ರೈಲ್ವೆ ಇಲಾಖೆಯ ಪರೀಕ್ಷೆಗೆ ಜನಿವಾರ ನಿರ್ಬಂಧ ವಿವಾದಕ್ಕೆ ಕೊನೆಗೂ ತೆರೆ ಎಳೆದ ಸೋಮಣ್ಣ….

ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕು ಎಂದು ಸೂಚಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ವಿಚಾರವಾಗಿ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ದೆಹಲಿಯಿಂದ ಸುದ್ದಿಗೊಷ್ಠಿ ನಡೆಸಿ, ವಿವಾದಕ್ಕೆ…