ.

ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ 6 ಗಂಟೆ ಸುಮಾರಿಗೆ ತ್ರಪಾಜ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ತಿಳಿಸಿದ್ದಾರೆ.
ಬಸ್ ಹಿಂದಿನಿಂದ ಡಂಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಎಂಟರಿಂದ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಬಲಭಾಗದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

The post ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ: 6 ಮಂದಿ ಸಾವು, 10 ಜನರಿಗೆ ಗಂಭೀರ ಗಾಯ. appeared first on Good News 24x7.

]]>