RailwayStation Archives - Good News 24x7 https://www.goodnews24x7.com/tag/railwaystation/ Kannada Tue, 28 Oct 2025 11:58:57 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg RailwayStation Archives - Good News 24x7 https://www.goodnews24x7.com/tag/railwaystation/ 32 32 ಸಚಿವ ಎಂ.ಬಿ ಪಾಟೀಲ್ ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ. https://www.goodnews24x7.com/minister-m-b-patil-to-visit-mysore-district-on-october-29/ Tue, 28 Oct 2025 11:56:21 +0000 https://www.goodnews24x7.com/?p=7919 ಮೈಸೂರು :- ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ ಪಾಟೀಲ್ ಅವರು ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಮೈಸೂರು ರೈಲ್ವೇ ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ…

The post ಸಚಿವ ಎಂ.ಬಿ ಪಾಟೀಲ್ ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ. appeared first on Good News 24x7.

]]>

ಮೈಸೂರು :- ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ ಪಾಟೀಲ್ ಅವರು ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಗ್ಗೆ 10 ಗಂಟೆಗೆ ಮೈಸೂರು ರೈಲ್ವೇ ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಬೆಳಗ್ಗೆ 11 ಗಂಟೆಯಿoದ ಮಧ್ಯಾಹ್ನ 2 ಗಂಟೆಯ ವರೆಗೆ ಮೈಸೂರಿನ ವಿವಿಧ ಕೈಗಾರಿಕಾ ಘಟಗಳಿಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮೈಸೂರು ವಿವಿಧ Industry Association ಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 03 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮೈಸೂರು ಜಿಲ್ಲೆ ವ್ಯಾಪ್ತಿಯ ಕೈಗಾರಿಕಾ ಇಲಾಖೆ ಹಾಗೂ KIADB ವಿಷಯಗಳ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಇತರೆ ಸಂಬoಧಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

The post ಸಚಿವ ಎಂ.ಬಿ ಪಾಟೀಲ್ ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ. appeared first on Good News 24x7.

]]>