ಗಿಲ್ಲಿ & ರಕ್ಷಿತಾಗೆ ಕ್ಲಾಸ್ ತಗೊಂಡ ಕಿಚ್ಚ ಸುದೀಪ್

ಗಿಲ್ಲಿ ಹಾಗೂ ರಕ್ಷಿತಾ ಬಿಗ್‌ಬಾಸ್‌ ಮನೆಯಲ್ಲಿ ಏನೇ ಮಾಡಿದ್ರೂ ಅವರಿಗೆ ಏನೂ ಮಾಡಲ್ವಾ? ಅನ್ನೋ ಅಭಿಪ್ರಾಯವಿತ್ತು. ಸುದೀಪ್‌ ಈ ವಾರ ಅದನ್ನು ಸುಳ್ಳು ಮಾಡಿದ್ದಾರೆ. ರಕ್ಷಿತಾ ಹಾಗೂ ಗಿಲ್ಲಿಗೆ ಸುದೀಪ್‌ ಫುಲ್‌ ಕ್ಲಾಸ್‌ ತಗೊಂಡಿದ್ದಾರೆ. ಗಿಲ್ಲಿ ಹಾಗೂ ರಕ್ಷಿತಾ ಬಿಗ್‌ಬಾಸ್‌ ಮನೆಯಲ್ಲಿ…