Pune Archives - Good News 24x7 https://www.goodnews24x7.com/tag/pune/ Kannada Wed, 06 Aug 2025 08:32:00 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Pune Archives - Good News 24x7 https://www.goodnews24x7.com/tag/pune/ 32 32 ಬೀದಿ ನಾಯಿ ಮೇಲೆ ಅತ್ಯಾಚಾರ , ಪುಣೆಯಲ್ಲಿ ಕರ್ನಾಟಕದ ವ್ಯಕ್ತಿ ಮೇಲೆ ಪ್ರಕರಣ ದಾಖಲು ! https://www.goodnews24x7.com/stray-dog-rape-case-registered-against-karnataka-man-in-pune/ Wed, 06 Aug 2025 08:30:59 +0000 https://www.goodnews24x7.com/?p=5446 ಕರ್ನಾಟಕದ ವ್ಯಕ್ತಿಯೊಬ್ಬ ಪುಣೆಯಲ್ಲಿ ಬೀದಿ ನಾಯಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಅನಿಮಲ್ ಹೆವನ್ ಎಂಬ ಸರ್ಕಾರೇತರ ಸಂಸ್ಥೆಯ ಸದಸ್ಯರಾದ ರಾಗಿಣಿ ಮೋರ್, ಮೃದುಲಾ ವಾಘ್ಮೋರೆ ಮತ್ತು ಇತರರು, ಕರ್ನಾಟಕ ಮೂಲದ ಕಾರ್ಮಿಕನೊಬ್ಬ ಈ ಆಘಾತಕಾರಿ ಅಪರಾಧದಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಿ…

The post ಬೀದಿ ನಾಯಿ ಮೇಲೆ ಅತ್ಯಾಚಾರ , ಪುಣೆಯಲ್ಲಿ ಕರ್ನಾಟಕದ ವ್ಯಕ್ತಿ ಮೇಲೆ ಪ್ರಕರಣ ದಾಖಲು ! appeared first on Good News 24x7.

]]>

ಕರ್ನಾಟಕದ ವ್ಯಕ್ತಿಯೊಬ್ಬ ಪುಣೆಯಲ್ಲಿ ಬೀದಿ ನಾಯಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಅನಿಮಲ್ ಹೆವನ್ ಎಂಬ ಸರ್ಕಾರೇತರ ಸಂಸ್ಥೆಯ ಸದಸ್ಯರಾದ ರಾಗಿಣಿ ಮೋರ್, ಮೃದುಲಾ ವಾಘ್ಮೋರೆ ಮತ್ತು ಇತರರು, ಕರ್ನಾಟಕ ಮೂಲದ ಕಾರ್ಮಿಕನೊಬ್ಬ ಈ ಆಘಾತಕಾರಿ ಅಪರಾಧದಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಿ ಔಪಚಾರಿಕ ದೂರು ನೀಡಿದ್ದಾರೆ ಎಂದು ಅವರು ಹೇಳಿದರು.

ಪುಣೆ, ಆಗಸ್ಟ್​ 06: ಕಳೆದ ಕೆಲವು ದಿನಗಳಿಂದ ಬೀದಿ ನಾಯಿ(Stray Dog)ಗಳ ಮೇಲೆ ಅತ್ಯಾಚಾರ ಎಸಗುತ್ತಿರುವ ಆರೋಪದ ಮೇಲೆ ಕರ್ನಾಟಕದ ವ್ಯಕ್ತಿಯ ವಿರುದ್ಧ ಪುಣೆಯ ವಿಶ್ರಾಂತವಾಡಿ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ . ಅನಿಮಲ್ ಹೆವನ್ ಎಂಬ ಸರ್ಕಾರೇತರ ಸಂಸ್ಥೆಯ ಸದಸ್ಯರಾದ ರಾಗಿಣಿ ಮೋರ್, ಮೃದುಲಾ ವಾಘ್ಮೋರೆ ಮತ್ತು ಇತರರು, ಕರ್ನಾಟಕ ಮೂಲದ ಕಾರ್ಮಿಕನೊಬ್ಬ ಈ ಆಘಾತಕಾರಿ ಅಪರಾಧದಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಿ ಔಪಚಾರಿಕ ದೂರು ನೀಡಿದ್ದಾರೆ ಎಂದು ಅವರು ಹೇಳಿದರು.

