Rajajinagar Archives - Good News 24x7 https://www.goodnews24x7.com/tag/rajajinagar/ Kannada Mon, 16 Jun 2025 12:07:12 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Rajajinagar Archives - Good News 24x7 https://www.goodnews24x7.com/tag/rajajinagar/ 32 32 ಬೈಕ್ ಟ್ಯಾಕ್ಸಿ ಸಂಚಾರ ನಿಷೇಧವಿದ್ದರೂ ಹಲವೆಡೆ ಸಂಚರ: RTO ಅಧಿಕಾರಿಗಳಿಂದ ಸೀಜ್! https://www.goodnews24x7.com/bike-taxis-plying-in-many-places-despite-ban-rto-officials-seize/ Mon, 16 Jun 2025 12:07:12 +0000 https://www.goodnews24x7.com/?p=4451 ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನ ನಿಷೇಧಿಸಲಾಗಿದ್ದು, ನಿಷೇಧವಿದ್ದರೂ ಬೆಂಗಳೂರಿನ ಹಲವು ಕಡೆಗಳಲ್ಲಿ ಸಂಚರಿಸುತ್ತಿದ್ದ ಬೈಕ್ ಟ್ಯಾಕ್ಸಿಗಳನ್ನ ಆರ್ ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಇತ್ತೀಚೆಗೆ ಹೈಕೋರ್ಟ್ ನಿರಾಕರಿಸಿ ಓಲಾ,…

The post ಬೈಕ್ ಟ್ಯಾಕ್ಸಿ ಸಂಚಾರ ನಿಷೇಧವಿದ್ದರೂ ಹಲವೆಡೆ ಸಂಚರ: RTO ಅಧಿಕಾರಿಗಳಿಂದ ಸೀಜ್! appeared first on Good News 24x7.

]]>

ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನ ನಿಷೇಧಿಸಲಾಗಿದ್ದು, ನಿಷೇಧವಿದ್ದರೂ ಬೆಂಗಳೂರಿನ ಹಲವು ಕಡೆಗಳಲ್ಲಿ ಸಂಚರಿಸುತ್ತಿದ್ದ ಬೈಕ್ ಟ್ಯಾಕ್ಸಿಗಳನ್ನ ಆರ್ ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ.


ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಇತ್ತೀಚೆಗೆ ಹೈಕೋರ್ಟ್ ನಿರಾಕರಿಸಿ ಓಲಾ, ಊಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ನಿಷೇಧಿಸಲಾಗಿದ್ದು ಈ ನಡುವೆಲೂ ಬೆಂಗಳೂರಿನ ಕೆಲವು ಕಡೆಗಳಲ್ಲಿ ಬೈಕ್ ಟ್ಯಾಕ್ಸಿಗಳು ಸಂಚರಿಸುತ್ತಿದ್ದವು.

ಇದೀಗ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಗರದ ಹಲವೆಡೆ ಕಡೆ ಬೈಕ್ ಟ್ಯಾಕ್ಸಿ ಸೀಜ್ ಮಾಡಿದ್ದಾರೆ. ರಾಜಾಜಿನಗರ, ಯಶವಂತಪುರ ಸೇರಿದಂತೆ ಹಲವು ಕಡೆ ನಿಷೇಧದ ನಡುವೆಯೂ ಬೈಕ್ ಟ್ಯಾಕ್ಸಿ ಸಂಚರಿಸುತ್ತಿದ್ದವು. ಈ ಹಿನ್ನೆಲೆ ಬೆಂಗಳೂರಿನಲ್ಲಿ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೀಜ್ ಮಾಡಿದ್ದಾರೆ.

The post ಬೈಕ್ ಟ್ಯಾಕ್ಸಿ ಸಂಚಾರ ನಿಷೇಧವಿದ್ದರೂ ಹಲವೆಡೆ ಸಂಚರ: RTO ಅಧಿಕಾರಿಗಳಿಂದ ಸೀಜ್! appeared first on Good News 24x7.

]]>