ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್ ಹಗರಣ ಆರೋಪದ ಕಾನೂನು ಹೋರಾಟ ನಿರ್ಣಾಯಕ ಘಟ್ಟ ತಲುಪಿದೆ. ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನ ಪ್ರಶ್ನಿಸಿದ ಅರ್ಜಿಯ ಅಂತಿಮ ಹಂತದ ವಾದ…
ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆದಿದೆ. ಇದೀಗ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ನೀಡಿದೆ. ರಾಜ್ಯಪಾಲರು ತನಿಖೆಗೆ ಆದೇಶ…
ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…!
ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…! ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ರದ್ದತಿ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ಬರಲಿದೆ. ನ್ಯಾ.ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ…
ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ…
ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ : ಡಿ.ಕೆ. ಶಿವಕುಮಾರ್
ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ : ಡಿ.ಕೆ. ಶಿವಕುಮಾರ್ ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ…
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಅನುಮತಿ
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹೆಸರು ಕೇಳಿಬಂದಿತ್ತು. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈ ಕುರಿತಾಗಿ ಗವರ್ನರ್ಗೆ ದೂರು ಸಲ್ಲಿಸಿದ್ದರು. ಆದರೀಗ ಈ ದೂರಿನ ಅನ್ವಯ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಗವರ್ನರ್ ಅನುಮತಿ ನೀಡಿದ್ದಾರೆ. ಮುಖ್ಯಮಂತ್ರಿ…