ಕಾರ್ಯಕರ್ತೆ ರಾಗಿಣಿ ಮೋರೆ ಅವರ ಪ್ರಕಾರ, ಆರೋಪಿಯನ್ನು 35 ವರ್ಷದ ಮಲ್ಲಪ್ಪ ಹೊಸಮನಿ ಎಂದು ಗುರುತಿಸಲಾಗಿದ್ದು, ಅವರು ಟಿಂಗ್ರೆ ನಗರದಲ್ಲಿ ಹೆಣ್ಣು ನಾಯಿಯನ್ನು ಟಿನ್ ಶೆಡ್‌ಗೆ ಕರೆದೊಯ್ದು ನಂತರ ಅದರ ಮೇಲೆ ಹಲ್ಲೆ ನಡೆಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

https://youtu.be/ewWcFaQ2qZY?si=g2QGE3chX-rNRQLQ ಯತೀಂದ್ರ ಹೇಳಿಕೆ ಖಂಡಿಸಿ ಮೈಸೂರಿನಲ್ಲಿ ಜೆಡಿಎಸ್ ಪ್ರತಿಭಟನೆ.. ಯತೀಂದ್ರ ಸಿದ್ರಾಮಯ್ಯ ಬಹಿರಂಗವಾಗಿ ಕ್ಷಮೆ ಕೇಳಬೇಕು!

ಘಟನೆಯನ್ನು ಗಮನಿಸಿದ ಪ್ರತ್ಯಕ್ಷದರ್ಶಿಯೊಬ್ಬರು ತಕ್ಷಣವೇ ಎನ್‌ಜಿಒ ಸದಸ್ಯರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಧಾವಿಸಿದ್ದರು. ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಆರೋಪಿ ಬೀದಿ ನಾಯಿಯ ಬಳಿಗೆ ಬಂದು ಬಲವಂತವಾಗಿ ಹತ್ತಿರದ ಟಿನ್ ಶೆಡ್‌ಗೆ ಕರೆದೊಯ್ಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಮೂಲಗಳ ಪ್ರಕಾರ, ಆರೋಪಿ ಈ ಬೀದಿ ನಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸಲಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಪುಣೆಯ ಹಂಡೇವಾಡಿಯ ವ್ಯಕ್ತಿಯೊಬ್ಬ ಪಶ್ಚಿಮ ಬಂಗಾಳ ಮೂಲದ ಅಲಿಮುದ್ದೀನ್ ಅಮಿನಾಲ್ ಶೇಖ್ ತನ್ನ ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದರು.

ನಾಯಿಯ ಮಾಲೀಕರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿತ್ತು. ನಾಯಿಯ ಮೇಲೆ ಅತ್ಯಾಚಾರ ನಡೆದಾಗ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ ಎಂದು ವರದಿಯಾಗಿದೆ. ವಿಚಾರಣೆಯ ಸಮಯದಲ್ಲಿ, ಶೇಖ್ ತಾನು ಮಾಡಿದ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ಏಪ್ರಿಲ್ 11 ರಂದು ಕಾಲೇಪಡಲ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 329 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, 1960 ರ ಸೆಕ್ಷನ್ 11(1)(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

The post ಬೀದಿ ನಾಯಿ ಮೇಲೆ ಅತ್ಯಾಚಾರ , ಪುಣೆಯಲ್ಲಿ ಕರ್ನಾಟಕದ ವ್ಯಕ್ತಿ ಮೇಲೆ ಪ್ರಕರಣ ದಾಖಲು ! appeared first on Good News 24x7.

