ರಸ್ತೆ ಬದಿ ಕಸ ಸುರಿಯುವವರ ವಿರುದ್ಧ BBMP ನಿಂದ ಕಠಿಣ ಕ್ರಮ: ತ್ಯಾಜ್ಯ ಸಂಗ್ರಹ ಆಟೋಗಳ ಸಮಯದಲ್ಲಿ ಬದಲಾವಣೆ.

ಬೆಂಗಳೂರು: ನಗರದಲ್ಲಿ ರಸ್ತೆಗಳ ಬದಿಯಲ್ಲಿ ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಘನತ್ಯಾಜ್ಯ ಸಂಗ್ರಹಣಾ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ದಾಖಲೆ) ಸಮಯವನ್ನು…

ಗಣೇಶೋತ್ಸವಕ್ಕೆ ಸಕಲ ಸಿದ್ಧತೆ; ಅನುಮತಿಗೆ ಏಕಗವಾಕ್ಷಿ ವ್ಯವಸ್ಥೆ.

ಬೆಂಗಳೂರು ಗ್ರಾಮಾಂತರ : ಆ.27 ರಂದು ನಡೆಯುವ ಗಣೇಶ ಚತುರ್ಥಿ ಹಬ್ಬಕ್ಕಾಗಿ ಜಿಲ್ಲೆಯಲ್ಲಿ ಸಜ್ಜು ಸಿದ್ಧತೆಗಳು ನಡೆಯುತ್ತಿವೆ. ಹಬ್ಬದ ಸಂಭ್ರಮ ಗ್ರಾಮಾಂತರ ಭಾಗದತ್ತ ಹರಡಿದ್ದು, ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸಂಘ-ಸಂಸ್ಥೆಗಳು ಸಜ್ಜಾಗಿವೆ. ಅನುಮತಿಗೆ ಸುಲಭ ವಿಧಾನ: ಸಾರ್ವಜನಿಕ ಗಣೇಶೋತ್ಸವಕ್ಕಾಗಿ…

ಧರ್ಮಸ್ಥಳದ ತಿಮರೋಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿರುವ ಪೊಲೀಸರು

.ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ರ ಕಲಂ 163 ರಡಿ ಪ್ರಾಧಿಕಾರವನ್ನು ಚಲಾಯಿಸಿ ಆ. 21, ಮಧ್ಯಾಹ್ನ 1 ಗಂಟೆಯಿಂದ ಆ. 22 ಮಧ್ಯಾಹ್ನ…

ಯೋಧನಿಗೆ ಅಮಾನವೀಯ ಹಲ್ಲೆ: ಟೋಲ್ ಪ್ಲಾಜಾದಲ್ಲಿ ಕಂಬಕ್ಕೆ ಕಟ್ಟಿ ಥಳಿಸಿದ ಸಿಬ್ಬಂದಿ – ನಾಲ್ವರು ಅರೆಸ್ಟ್ !

ಲಕ್ನೋ : ದೇಶದ ರಕ್ಷಕರಾದ ಯೋಧರು ಇಂದು ತಾವು ರಕ್ಷಿಸುತ್ತಿರುವ ಜನರಿಂದಲೇ ಅಪಮಾನ ಅನುಭವಿಸುವ ಸ್ಥಿತಿಗೆ ತಲುಪಿರುವುದನ್ನು ತೋರಿಸುವ ಹೃದಯವಿದ್ರಾವಕ ಘಟನೆ ಮೀರತ್‌ನಲ್ಲಿ ನಡೆದಿದೆ. ಟೋಲ್ ಪ್ಲಾಜಾದ ಸಿಬ್ಬಂದಿ ಒಬ್ಬ ಯೋಧನನ್ನು ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಥಳಿಸಿದ ಘಟನೆ ಸೋಷಿಯಲ್ ಮೀಡಿಯಾದಲ್ಲಿ…

ರಸ್ತೆಗಿಳಿಯದ ಸರ್ಕಾರಿ ಬಸ್ ಗಳು : ಕೊಪ್ಪಳ ವಿವಿಯ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ.

