ವೈಷ್ಣೋದೇವಿ ಯಾತ್ರೆಯ ಮಾರ್ಗದಲ್ಲಿ ಭೂಕುಸಿತ ಸಾ*ವಿನ ಸಂಖ್ಯೆ 35ಕ್ಕೆ ಏರಿಕೆ
ಜಮ್ಮುವಿನಲ್ಲಿ ಭಾರೀ ಮಳೆಯಿಂದಾಗಿ ವೈಷ್ಣೋ ದೇವಿ ಮಾರ್ಗದಲ್ಲಿ ಭೂಕುಸಿತ ಉಂಟಾಗಿದೆ. ಅನೇಕ ಯಾತ್ರಿಕರು ಸೇರಿದಂತೆ ಮೃತರ ಸಂಖ್ಯೆ 35ಕ್ಕೆ ಏರಿಕೆ ಆಗಿದೆ. ಇನ್ನು ವೈಷ್ಣೋ ದೇವಿ ಯಾತ್ರೆ ಸ್ಥಗಿತಗೊಂಡಿದೆ. ಜೊತೆಗೆ ದೂರಸಂಪರ್ಕ ಸೇವೆಗಳು ಅಸ್ತವ್ಯಸ್ತವಾಗಿವೆ. ಸಾಂಬಾ, ಕಥುವಾ, ಜಮ್ಮು, ಉಧಂಪುರ, ದೋಡಾ…
ಬಿಟ್ಟು ಬಿಡದೇ ಸುರಿಯುತ್ತಿರೋ ಮಳೆ.. ಜೀವ ಕೈಯಲ್ಲಿಡಿದು ದಿನ ಕಳೆಯುತ್ತಿರೋ ಜನ!
ಮಳೆಯ ರೌದ್ರರೂಪಕ್ಕೆ ಬಿಹಾರದಲ್ಲಿ ಲೋಕೈನ್ ನದಿ ಉಕ್ಕಿ ಹರಿಯುತ್ತಿದೆ. ನದಿ ಉಕ್ಕಿ ಹರಿದ ಪರಿಣಾಮ, ನಳಂದದಲ್ಲಿನ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ನೋಡ ನೋಡುತ್ತಲೇ ಮನೆಗಳು ಕುಸಿದು ಹೋಗುತ್ತಿವೆ. ಉತ್ತರ ಭಾರತದಲ್ಲಿ ಸದ್ಯ ಮಳೆರಾಯನ ಅಬ್ಬರ ಜೋರಾಗಿದೆ. ಮಳೆಯ ರೌದ್ರ ನರ್ತನಕ್ಕೆ…
ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ. ಹವಾಮಾನ ಇಲಾಖೆ ಎಚ್ಚರಿಕೆ !
ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆಯನ್ನು ನೀಡಿದ್ದು, ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಸಾಧ್ಯತೆ…
ಪ್ರಯಾಗರಾಜ್ ನಲ್ಲಿ ಉಕ್ಕಿ ಹರಿದ ಗಂಗಾ, ಯಮುನಾ ನದಿಗಳು, ಉತ್ತರ ಭಾರತದಲ್ಲಿ ವರುಣ ಮೃದಂಗ.. ಜಲ ಪ್ರವಾಹ!
ಮಹಾಕುಂಭ ಮೇಳ ನಗರ ಪ್ರಯಾಗರಾಜ್ ಪ್ರವಾಹದಿಂದ ತತ್ತರಿಸಿ ಹೋಗಿದೆ. ತ್ರಿವೇಣಿ ಸಂಗಮ ಪ್ರಯಾಗರಾಜ್ನ ಅರ್ಧ ಭಾಗವೇ ನೀರಿನಲ್ಲಿ ಮುಳುಗಿ ಹೋಗಿದೆ. ಜನರು ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಶಿವಗಾಮಿಯಂತೆ ಅಂಗೈಲಿ ಮಗು ಹಿಡಿದು ಪ್ರವಾಹ ದಾಟಿದ ತಂದೆ! ಮನೆಗೆ ನುಗ್ಗಿದ ಗಂಗೆ! ಪೊಲೀಸ್…
ರಾಜ್ಯಾದ್ಯಂತ ಮೂರು ದಿನಗಳ ಕಾಲ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.
ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ…
ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ.
ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಜನರು ತತ್ತರಿಸಿದ್ದು, ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಂದು ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಪಡೆದರು. ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಿಟಿ…
ಕರ್ನಾಟಕ ರಾಜ್ಯಾದ್ಯಂತ 4 ದಿನ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ Yellow ಅಲರ್ಟ್ ಘೋಷಣೆ.
ಬೆಂಗಳೂರು : ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕಳೆದ ಎರಡು ವಾರಗಳಿಂದ ನಾನಾ ಕಡೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು , ನಿನ್ನೆ…
ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ… : ಹವಾಮಾನ ಇಲಾಖೆ ಮುನ್ಸೂಚನೆ!
ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ… : ಹವಾಮಾನ ಇಲಾಖೆ ಮುನ್ಸೂಚನೆ! ಸೈಕ್ಲೋನ್ ಪ್ರಭಾವದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಪೂರ್ವ ಮುಂಗಾರು ಆರ್ಭಟವು ಗುಡುಗು ಸಿಡಿಲಿನೊಂದಿಗೆ ಏಪ್ರಿಲ್ 6 ರವರೆಗೂ ಅಪ್ಪಳಿಸಲಿದೆ ಎಂದು…
ಕರ್ನಾಟಕದ 14 ಜಿಲ್ಲೆಗಳಲ್ಲಿ ಮಾರ್ಚ್ 12ರಿಂದ 3 ದಿನಗಳ ಕಾಲ ಮಳೆ.
ಕರ್ನಾಟಕ ಮಾರ್ಚ್ 08: ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಏರುತ್ತಿದ್ದಂತೆ ಮಳೆ(Rain)ಯ ಮುನ್ಸೂಚನೆಯೂ ಸಿಕ್ಕಿದೆ. ಮಾರ್ಚ್ 12ರಿಂದ ಮೂರು ದಿನಗಳ ಕಾಲ ಕರ್ನಾಟಕದ 14ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ,…
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ನ್ಯೂಜಿಲೆಂಡ್ ಟೆಸ್ಟ್; ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಮಳೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ನ್ಯೂಜಿಲೆಂಡ್ ಟೆಸ್ಟ್; ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಮಳೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಇಂದಿನಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ, ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಮಳೆ. ಇಂದು ಬೆಳಗ್ಗೆ 9:30…