]]>
ಟಾಸ್ ಗೆದ್ದುಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ https://www.goodnews24x7.com/england-win-toss-elect-to-bowl-india-make-three-changes/ Fri, 31 Jan 2025 13:26:15 +0000 https://www.goodnews24x7.com/?p=2049 ಭಾರತ VS ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯ, ಟಾಸ್ ಗೆದ್ದು ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಮೊಹಮ್ಮದ್ ಶಮಿ, ಜುರೆಲ್ ಅಂಡ್ ವಾಷಿಂಗ್ಟನ್ ಸುಂದರ್.​ ಹೊರಗುಳಿದಿದ್ದು ಅವರ ಬದಲಿಗೆ ಅರ್ಷದೀಪ್…

The post ಟಾಸ್ ಗೆದ್ದುಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ appeared first on Good News 24x7.

]]>

ಭಾರತ VS ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯ, ಟಾಸ್ ಗೆದ್ದು ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಮೊಹಮ್ಮದ್ ಶಮಿ, ಜುರೆಲ್ ಅಂಡ್ ವಾಷಿಂಗ್ಟನ್ ಸುಂದರ್.​ ಹೊರಗುಳಿದಿದ್ದು ಅವರ ಬದಲಿಗೆ ಅರ್ಷದೀಪ್ ಸಿಂಗ್, ರಿಂಕು ಸಿಂಗ್ ಅಂಡ್ ಶಿವಂ ದುಬೆ ಸ್ಥಾನ ಗಿಟ್ಟಿಸಿದ್ದಾರೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು. ಒಂದು ವೇಳೆ ಟೀಂ ಇಂಡಿಯಾ ನಾಲ್ಕನೇ ಟಿ20 ಗೆದ್ದರೆ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಳ್ಳಲಿದೆ. ಇತ್ತ ಇಂಗ್ಲೆಂಡ್‌ ಗೆದ್ದರೆ ಸರಣಿ 2-2 ರಿಂದ ಸಮಬಲವಾಗಲಿದೆ.

ಭಾರತ (ಆಡುವ XI): ಸಂಜು ಸ್ಯಾಮ್ಸನ್(w), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್(c), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ

ಇಂಗ್ಲೆಂಡ್ (ಪ್ಲೇಯಿಂಗ್ XI): ಫಿಲಿಪ್ ಸಾಲ್ಟ್ (ಡಬ್ಲ್ಯೂ), ಬೆನ್ ಡಕೆಟ್, ಜೋಸ್ ಬಟ್ಲರ್ (ಸಿ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮೀ ಓವರ್‌ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್

The post ಟಾಸ್ ಗೆದ್ದುಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ appeared first on Good News 24x7.

]]>
ಇಂದು ಭಾರತ VS ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯ https://www.goodnews24x7.com/india-vs-england-4th-t20-match-today/ Fri, 31 Jan 2025 04:59:45 +0000 https://www.goodnews24x7.com/?p=1989 ಭಾರತ ತಂಡ ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯವನ್ನು ಆಡಲಿದೆ, ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಒಂದು ವೇಳೆ ಟೀಂ ಇಂಡಿಯಾ ನಾಲ್ಕನೇ ಟಿ20 ಗೆದ್ದರೆ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಳ್ಳಲಿದೆ.ಇತ್ತ ಇಂಗ್ಲೆಂಡ್‌ ಗೆದ್ದರೆ ಸರಣಿ 2-2…

The post ಇಂದು ಭಾರತ VS ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯ appeared first on Good News 24x7.

]]>

ಭಾರತ ತಂಡ ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯವನ್ನು ಆಡಲಿದೆ, ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಒಂದು ವೇಳೆ ಟೀಂ ಇಂಡಿಯಾ ನಾಲ್ಕನೇ ಟಿ20 ಗೆದ್ದರೆ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಳ್ಳಲಿದೆ.ಇತ್ತ ಇಂಗ್ಲೆಂಡ್‌ ಗೆದ್ದರೆ ಸರಣಿ 2-2 ರಿಂದ ಸಮಬಲವಾಗಲಿದೆ.


