ಗಣೇಶ ಹಬ್ಬಕ್ಕೆ ಹೊಸ ವ್ಯಾಪಾರ ಆರಂಭಿಸಬಿಸಲು ಜಾಹಿರಾತು ನಂಬಿ ಸೀರೆ ಆರ್ಡ್​ರ್ ಮಾಡಿದ್ದ ದಂಪತಿಗೆ ಮೊಸ

ರಾಯಚೂರಿನ ಮಾನ್ವಿ ಪಟ್ಟಣದ ಮಹಾದೇವ್ ಮತ್ತು ಕಾಳಮ್ಮ ದಂಪತಿಗಳು ಸಾಮಾಜಿಕ ಜಾಲತಾಣದ ಜಾಹೀರಾತಿನಲ್ಲಿ ನೋಡಿದ ಸೀರೆಗಳನ್ನು ಆರ್ಡರ್ ಮಾಡಿದ್ದಾರೆ. 10,000 ರೂ. ಪಾವತಿಸಿ ಸೀರೆಗಳನ್ನು ಆರ್ಡರ್ ಮಾಡಿದ್ದ ಅವರಿಗೆ ಹರಿದ ಮತ್ತು ದುರ್ವಾಸನೆಯ ಸೀರೆಗಳು ಬಂದಿವೆ. ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ್ದಾರೆ…

ಮಂತ್ರಾಲಯ ಶ್ರೀಗಳಿಂದ 100ಕ್ಕೂ ಹೆಚ್ಚು ಮಣ್ಣಿನ ಗಣೇಶ ವಿತರಣೆ ..

ರಾಯಚೂರು: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರು ಮಣ್ಣಿನ ಗಣೇಶ ಮೂರ್ತಿಗಳನ್ನ ಭಕ್ತರಿಗೆ ವಿತರಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಮಂತ್ರಾಲಯದ ಐತಿಹಾಸಿಕ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪರಿಸರ…

ದೇಗುಲಯಕ್ಕೆ ಲಕ್ಷಾಂತರ ರೂ ದೇಣಿಗೆ ನೀಡಿದ ಭಿಕ್ಷುಕಿ: ಭಿಕ್ಷುಕಿಯಾದ್ರು ಮಹಾದಾನಿಯಾದ ರಂಗಮ್ಮ!…

ದಾನ ಮಾಡಲು, ದೇಣಿಗೆ ನೀಡಲು ಶ್ರೀಮಂತರೇ ಆಗಬೇಕಿಲ್ಲ. ಹೃದಯ ಶ್ರೀಮಂತಿಕೆಯಿದ್ರೆ ಭಿಕ್ಷುಕರು ಸಹ ಲಕ್ಷಾಂತರ ರೂಪಾಯಿ ದೇಣಿಗೆ ನೀಡಬಹುದು. ಹಾಗೆಯೇ 60 ವರ್ಷದ ರಂಗಮ್ಮ ಎಂಬುವವರು ಭಿಕ್ಷೆಯಿಂದ ಬಂದ ಹಣದಲ್ಲೇ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ್ದಾರೆ. ಅಸಹಾಯಕ ಭಿಕ್ಷುಕರ ಬಗ್ಗೆ ಎಲ್ಲರಿಗೂ…

ಹಾಸನ ಮೂಲದ ಮೂವರು ಯುವಕರು ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ.

ರಾಯಚೂರು: ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ಯುವಕರನ್ನು ಹಾಸನ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ. ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ರಾಯರ…

ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.

ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು,…

ಕರ್ನಾಟಕ ರಾಜ್ಯಾದ್ಯಂತ 4 ದಿನ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ Yellow ಅಲರ್ಟ್ ಘೋಷಣೆ.

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕಳೆದ ಎರಡು ವಾರಗಳಿಂದ ನಾನಾ ಕಡೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು , ನಿನ್ನೆ…

ರಾಯಚೂರು ವಿಶ್ವವಿದ್ಯಾಲಯ ಇನ್ನುಮಂದೆ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ!

ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯವಾಗಿ ಮರು ನಾಮಕರಣಗೊಂಡಿದೆ. ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ…

ಭಾವೈಕ್ಯತೆ ಮೆರೆದ ಕರೀಂಸಾಬ್ : ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ.

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳದಲ್ಲಿ ಮುಸ್ಲಿಂ ಮುಖಂಡ ಅಬ್ದುಲ್ ಕರೀಂ ಸಾಬ್ ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ. ಕಳೆದ ಮೂರು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ ಮಾಡುತ್ತಾ ಹಿಂದೂ…

ಅತ್ಯಾಚಾರಕ್ಕೆ ಮಾವ ಯತ್ನ; ನಿರಾಕರಿಸಿದ್ದಕ್ಕೆ ಸೊಸೆಯ ಬರ್ಬರ ಕೊಲೆ.

ರಾಯಚೂರು: ಅತ್ಯಾಚಾರಕ್ಕೆ ಮುಂದಾಗಿದ್ದ ಮಾವನನ್ನು ನಿರಾಕರಿಸಿದ್ದಕ್ಕೆ, ಸೊಸೆಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಯಚೂರಿನ ಜುಲಮಗೇರಾ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದುಳ್ಳಮ್ಮ (27) ಎಂದು ಗುರುತಿಸಲಾಗಿದೆ. ಇದಕ್ಕೂ ಮುಂದೆ 2-3 ಬಾರಿ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಗ್ರಾಮದ ಹಿರಿಯರು, ಕುಟುಂಬಸ್ಥರು…