38 ತಿಂಗಳ ಬಾಕಿ ಮತ್ತು ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು ಹಲವೆಡೆ ಸರ್ಕಾರಿ ಬಸ್ ಗಳ ಸಂಚಾರ ಬಂದ್ ಆಗಿದೆ. ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್‌ ಗಳು ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಸಾರ್ವಜನಿಕರು…

ಕೆ.ಆರ್.ಎಸ್ ಗೆ ಜೂ. 30 ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಸಚಿವ ಎನ್.ಚಲುವರಾಯಸ್ವಾಮಿ.

ಮಂಡ್ಯ : ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುತ್ತಿದ್ದು, ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಸಾಂದರ್ಭಿಕ ಚಿತ್ರ…

ಗುಪ್ತಚಾರ ಇಲಾಖೆ ಮೇಲೆ ತೂಗುಗತ್ತಿ: ವಿಪಕ್ಷಗಳ ಒತ್ತಡಕ್ಕೆ ಮಣಿಯುತ್ತ ಸರಕಾರ?

ಮೈಸೂರು : ಆರ್ ಸಿಬಿ ಸಂಭ್ರಮಾಚರಣೆಯ ದುರಂತ ಘಟನೆಗೆ ಇಂಟಲಿಜೆನ್ಸ್ ವೈಫಲ್ಯವೇ ಕಾರಣ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಗುಪ್ತಚರ ಇಲಾಖೆ ಮುಖ್ಯಸ್ಥರನ್ನು ಅಮಾನತುಗೊಳಿಸಿ ಎಂದು ವಿಪಕ್ಷಗಳು ಆಗ್ರಹಿಸಿವೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ…

ಕಾಲ್ತುಳಿತದ 11 ಜನರ ಸಾ*ವಿಗೆ ಸರ್ಕಾರವೇ ಕಾರಣ-ಆರ್.ಅಶೋಕ್ ವಾಗ್ದಾಳಿ.

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವುದಕ್ಕೆ ಸರ್ಕಾರವೇ ಕಾರಣ. ಅಂಧ ಸಿಎಂ, ಅಂಧ ದರ್ಬಾರ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಇಂದು ಜೆಡಿಎಸ್ ಬಿಜೆಪಿ ನಾಯಕರ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.…

ಕನ್ನಡದ ಖ್ಯಾತ ನಟನಿಂದ ‘TEDDY BEAR’ ಅವತಾರದಲ್ಲಿ ಸಿನಿಮಾ ಪ್ರಚಾರ!

ಸಿನಿಮಾ ಯಶಸ್ಸಿಗೆ ಪ್ರಚಾರ ಅತ್ಯಗತ್ಯ. ಅದರಂತೆ, ಚಿತ್ರತಂಡಗಳು ವಿಭಿನ್ನವಾಗಿ ಪ್ರಮೋಶನ್ ಈವೆಂಟ್ಗಳನ್ನು ಆಯೋಜಿಸಿ ಪ್ರೇಕ್ಷಕರನ್ನು ತಲುಪುವ ಪ್ರಯತ್ನ ನಡೆಸುತ್ತವೆ. ಅದರಂತೆ, ಇದೀಗ ಕನ್ನಡದ ಖ್ಯಾತ ನಟರೋರ್ವರು ಟೆಡ್ಡಿಬೇರ್ ವೇಷ ಧರಿಸಿ ತಮ್ಮ ಸಿನಿಮಾವನ್ನು ವಿಭಿನ್ನವಾಗಿ ಪ್ರಚಾರ ಮಾಡಿ ಜನಮನ ಸೆಳೆದಿದ್ದಾರೆ. ಶೀರ್ಷಿಕೆಯಿಂದಲೇ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು
ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ
ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!
ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!