ಭಾರತ ತಂಡ: ಸಂಜು ಸ್ಯಾಮ್ಸನ್(W), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(C), ಧ್ರುವ ಜುರೆಲ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ, ರಿಂಕು ಸಿಂಗ್, ಶಿವಂ ದುಬೆ , ರಮಣದೀಪ್ ಸಿಂಗ್, ಹರ್ಷಿತ್ ರಾಣಾ.

ಇಂಗ್ಲೆಂಡ್ ತಂಡ : ಬೆನ್ ಡಕೆಟ್, ಫಿಲಿಪ್ ಸಾಲ್ಟ್(W), ಜೋಸ್ ಬಟ್ಲರ್(C), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮೀ ಓವರ್ಟನ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್, ಗಸ್ ಅಟ್ಕಿನ್ಸನ್, ಜೇಮೀ ಸ್ಮಿತ್, ರೆಹಾನ್ ಅಹ್ಮದ್.

The post ಇಂದು ಭಾರತ VS ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯ appeared first on Good News 24x7.

]]>
ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ​ ಟೆಸ್ಟ್ ಸರಣಿ https://www.goodnews24x7.com/india-vs-new-zealand-second-test-series-tomorrow-in-pune/ Wed, 23 Oct 2024 12:01:36 +0000 https://www.goodnews24x7.com/?p=896 ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ​ ಟೆಸ್ಟ್ ಸರಣಿ ನಾಳೆ ಪುಣೆಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ನ್ಯೂಜಿಲೆಂಡ್‌ ಎದುರು ಬೆಂಗಳೂರು ಟೆಸ್ಟ್‌ ಮ್ಯಾಚ್‌ನಲ್ಲಿ 8 ವಿಕೆಟ್‌ಗಳ ಹೀನಾಯ ಸೋಲುಂಡು ಆಘಾತ ಎದುರಿಸಿರುವ ಆತಿಥೇಯ…

The post ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ​ ಟೆಸ್ಟ್ ಸರಣಿ appeared first on Good News 24x7.

]]>

ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ​ ಟೆಸ್ಟ್ ಸರಣಿ

ನಾಳೆ ಪುಣೆಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ನ್ಯೂಜಿಲೆಂಡ್‌ ಎದುರು ಬೆಂಗಳೂರು ಟೆಸ್ಟ್‌ ಮ್ಯಾಚ್‌ನಲ್ಲಿ 8 ವಿಕೆಟ್‌ಗಳ ಹೀನಾಯ ಸೋಲುಂಡು ಆಘಾತ ಎದುರಿಸಿರುವ ಆತಿಥೇಯ ಟೀಮ್ ಇಂಡಿಯಾ ಇದೀಗ ಕಮ್‌ಬ್ಯಾಕ್‌ ಮಾಡುವ ತವಕದಲ್ಲಿದೆ.

ರೋಹಿತ್​ ಶರ್ಮಾ (ಕ್ಯಾಪ್ಟನ್​), ಜಸ್​ಪ್ರಿತ್​ ಬೂಮ್ರಾ (ವಿಸಿ), ಯಶ್ವಸಿ ಜೈಸ್ವಾಲ್​​, ಶುಭ್ಮನ್​ ಗಿಲ್​​, ವಿರಾಟ್​ ಕೊಹ್ಲಿ, ಕೆ.ಎಲ್​ ರಾಹುಲ್​​, ಸರ್ಫರಾಜ್​ ಖಾನ್​​, ರಿಷಬ್​ ಪಂತ್​ (ವಿಕೆಟ್​ ಕೀಪರ್​), ಧೃವ್​ ಜುರೆಲ್​​, ರವಿಚಂದ್ರನ್​ ಅಶ್ವಿನ್​​, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​​, ವಾಷಿಂಗ್ಟನ್ ಸುಂದರ್, ಕುಲ್ದೀಪ್​ ಯಾದವ್​, ಮೊಹಮ್ಮದ್​ ಸಿರಾಜ್​, ಆಕಾಶ್​ ದೀಪ್​​.

The post ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ​ ಟೆಸ್ಟ್ ಸರಣಿ appeared first on Good News 24x7.

]]>