IPLಗೆ ಗುಡ್​ಬೈ ಹೇಳಿದ ಆಫ್​ ಸ್ಪಿನ್ನರ್ ಆರ್​.ಅಶ್ವಿನ್

ಟೀಮ್ ಇಂಡಿಯಾದ ಮಾಜಿ ಆಫ್​ ಸ್ಪಿನ್ನರ್ ಹಾಗೂ ಆಲ್​ರೌಂಡರ್ ರವಿಚಂದ್ರನ್ ಅಶ್ವಿನ್ ಅವರು 2026ರ ಐಪಿಎಲ್​ಗೂ ಮೊದಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆರ್.ಅಶ್ವಿನ್ ಅವರು ಇತ್ತೀಚೆಗಷ್ಟೇ ಭಾರತದ ಟೆಸ್ಟ್​ ಕ್ರಿಕೆಟ್​ಗೆ ಗುಡ್​ಬೈ ಹೇಳಿದ್ದರು. ಇದರ ಬೆನ್ನಲ್ಲೇ ಈಗ ಐಪಿಎಲ್​ಗೂ ನಿವೃತ್ತಿ ಘೋಷಿಸಿದ್ದಾರೆ.…